ಬೆಂಗಳೂರು : ಕಳೆದವಾರವಷ್ಟೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್ ಸ್ಟಾಪ್ ನೀಡುವ ಪ್ರಯತ್ನ ಮಾಡಿದ್ದಾರೆ. ಐದು ವರ್ಷ ನಾನೇ ಸಿಎಂ ಎಂದು ಹೇಳುವ ಮೂಲಕ ಇಷ್ಟು ದಿನಗಳ ಕಾಲ ಕೈ ಪಾಳಯದಲ್ಲಿ ಜೋರಾಗಿದ್ದ ಹಲವು ರೀತಿಯ ಬಣ ಬಡಿದಾಟಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದರು. ಇನ್ನೂ...
ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ನಾಯತ್ವ ಬದಲಾವಣೆಯ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕುವ ಪ್ರಯತ್ನವನ್ನು ಹೈಕಮಾಂಡ್ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ಆ ಸ್ಥಾನಕ್ಕೆ ಡಿಕೆ ಶಿವಕುಮಾರ್ ಬಂದು ಕೂರುತ್ತಾರೆ ಎಂಬೆಲ್ಲ ಚರ್ಚೆಗಳಿಗೆ ಕೆಲ ಶಾಸಕರು ಮುಂದಾಗಿದ್ದರು.
ಇದಕ್ಕೆ ಪೂರಕವಾಗಿಯೇ ತಮ್ಮ ಹೇಳಿಕೆಗಳನ್ನೂ ಸಹ ನೀಡುತ್ತಿದ್ದರು. ಆದರೆ ಇದಕ್ಕೆಲ್ಲಾ ಖುದ್ದು ಎಐಸಿಸಿ...