Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಛಬ್ಬಿ ಗಣಪತಿಗೆ ಸಾಕಷ್ಟು ಐತಿಹಾಸಿಕ ಹಿನ್ನೆಲೆ ಇದೆ. 199 ನೇ ಸಂಭ್ರಮದ ಗಣೇಶೋತ್ಸವ ಆಚರಣೆ, ಛಬ್ಬಿ ಗ್ರಾಮಕ್ಕೆ ಮೆರಗು ತರಲು ಸನ್ನದ್ಧವಾಗುತ್ತಿದೆ. ಕುಲಕರ್ಣಿ ಮನೆತನದ ಕೆಂಪು ಗಣಪತಿ ಆಗಸ್ಟ್ 27 ರಿಂದ ಮೂರು ದಿನಗಳ ಸಂಭ್ರಮಾಚರಣೆಗೆ ಈಗ ದಿನಗಣನೆ ಆರಂಭವಾಗಿದೆ.
ವಿಘ್ನ ನಿವಾರಕ, ಭಕ್ತಿ ಪ್ರದಾಯಕ, ಗೌರಿಸುತ ವಿನಾಯಕನ...
Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಬಿಡದೇ ಸುರಿಯುವ ಮಳೆಗೆ ಅನ್ನದಾತ ಕಂಗಾಲಾಗಿದ್ದಾನೆ. ಮಳೆಯ ಹೊಡೆತಕ್ಕೆ ರೈತ ಸಮುದಾಯವೇ ಬೆಂಡಾಗಿ ಹೋಗಿದೆ. ಮಳೆ ಅವಾಂತರ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಬೆಳೆಯನ್ನು ಎದುರು ನೋಡುತ್ತಿದ್ದ ರೈತನ ಬದುಕಿನಲ್ಲಿ ಈಗ ಬರಸಿಡಿಲು ಬಡೆದಂತಾಗಿದೆ.
ಧಾರವಾಡ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಕೆಯಾಗಿದೆ. ಜಿಲ್ಲೆಯಲ್ಲಿ 13 ಸಾವಿರ ಹೆಕ್ಟೇರ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮಾತ್ರವಲ್ಲದೇ ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿಯೂ ಕೂಡ ರಸ್ತೆಗಳ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆ ಹೆಚ್ಚಾಗಿದೆ. ಶಾಸಕ ಎನ್.ಎಚ್.ಕೋನರೆಡ್ಡಿಯವರು ಪ್ರತಿನಿಧಿಸುವ ಕ್ಷೇತ್ರದಲ್ಲಿ ಜನರ ಸಂಕಷ್ಟದ ಬದುಕು.
ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಗುರುಪಾದೇಶ್ವರ ಪ್ಲಾಟ್ ಸುಮಾರು 30 ವರ್ಷಗಳಿಂದ ರಸ್ತೆ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆ ಎದುರಿಸುತ್ತಲೇ...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಎಲ್ಲೆಡೆಯೂ ನಿರಂತರ ಮಳೆಯಾಗುತ್ತಿದ್ದು, ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ್ ಕೆರೆಯು ಕೋಡಿ ಹರಿಯುತ್ತಿದೆ.
ಹೌದು.. ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉಣಕಲ್ ಕೆರೆ ಕೋಡಿ ಹರಿಯುತ್ತಿದೆ. ಕೆರೆ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡಿಗೆ ಪಥ...
Hubli News: ಹುಬ್ಬಳ್ಳಿ: ಧರ್ಮಸ್ಥಳ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯನವರ ಮೌನ ಅರ್ಥವಾಗುತ್ತಿಲ್ಲ. ರಾಜ್ಯ ಸರ್ಕಾರದ ನಡೆಯಿಂದ ಬೇಸತ್ತು ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗಲು ನಿರ್ಧಾರ ಮಾಡಿದ್ದೇವೆ ಎಂದು ಜೈನಮುನಿ ರಾಷ್ಟ್ರಸಂತ ಗುಣಧರ ನಂದಿ ಸ್ವಾಮೀಜಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಧರ್ಮಸ್ಥಳದ ಮೇಲೆ ಆಗುತ್ತಿರುವ ಷಡ್ಯಂತ್ರ...
Health Tips: ಮಲಬದ್ಧತೆ ಸಮಸ್ಯೆ ಅನ್ನೋದು ಕಾಮನ್. ನಾವು ಸೇವಿಸಿದರೆ ಆಹಾರದಲ್ಲಿ ಉಷ್ಣತೆ ಹೆಚ್ಚಾಗಿದ್ದರೆ, ಅಥವಾ ತಂಪಾದ ಆಹಾರ ಸೇವನೆಯೇ ನಿಲ್ಲಿಸಿದಾಗ, ನೀರು ಹೆಚ್ಚು ಕುಡಿಯದಿದ್ದಾಗ, ನಮಗೆ ಮಲಬದ್ಧತೆ ಸಮಸ್ಯೆ ಉಂಟಾಗುತ್ತದೆ. ಹೀಗಿದ್ದಾಗ, ನಾವು ಅದಕ್ಕೆ ತಕ್ಕ ಹಾಗೆ ಮನೆ ಮದ್ದು ಮಾಡಿ, ಸಮಸ್ಯೆಗೆ ಪರಿಹಾರ ಹುಡುಕಬೇಕು. ಆದರೆ ಎಷ್ಟೇ ಪ್ರಯತ್ನಿಸಿದರೂ ಸಮಸ್ಯೆಗೆ ಪರಿಹಾರ...
