Political News: ಎಂದಿನಂತೆ ತಮ್ಮ ವಿಪಕ್ಷ ನಾಯಕರಾದ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಮತ್ತು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬರ ನಿರ್ವಹಣೆ ವಿಚಾರವಾಗಿ ವಾಗ್ದಾಳಿ ನಡೆಸಿರುವ ಆರ್.ಅಶೋಕ್, ರಬ್ಬರ್ ಸ್ಟ್ಯಾಂಪ್ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ, ಕರ್ನಾಟಕ ಕಂಡ ಅತ್ಯಂತ ದುರ್ಬಲ ಹಾಗೂ ಅಸಹಾಯಕರ ಮುಖ್ಯಮಂತ್ರಿ ಎಂದರೆ ಅದು ನೀವೇ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ....
Koppala News: ಕುಷ್ಟಗಿ ತಾಲೂಕಿನ ಗುಮಗೇರಾ ಗ್ರಾಮದಲ್ಲಿ 220 ಕೆವಿ ಹೈಟೆನ್ಷನ್ ವಿದ್ಯುತ್ ಪ್ರಸರಣ ಮಾರ್ಗದ ಕಾಮಗಾರಿ ವೇಳೆ ರೈತರು ಹಾಗೂ ಟೊರೆಂಟ್ ಸೌರ್ಯ ಉರ್ಜಾ-2 ಕಂಪನಿಯ ಸಿಬ್ಬಂದಿ ನಡುವೆ ತೀವ್ರ ವಾಗ್ವಾದ ನಡೆದು ಬಳಿಕ ಘರ್ಷಣೆಗೆ ತಿರುಗಿದ ಘಟನೆ ವರದಿಯಾಗಿದೆ.
ಗ್ರಾಮದ ರೈತ ರಾಮಪ್ಪ ಭಜಂತ್ರಿ ಅವರ 4 ಎಕರೆ 10 ಗುಂಟೆ ಜಮೀನಿನಲ್ಲಿ...
Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹೇಳಿಕೆ ನೀಡುವಾಗ, ದೇಶದಲ್ಲಿ "ವಿದ್ಯಾರ್ಥಿಗಳು" ಮತ್ತು "ಈಡಿಯಟ್‌ಗಳು, ಅಂಧಭಕ್ತರು" ಎಂಬ ಎರಡೇ ವರ್ಗಗಳಿವೆ ಎಂದು ಹೇಳಿದ್ದರು. ಈ ಹೇಳಿಕೆಗೆ ಬಿಜೆಪಿ ಸೇರಿ ವಿರೋಧ ಪಕ್ಷದ ನಾಯಕರು ಆಕ್ಷೇಪ ವ್ಯಕ್‌ತಪಡಿಸಿದ್ದಾರೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿ.ವೈ.ವಿಜೇಯಂದ್ರ, ದೇಶದ 55 ಕೋಟಿ ಜನರನ್ನು 'ಮೂರ್ಖರು' ಎಂದ ನಾಯಕನ...
New Delhi: ದೆಹಲಿಯಲ್ಲಿ ಹಿರಿಯ ನಾಯಕರ ಜತೆ ಸಭೆ ನಡೆಸಿದ ಬಳಿಕ, ಕರ್ನಾಟಕ ಭವನದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಡಿ.ಕೆ.ಶಿವಕುಮಾರ್ ಉತ್ತರಿಸಿದ್ದಾರೆ.
ತಮಿಳುನಾಾಡಿಗೆ ಕಾವೇರಿ ನೀರು ಹರಿಸುವ ಬಗ್ಗೆ ಮಾತನಾಡಿರುವ ಸಿಎಂ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ...
Political News: ಸರ್ಕಾರಿ ಶಾಲಾ ಮಕ್ಕಳಿಗೆ ಸರಿಯಾಗಿ ಬಿಸಿಯೂಟ ಮತ್ತು ಮೊಟ್ಟೆ ನೀಡುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷದವರು ವಾಗ್ದಾಳಿ ನಡೆಸಿರುವ ಬೆನ್ನಲ್ಲೇ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಒಂದು ಮೊಟ್ಟೆಯ ಕಥೆ ಹೇಳಿದ್ದಾರೆ.
ಅಂದ್ರೆ ನಿಖಿಲ್ ಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇವರು ನೀಡಿದ್ರೂ ಪೂಜಾರಿ ಬಿಡಾ ಅಂದಹಾಗೆ, ಶಾಲಾ ಮಕ್ಕಳಿಗೆ...
Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್ ಅವರು ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು ಘೋಷಿಸಿದೆ. ಈ ಕಾರಣಕ್ಕೆ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಗೃಹಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಈ ಬಗ್ಗೆ...
Political News: ಇಂದು ಗುರುಪೂರ್ಣಿಮೆ ನಿಮಿತ್ತವಾಗಿ ಎಲ್ಲರೂ ತಮ್ಮ ತಂದೆ ತಾಯಿ, ಗುರುಗಳನ್ನು ನೆನಪಿಸುತ್ತಿದ್ದಾರೆ. ಅದೇ ರೀತಿ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ತಮ್ಮ ಗುರುಗಳನ್ನು ನೆನೆದು ಧನ್ಯವಾದ ಅರ್ಪಿಸಿದ್ದಾರೆ.
ಬಾಲ್ಯದಲ್ಲಿ ಶಾಲೆಯ ಮೆಟ್ಟಿಲು ಹತ್ತದ ನನ್ನನ್ನು ಶಿಕ್ಷಕರೊಬ್ಬರು ಕೈಹಿಡಿದು ತರಗತಿಯಲ್ಲಿ ಕೂರಿಸಿ, ಜ್ಞಾನದ ಜೊತೆಗೆ ಬದುಕಿನ ಪಾಠ ಕಲಿಸದೆ ಇದ್ದಿದ್ದರೆ ನಾನಿಂದು ಇಲ್ಲಿಗೆ ತಲುಪಲು...
Haveri News: ಹಾನಗಲ್ ಪಟ್ಟಣದಲ್ಲಿ ಕುಡಿಯುವ ನೀರಿನ ಯೋಜನೆ ಪೈಪ್ ಅಳವಡಿಕೆಗಾಗಿ ಸುಸಜ್ಜಿತ ರಸ್ತೆಯನ್ನು ಎಲ್ಲೆಂದರಲ್ಲಿ ಅಗೆದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಳೆದ ಎರಡು ದಿನಗಳಿಂದ ಇಲ್ಲಿ ತಡಸ್ ಬಹುಗ್ರಾಮ ಕುಡಿಯುವ ನೀರು ಯೋಜನೆ, ಪೈಪ್ ಕಾಮಗಾರಿ ಯೋಜನೆ ನಡೆಯುತ್ತಿದೆ. ಈ ಕಾಮಗಾರಿ ಭಾಗವಾಗಿ ಮುಖ್ಯರಸ್ತೆ ಒಂದು ಬೀದಿಯಲ್ಲಿ ಗುಂಡಿ ತೆಗೆಯಲಾಗಿದೆ.
ಇಲ್ಲಿಯ ಸಾರಿಗೆ ಘಟಕ ಎದುರು ಸಾವಸಗಿ...
Uttara Kannada News: ಬನವಾಸಿ: ಅನ್ನಭಾಗ್ಯ ಯೋಜನೆಯ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಹೇಂದ್ರ ಸುಪ್ರೊ ವಾಹನವನ್ನು ಬನವಾಸಿ ಪೊಲೀಸರು ವಶಕ್ಕೆ ಪಡೆದು, 33 ಚೀಲಗಳಲ್ಲಿ ತುಂಬಿದ್ದ ಒಟ್ಟು 1 ಟನ್ 750 ಕೆ.ಜಿ 4 ಗ್ರಾಂ (ಸುಮಾರು 17.5 ಕ್ವಿಂಟಲ್) ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ ಘಟನೆ ಜುಲೈ 26ರಂದು ರಾತ್ರಿ...
Koppala News: ಜಿಲ್ಲೆಯಲ್ಲಿ ತೀವ್ರಗೊಳ್ಳುತ್ತಿರುವ ಭೀಕರ ಬರಗಾಲದ ಬಿಕ್ಕಟ್ಟನ್ನು ಎದುರಿಸಲು ಸರ್ಕಾರವು ತಕ್ಷಣವೇ ಸೂಕ್ತ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ, ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಪಾದಯಾತ್ರೆಯು ಬನ್ನಿಕಟ್ಟೆಯ ಗೌರಿ ಶಂಕರ್ ಗುಡಿಯಿಂದ ಪ್ರಾರಂಭವಾಗಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪಾದಯಾತ್ರೆಯನ್ನು ಕೈಗೊಳ್ಳಲಾಯಿತು.
ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಶ್ರೀ ಸಿ. ವಿ....
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....