Hubli News: ಹುಬ್ಬಳ್ಳಿ: ಕಾಂಗ್ರೆಸ್ಸಿನ ಹಿರಿಯ ನಾಯಕರಾದ ಆರ್.ವಿ.ದೇಶಪಾಂಡೆ ಅವರು ಪತ್ರಕರ್ತೆಯೊಬ್ಬರ ಜೊತೆಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಸರಿಯಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾರವಾರದಲ್ಲಿ ನಡೆದ ಸಭೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ವಿಷಯಕ್ಕೆ ಸಂಬಂಧಿಸಿದಂತೆ ಪತ್ರಕರ್ತೆಯೊಬ್ಬರು ಕೇಳಿರುವ ಪ್ರಶ್ನೆಗೆ ಹೀಗೆ ಮಾತನಾಡುವುದು ಸರಿಯಲ್ಲ. ಹಿರಿಯ...
Dharwad News: ಧಾರವಾಡ : ಧಾರವಾಡದ ವಾಹನ ಸವಾರರೇ ಸಂಚಾರಿ ನಿಯಮ ಉಲ್ಲಂಘಿಸಿ ನಿಮ್ಮ ವಾಹನ ಓಡಿಸ್ತೀರಾ.. ಈ ಸುದ್ದಿಯನ್ನು ಗಮನಿಸಿ, ಬೈಕ್ ಸವಾರರೊಬ್ಬರ ಮೇಲೆ ದಾಖಲಾಗಿದ್ದ 45 ಟಿಎಂಸಿ ಕೇಸ್‌ಗೆ ಸಂಬಂಧಿಸಿದಂತೆ ಸಂಚಾರ ಠಾಣೆ ಪೊಲೀಸರು ಅವರಿಗೆ ಇಷ್ಟುದ್ದದ ದಂಡದ ರಶೀದಿ ನೀಡಿ, 50% ರಿಯಾಯತಿ ಅಡಿಯಲ್ಲಿ ಬರೋಬ್ಬರಿ 12ಸಾವಿರ ರೂಪಾಯಿ ದಂಡ...
Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕನ ಭವಿಷ್ಯಇಂದೇ ನಿರ್ಧಾರ ಅಗಲಿದೆ. ಹಂತಕ ಫಯಾಜ್‌ಗೆ ಜೈಲಾ..? ಬೇಲಾ..? ಎಂಬುವುದರ ಬಗ್ಗೆ ಇಂದು ಧಾರವಾಡ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿರುವ ಹಂತಕ ಫಯಾಜ್, ಈಗಾಗಲೇ ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಫಯಾಜ್...
Political News: ಬಿಜೆಪಿಯವರು ಧರ್ಮಸ್ಥಳ ಚಲೋ ಕಾರ್ಯಕ್ರಮದ ಬಳಿಕ, ಸೌಜನ್ಯಳ ಮನೆಗೆ ಹೋಗಿ, ಅವರ ತಾಯಿ ಕುಸುಮಾವತಿಯವರನ್ನು ಭೇಟಿ ಮಾಡಿ, ಮಾತನಾಡಿದ್ದಾರೆ.
ಈ ವೇಳೆ ಕುಸುಮಾ ಅವರು, ನಾನು ನನ್ನ ಮಗಳ ಹೆಸರು ಹೇಳಿ, ಹಣ ಮಾಡಿದೆ ಎಂದು ನಿಮ್ಮ ಪಕ್ಷದವರು ಹೇಳುತ್ತಿದ್ದಾರೆ. ಇದಕ್ಕೆ ಏನನ್ನುತ್ತೀರಿ ಎಂದು ಖಡಕ್ ಆಗಿಯೇ ಪ್ರಶ್ನಿಸಿದ್ದಾರೆ. ಈ ಬಗ್ಗೆ ವಿಜಯೇಂದ್ರ...
Bagalakote: ಬಾಗಲಕೋಟ: ಬಾಗಲಕೋಟೆಯಲ್ಲಿ ಜಾನುವಾರುಗಳ ತಲೆಬುರುಡೆ ಸಾಗಿಸುತ್ತಿದ್ದ ಲಾರಿಯನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ಹಿಡಿದಿದ್ದಾರೆ.