Health Tips: ಸಕ್ಕರೆ ಅನ್ನೋದು ನಮ್ಮ ಪ್ರತಿದಿನದಲ್ಲಿ ಇರಲೇಬೇಕಾದ ಆಹಾರ. ಸಕ್ಕರೆ ಇಲ್ಲದೇ ಕೆಲವರು ಚಹಾ, ಕಾಫಿ ಸೇವನೆ ಮಾಡೋದೇ ಇಲ್ಲ. ಇನ್ನು ಕೆಲವರಿಗೆ ತಿಂಡಿಯಲ್ಲಿ ಸ್ವಲ್ಪವಾದರೂ ಸಕ್ಕರೆ ಇರಲೇಬೇಕು. ಆದರೆ ನೀವು ದಿನಕ್ಕೆ 5ರಿಂದ 6 ಬಾರಿ ಚಹಾ ಸೇವನೆ ಮಾಡಿದ್ದಲ್ಲಿ, ಅಗತ್ಯಕ್ಕಿಂತ ಹೆಚ್ಚು ಸಕ್ಕರೆ ಸೇವಿಸಿದ್ದೀರಿ ಎಂದರ್ಥ. ಆದರೆ ನೀವು ಹೇಗಾದರೂ...
Health Tips: ನಮ್ಮ ದೇಶದಲ್ಲಿ ಹಲವು ಹೆಂಗಸರು, 1 ಬಾರಿ ಮಾಡಿದ ಸಾಂಬಾರನ್ನು ಬಿಸಿ ಮಾಡಿ ಮಾಡಿ, 4 ದಿನ ಬಳಸಿ, ಸೇವಿಸುತ್ತಾರೆ. ಆದರೆ ಇದರಿಂದ ಅವರ ಅಥವಾ ಅವರ ಮನೆಯವರ ಆರೋಗ್ಯಕ್ಕೇನೂ ಹಾನಿಯಾಗಿಲ್ಲ. 100ರಲ್ಲಿ 1 ಅಥವಾ ಇಬ್ಬರಿಗೆ ಜೀರ್ಣಕ್ರಿಯೆ ಸಮಸ್ಯೆ ಆಗಿರಬಹುದೇನೋ, ಆದರೆ ಹಲವರು ಈಗಲೂ ಇದೇ ರೀತಿ ಇದ್ದಾರೆ.
ಅವರ ಆರೋಗ್ಯ...
Health Tips: ನಮ್ಮ ದಿನಚರಿಯಲ್ಲಿ ನಾವು ಯಾವುದಾದರೂ ತಿಂಡಿ ಮೂಲಕವಾದ್ರೂ ಮೈದಾ ತಿಂದೇ ತಿಂತೀರಿ. ಕೆಲವರು ಅದನ್ನೆಲ್ಲ ಕಂಟ್ರೋಲ್ ಮಾಡಿದರೂ, ಸಾಮಾನ್ಯವಾಗಿ ಇರುವ ಜನರು ಪ್ರತಿದಿನ ಯಾವುದಾದರೂ ರೂಪದಲ್ಲಿ ಮೈದಾ ಸೇವನೆ ಮಾಡೇ ಮಾಡುತ್ತಾರೆ. ಬಿಸ್ಕತ್ತು, ಬ್ರೆಡ್, ಬನ್, ಸ್ನ್ಯಾಕ್ಸ್, ಬೀದಿಬದಿ ತಿಂಡಿ ಹೀಗೆ ಎಲ್ಲದರಲ್ಲೂ ಮೈದಾ ಬಳಕೆ ಇದ್ದೇ ಇರುತ್ತದೆ. ಹಾಗಾದ್ರೆ ನಾವು...
Hubli News: ಹುಬ್ಬಳ್ಳಿ: ಜಿಲ್ಲೆಯಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು, ರೈತರ ಬೆಳೆಗಳು ಹಾನಿಯಾಗಿದೆ. ಇದೀಗ ಕಟಾವಿಗೆ ಬಂದಿದ್ದ ಹೆಸರು ಬೆಳೆ ಸಂಪೂರ್ಣವಾಗಿ ಮಳೆಯಿಂದಾಗಿ ಹಾನಿಗೆ ಒಳಗಾಗಿದ್ದು ಈ ಹಿನ್ನೆಲೆಯಲ್ಲಿ , ಶಿರಗುಪ್ಪಿ ಹೋಬಳಿ ರೈತರು ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಲು ಬಂದಿದ್ದ ರೈತರು ಪರದಾಡಿದ ಘಟನೆ ಬುಧವಾರ ನಡೆದಿದೆ.
72 ಗಂಟೆಗಳಲ್ಲಿ ಹಾನಿಗೊಳಗಾದ ಬೆಳೆಗಳ...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು.
ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...