ಪ್ರಿಯಕರನ ಮೇಲೆ ಮುನಿಸಿಕೊಂಡ ಪ್ರಿಯತಮೆ ಆತನಿಗೆ ಚಾಕುವಿನಿಂದ ಇರಿದಿದ್ದು, ಪ್ರಿಯಕರನ ಸ್ಥಿತಿ ಗಂಭೀರವಾಗಿದೆ. ಹಾಸನದ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಗೇಟ್‌ನಲ್ಲಿ ತಡರಾತ್ರಿ ಘಟನೆ ನಡೆದಿದೆ.
ಮನುಕುಮಾರ್ ಪ್ರೇಯಸಿಯಿಂದ ಚಾಕು ಇರಿತಕ್ಕೊಳಗಾದ ಪ್ರಿಯಕರ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಾಸನ ತಾಲ್ಲೂಕಿನ, ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರ್ ಹಾಗೂ ಭವಾನಿ ಜೊತೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದರು....
ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...