ಬೆಂಗಳೂರು: ಚುನಾವಣೆಯಾದ ಎರಡೂವರೆ ತಿಂಗಳ ನಂತರ ಪಕ್ಷದ ಸಭೆ ಕರೆದಿದ್ದೇವೆ. 2023ರ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕೆ ಕೊಡುಗೆ ನೀಡಿದ ನೀವೆಲ್ಲಾ ನಾಯಕರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ನಿಮ್ಮೆಲ್ಲರ ಒಗ್ಗಟ್ಟಿನ ಪ್ರದರ್ಶನದಿಂದ ರಾಜ್ಯದಲ್ಲಿ 1989ರ ನಂತರ ಪಕ್ಷ ಬಹುದೊಡ್ಡ ಗೆಲವು ಸಾಧಿಸಲಾಗಿದೆ. ಆಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ಮುಚ್ಚಲಾಗಿದೆ.
ನಾವು ಜನರ ವಿಶ್ವಾಸ ಉಳಿಸಿಕೊಳ್ಳಲು ನಾನು...