ಪುತ್ತೂರು ತಾಲೂಕಿನಲ್ಲಿ ಸೆಪ್ಟೆಂಬರ್ 6 ರಂದು ಕಾಂಗ್ರೆಸ್ ನಾಯಕ ಗುರುಪ್ರಸಾದ್ ರೈ ಅವರ ಮನೆಯಲ್ಲಿ ಕಳ್ಳತನ ಮಾಡಿದ ಖದೀಮರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮುಖಕ್ಕೆ ಮುಸುಕು ಹಾಕಿಕೊಂಡು ಬಂದ ಕಳ್ಳರು ಮನೆಯ ಬಾಗಿಲನ್ನು ಒಡೆದು ಒಳನುಗ್ಗಿದ ಖದೀಮರು ಗುರುಪ್ರಸಾದ್ ಅವರು ತಾಯಿ ಕಸ್ತೂರಿ ರೈ ಅವರನ್ನು ಕಟ್ಟಿಹಾಕಿ ಮಾರಾಕಾಸ್ತ್ರಗಳಿಂದ ಬೆದರಿಸಿ ಮನೆಯಲ್ಲಿರುವ 2.40 ಲಕ್ಷ ಬೆಲೆಬಾಳುವ...