www.karnatakatv.net: ರಾಜ್ಯ- ಮೈಸೂರು- ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅದೇ ಪ್ರತ್ಯೇಕವಾದ ವ್ಯವಸ್ಥೆ. ಆದ್ರೂ, ನಾನು ಸಲಹೆ ಕೊಟ್ಟಿದ್ದೇನೆ ಎಂದ್ರು. ಇನ್ನು, ಈ ವಿಚಾರದಲ್ಲಿ ಪ್ರತ್ಯೇಕ ಚುನಾವಣೆ ನಡೆದ ಮೇಲೆ ಅವರ...