ಹುಬ್ಬಳ್ಳಿ-ವಿಜಯಪುರ ಹೆದ್ದಾರಿ, ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ತುಮ್ಮರಮಟ್ಟಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಗೊಬ್ಬರ ಚೀಲದಲ್ಲಿ ಜಾನುವಾರುಗಳು ಬುರುಡೆ ಕೊಂಬು ಸಾಗಾಣಿಕೆ ಮಾಡಲಾಗುತ್ತಿತ್ತು.
Ka28c7418 ನಂಬರಿನ ಲಾರಿ. ವಿಜಯಪುರದಿದ ಹುಬ್ಬಳ್ಳಿ ಮಾರ್ಹ ಹೊರಟಿದ್ದು, ಹಿಂದೂ ಕಾರ್ಯಕರ್ತರು ಲಾರಿಯನ್ನು ಜಖಂಗ``ಳಿಸಿದ್ದಾರೆ. ಹೀಗಾಗಿ...
Hubli News: ಹುಬ್ಬಳ್ಳಿ: ಗಣಪತಿ ವಿಸರ್ಜನೆ ಏಳನೇ ದಿನದ ಅಂಗವಾಗಿ, ಹುಬ್ಬಳ್ಳಿಯಲ್ಲಿ ಸೌಹಾರ್ದತೆಯ ಅನನ್ಯ ಕ್ಷಣ ಕಂಡುಬಂದಿದೆ. ಮುಸ್ಲಿಂ ಸಮುದಾಯದವರು ಗಣಪತಿಗೆ ಹೂವಿನ ಹಾರ ಹಾಕುವ ಮೂಲಕ ಭಾವೈಕ್ಯತೆಯನ್ನು ತೋರಿಸಿದ್ದಾರೆ.
ಹೌದು, ಹುಬ್ಬಳ್ಳಿಯ ಕೇಶವಾಪುರದ ಶಬರಿನಗರದಲ್ಲಿ, ಮುಸ್ಲಿಂ ಸಹೋದರರು ಗಣಪತಿ ಮೂರ್ತಿಗೆ ಹೂವಿನ ಹಾರ ಸಮರ್ಪಿಸಿ ಪರಸ್ಪರ ಬಾಂಧವ್ಯವನ್ನು ಬಲಪಡಿಸಿದರು. ಈ ಕಾರ್ಯಕ್ಕೆ ಸ್ಥಳೀಯರು ಮತ್ತು...
Political News: ಈ ಬಾರಿ ಮೈಸೂರು ದಸರಾ ಉದ್ಘಾಟನೆ ಮಾಡುವ ಬಗ್ಗೆ ರಾಜ್ಯದಲ್ಲಿ ಬಪರ ವಿರೋಧ ಚರ್ಚೆ ನಡೆಯುತ್ತಿರುವಾಗಲೇ, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದಾರೆ. ದಿವಾನ್ ಮಿರ್ಜಾ ಇಸ್ಮೈಲ್ ಮತ್ತು ನಿಸಾರ್ ಅಹಮದ್ ದಸರಾ ಉದ್ಘಾಟಿಸುವಾಗ ಇರದ ಸಮಸ್ಯೆ ಈಕೇಗೆ ಉದ್ಭವಿಸಿದೆ ಅನ್ನೋ ರೀತಿ ಸಿಎಂ ಪ್ರಶ್ನಿಸಿದ್ದಾರೆ.
ದಿವಾನ್ ಮಿರ್ಜಾ ಇಸ್ಮಾಯಿಲ್ ಅವರನ್ನು ಮಹಾರಾಜರು...
Political News: ರಾಜ್ಯ ಸರ್ಕಾರ ಸ್ವಂತ ಜೆಟ್ ಖರೀದಿಸುವ ಯೋಚನೆ ಇರಿಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ, ಹೊಸ ಹೊಸ ಯೋಜನೆ ರೂಪಿಸಲು ಹಣವಿಲ್ಲ, ಸಮಯಕ್ಕೆ ಸರಿಯಾಗಿ ಸರ್ಕಾರಿ ನೌಕರರ ಸಂಬಳಕೊಡಲಾಗುತ್ತಿಲ್ಲ, ಆಪತ್ಕಾಲದಲ್ಲಿ ಜೀವನ್ಮರಣದೊಂದಿಗೆ ಹೋರಾಡುವ ರೋಗಿಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಹಣವೂ ಸಕಾಲದಲ್ಲಿ ತಲುಪುತ್ತಿಲ್ಲ, ಕನಿಷ್ಠ...