ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆಯೇ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಿಢೀರ್ ಆಗಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.
ಇನ್ನೂ ಪ್ರಮುಖವಾಗಿ ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ ಬಗ್ಗೆಯೂ ಉಭಯ ನಾಯಕರು ಗಂಭೀರವಾಗಿ ಮಾತುಕತೆ ನಡೆಸಿದ್ದಾರೆ....