ಧಾರವಾಡ ಜಿಲ್ಲೆಯಲ್ಲಿ ಕೆಲವು ರಾಜಕೀಯ ನಾಯಕರು ಹಾಗೂ ಜನಪ್ರತಿನಿಧಿಗಳ ಒಳಜಗಳದಿಂದಾಗಿ, ವರ್ಗಾವಣೆಯಾದರೂ ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಹೊಸ ಹುದ್ದೆಗೆ ಹಾಜರಾಗಲಾಗದ ಸ್ಥಿತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ಇವರೇ ಇಂದು ನ್ಯಾಯಕ್ಕಾಗಿ ಪರದಾಡುವಂತಾಗಿದೆ.
ಸೆಪ್ಟೆಂಬರ್ 6 ರಂದು ಗೃಹ ಇಲಾಖೆ 131 ಪೊಲೀಸರ ವರ್ಗಾವಣೆ ಆದೇಶ ಹೊರಡಿಸಿತ್ತು. ಹೀಗಾಗಿ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಲವಾರು...
ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...