ಬಿಹಾರ ರಾಜಕೀಯದಲ್ಲಿ ಹೊಸ ವಿವಾದ ಸೃಷ್ಟಿಯಾಗುವ ರೀತಿಯಲ್ಲಿ, RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ತಾನೀಗ ರಾಜಕೀಯವನ್ನು ತ್ಯಜಿಸುತ್ತೇನೆ ಮತ್ತು ಕುಟುಂಬವನ್ನೂ ಬಿಡುತ್ತಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ RJD ಪಕ್ಷ ಭಾರೀ ಸೋಲು ಕಂಡ ಹಿನ್ನೆಲೆಯಲ್ಲಿ, ಕುಟುಂಬದೊಳಗೇ ತೀವ್ರ ವಾಗ್ವಾದ ನಡೆದಿರುವ ಮಾಹಿತಿ ಸದ್ಯ...