ರಾಜ್ಯ ರಾಜಕೀಯದಲ್ಲಿ RSS ಕಾರ್ಯಕ್ರಮಗಳ ಬಗ್ಗೆ ಚರ್ಚೆ ಭುಗಿಲೆದ್ದಿದೆ. ಅದರಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. RSS ಅನ್ನು ನಿಷೇಧಿಸಲು ಇಂದಿರಾ ಗಾಂಧಿ ಯತ್ನಿಸಿದರೂ ಸೋಲಲೇಬೇಕಾಯಿತು. ಇನ್ನು ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?...
ರಾಜ್ಯದ ಮಳೆ ಹಾನಿಗೆ ಕೇಂದ್ರ ಸರ್ಕಾರ ಈಗಾಗಲೇ NDRF ಅನುದಾನ ಬಿಡುಗಡೆ ಮಾಡಿದೆ. ಆದರೆ ಆ ಹಣವನ್ನು ರೈತರ ಪರಿಹಾರಕ್ಕೆ ಬಳಸದೆ, ರಾಜ್ಯ ಸರ್ಕಾರ ತನ್ನ ಉಚಿತ ಯೋಜನೆಗಳಿಗೆ ವರ್ಗಾಯಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಬೆಳಗಾವಿ ಜಿಲ್ಲೆ ನಾಗನೂರಿನಲ್ಲಿ ಬೆಳೆ ಹಾನಿಗೊಳಗಾದ ರೈತರೊಂದಿಗೆ ನಡೆದ ಸಭೆಯಲ್ಲಿ ಆರ್. ಅಶೋಕ್...
ಅಥಣಿ ತಾಲೂಕಿನ ಮದಭಾವಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ದಿನಾಚರಣೆ ಆಚರಿಸದ ಹಿನ್ನೆಲೆಯಲ್ಲಿ ಸ್ಥಳಿಯರು ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಆದೇಶದನ್ವಯ ಸಂವಿಧಾನ...