Political News: Banglore: ರಾಜಕೀಯ ರಣರಂಗದಲ್ಲಿ ಇದೀಗ ಹೆಚ್ ಡಿ ಕುಮಾರ ಸ್ವಾಮಿ ಹಾಗು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆಶಿ ನಡುವೆ ಸಾಕ್ಷಿಗಳ ಕದನ ನಡೆಯುತ್ತಿದೆ.ಟಾಕ್ ವಾರ್ ಗಳು ತಾರಕಕ್ಕೇರುತ್ತಲೇ ಇದೀಗ ಅಪ್ಪ ಮಗನ ಮಾತುಗಳು ಕೂಡಾ ಕೇಳಿಬರುತ್ತಿವೆ.ಅಪ್ಪಂದಿರ ವಾರ್ ನಲ್ಲಿ ಮಕ್ಕಳನ್ನು ಎಳೆದು ತರುತ್ತಿದ್ದಾರೆ.
ಕುಟುಂಬ ರಾಜಕೀಯ ಇದೀಗ ಸರ್ವೇ ಸಾಮಾನ್ಯವಾಗಿದೆ. ರಾಜಕೀಯ ನಾಯಕರು...
ರಾಜಕೀಯ ಸುದ್ದಿ:ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಜಾರಿಗೆ ಕುರಿತು ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಭಾಗಿಯಾಗಿದ್ರು.
ಈ ವೇಳೆ ಮಾತ್ನಾಡಿದ ಧೀರಜ್ ಮುನಿರಾಜು, ಕಾಂಗ್ರೆಸ್ ಅಧಿಕಾರಕ್ಕೆ...
ಪ್ರತಿನಿತ್ಯ ವ್ಯಾಯಾಮಾ, ಯೋಗಾಭ್ಯಾಸದಿಂದ ಆರೋಗ್ಯ ಕಾಪಾಡಿಕೊಳ್ಳಿ: ರಾಜ್ಯಪಾಲರ ಕರೆ
ಬೆಂಗಳೂರು: 05.07.2023: ದುರ್ಬಲ ಜೀವಕೋಶಗಳು ಮತ್ತು ಕಡಿಮೆ ರೋಗನಿರೋಧಕ ಶಕ್ತಿ ಕ್ಯಾನ್ಸರ್ ಕಾಯಿಲೆಗೆ ಕಾರಣವಾಗಬಹುದು. ನಿಯಮಿತವಾಗಿ ಯೋಗ ಮತ್ತು ವ್ಯಾಯಾಮ ಮಾಡುವುದರಿಂದ ಜೀವಕೋಶಗಳು ಆರೋಗ್ಯಕರವಾಗಿರುತ್ತವೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಇದರ ಪರಿಣಾಮದಿಂದ ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳನ್ನು ತಪ್ಪಿಸಬಹುದಾಗಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ...
ರಾಜಕೀಯ ಸುದ್ದಿ: ಹೆಚ್.ಡಿ.ಕುಮಾರಸ್ವಾಮಿ ಅವರಿಂದ ನೇರ ಆರೋಪ. ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ; ₹10 ಕೋಟಿಗೆ ಹುದ್ದೆ ಬಿಕರಿ, ಕಾಸಿಗಾಗಿ ಹುದ್ದೆ ದಾಖಲೆ ಜೇಬಿನಲ್ಲೇ ಇದೆ ಎಂದು ಪೆನ್ ಡ್ರೈವ್ ಪ್ರದರ್ಶನ ಮಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು. ಈ ಸರಕಾರದಲ್ಲಿ ನಗದು ಅಭಿವೃದ್ಧಿ ಇಲಾಖೆ ಇದೆ ಲೇವಡಿ ಮಾಡಿದ್ದಾರೆ.
ಬೆಂಗಳೂರು: ಇಂಧನ ಇಲಾಖೆಯಲ್ಲಿ ಹುದ್ದೆಗೆ ತಲಾ 10...
Political News: Banglore: ಸದನದಲ್ಲಿ ವಿಪಕ್ಷ ನಾಯಕರ ಕೂಗು ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸದನದಲ್ಲಿ ವಿಪಕ್ಷ ನಾಯಕ ಇಲ್ಲದಿರುವುದನ್ನೇ ಅಸ್ತ್ರವಾಗಿಸಿ ಬಿಜೆಪಿ ನಾಯಕರನ್ನು ಕಾಲೆಳೆದರು. ಮಾತಿನ ಮೂಲಕವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗರಿಗೆ ಬಾಣ ಬಿಟ್ಟಂತಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ ಮಾತು ಪ್ರಾರಂಭಕ್ಕೂ ಮುಂಚೆ ವಿಪಕ್ಷ ನಾಯಕರಿಗೆ ಪ್ರಣಾಮ ಎನ್ನತ್ತಲೇ ಮತ್ತೆ ಸಾರಿ ಸಾರಿ...
