2023ರ ವಿಧಾನಸಭಾ ಚುನಾವಣೆ ವೇಳೆ ನಡೆದಿದೆ ಎನ್ನಲಾದ ಮತ ಗಳ್ಳತನದ ಗಂಭೀರ ತನಿಖೆಗಾಗಿ SIT ಅಧಿಕಾರಿಗಳು ಬುಧವಾರ ಕಲಬುರಗಿ ನಗರದ ಐದು ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಮಹತ್ವದ ದಾಖಲೆಗಳನ್ನ ವಶಪಡಿಸಿಕೊಂಡಿದ್ದಾರೆ.
ದಾಳಿಯ ವೇಳೆ ರಾಶಿ ರಾಶಿ ವೋಟರ್ ಐಡಿಗಳು, 15 ಮೊಬೈಲ್ ಫೋನ್‌ಗಳು ಮತ್ತು 7 ಲ್ಯಾಪ್‌ಟಾಪ್‌ಗಳು ಸೇರಿದಂತೆ ಹಲವಾರು ಇಲೆಕ್ಟ್ರಾನಿಕ್ ಸಾಧನಗಳನ್ನು ಅಧಿಕಾರಿಗಳು...