State News: ಕಾಂಗ್ರೆಸ್ ನತ್ತ ಇದೀಗ ಹೆಚ್.ಡಿ.ಕೆ ಉಘ್ರನೋಟ ಬೀರಿದೆ. ಕಾಂಗ್ರೆಸ್ ಭ್ರಷ್ಟಾಚಾರ ಸರಮಾಲೆಗಳು ಹೆಚ್.ಡಿ.ಕೆ ದಾಖಲೆಗಳ ಮೂಲಕ ಮಳೆಗರಿಯುತ್ತಿದೆ. ಕಾಂಗ್ರೆಸ್ ಸರಕಾರದ ವಿರುದ್ಧ ಇದೀಗ ಮತ್ತೆ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕೆ 10 ಕೋಟಿ ರೂಪಾಯಿಗೆ ಅಧಿಕಾರಿಗಳನ್ನು ಕಾಂಗ್ರೆಸ್ ಸರಕಾರ ವರ್ಗಾವಣೆ ಮಾಡುತ್ತಿದ್ದಾರೆ. 50...
ರಾಜಕೀಯ : ಮೈ ,ಕೈ ಪರಚಿಕೊಳ್ಳವುದು ಬೇಡ ಎಂದ ದಿನೇಶ ಗುಂಡುರಾವ್ ಗೆ ತಿರುಗೇಟು ನೀಡಿದ ಕುಮಾರಸ್ವಾಮಿ.
ಕಾಂಗ್ರೆಸ್ ವಿರುದ್ದ ಲಂಚದ ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಅವರನ್ನು ಪ್ರಶ್ನೆ ಮಾಡಿದಾಗ ಕುಮಾರಸ್ವಾಮಿಯವರು ಸುಖಾ ಸುಮ್ಮನೆ ಮೈ ಕೈ ಪರಚಿಕೊಳ್ಳುವುದು ಬೇಡ ಎಂದು ಹೇಳಿದ ದಿನೇಶ್ ಗುಂಡುರಾವ್...
Poitical News:
ಈಗಾಗಲೇ ರಾಜ್ಯಾದ್ಯಂತ ವಿಪಕ್ಷನಾಯಕನ ಆಯ್ಕೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುರಿತಾಗಿ ಅನೇಕ ಚರ್ಚೆಗಳು ಶುರುವಾಗಿದ್ದು ಯಾರಾಗ್ತಾರೆ ಅನ್ನೋ ಕುತೂಹಲಗಳು ಶುರುವಾಗಿದೆ. ಇದೀಗ ಇದರ ಜೊತೆ ಬಿ.ಎಸ್.ವೈ ಹೊಸದೊಂದು ಸುಳಿವನ್ನು ಕೂಡಾ ನೀಡಿದ್ದಾರೆ. ಹೌದು ಇಂದು ಜುಲೈ 5 ರಂದು ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ ರಾಜ್ಯಾಧ್ಯಕ್ಷ ಮತ್ತು ವಿಪಕ್ಷನಾಯಕನ ಆಯ್ಕೆ...
ರಾಜಕೀಯ:
ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತಿಲ್ಲದೆ ಜಾರಿ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಜೊತೆಗೆ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬಾರದು, ಮಹಿಳಾ ಸ್ವಸಹಾಯ ಸಂಘದ ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಗಮನಾರ್ಹ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.ನಗರದ ಫ್ರೀಡಂ ಪಾರ್ಕ್‌ನಲ್ಲಿ ಒಂದು...
ರಾಜಕೀಯ:
ಬೆಂಗಳೂರು: ಈ ಸರಕಾರ ಬಂದ ಮೇಲೆ ನಡೆಯುತ್ತಿರುವ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟಿಂಗ್ ಬಗ್ಗೆ ನಾನು ದಾಖಲೆ ಕೊಡಲು ಸಿದ್ಧನಿದ್ದೇನೆ. ತನಿಖೆ ನಡೆಸುವ ದಮ್ಮು ತಾಕತ್ತು ಸರಕಾರಕ್ಕೆ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು; ಯಾರೋ ಒಬ್ಬರು...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...