Spiritual: ಕಲಿಯುಗದಲ್ಲಿ ನಾವು ಮನಸ್ಸಿನಿಂದ ದೇವರ ನಾಮಸ್ಮರಣೆ ಮಾಡಿದ್ದಲ್ಲಿ, ದೇವರು ಸದಾಕಾಲ ನಮ್ಮನ್ನು ರಕ್ಷಿಸುತ್ತಾನೆ. ನಮ್ಮ ಪ್ರಾರ್ಥನೆ ಕೇಳುತ್ತಾನೆಂಬ ನಂಬಿಕೆ ಇದೆ. ಅದೇ ರೀತಿ ಕಲಿಯುಗದಲ್ಲಿ ಯಾರು ವಿಷ್ಣು ಸಹಸ್ರನಾಮ ಹೇಳುತ್ತಾರೆೋ, ಅಂಥವರ ಜೀವನ ಸುಲಭವಾಗಿರುತ್ತದೆ ಅನ್ನೋ ನಂಬಿಕೆ ಇದೆ.
ನೀವು ವಿಷ್ಣು ಸಹಸ್ರನಾಮ ಹೇಳಲು ಯಾವುದೇ ಸಮಯವಾಗಬಹುದು. ಬೆಳಿಗ್ಗೆ, ಸಂಜೆ ಯಾವಾಗ ಬೇಕಾದರೂ ನೀವು...
Political News: ಪ್ರತೀ ಮನುಷ್ಯನಿಗೂ ಜೀವನದಲ್ಲಿ ಸ್ವಲ್ಪವಾದರೂ ಕಷ್ಟವಿರುತ್ತದೆ. ಆದರೆ ಕಷ್ಟ ಎಂದು ತಲೆ ಮೇಲೆ ಕೈ ಇಟ್ಟು ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಹಾಗಾಗಿ ನಾವು ಕಷ್ಟಗಳನ್ನು ಯಾವ ರೀತಿ ಎದುರಿಸಬೇಕು ಎಂದು ಚಾಣಕ್ಯರು ವಿವರಿಸಿದ್ದಾರೆ.
ದೌರ್ಬಲ್ಯ ತೋರಿಸಬೇಡಿ: ದೌರ್ಬಲ್ಯ ಅಂದ್ರೆ ವೀಕ್‌ನೆಸ್. ನಿಮ್ಮ ವೀಕ್‌ನೆಸ್ ಮತ್ತು ನೀವು ಯಾವ ಕಾರಣಕ್ಕೆ ಕಷ್ಟಕ್ಕೆ ಸಿಲುಕಿದ್ದೀರಿ ಎಂದು...
Hubli News: ಅವಳಿ ನಗರದಲ್ಲಿ ವಿವಿಧ ಕಡೆ ಬೈಕ್ ಕಳ್ಳತನ ಮಾಡಿ ಓಡಾಡುತ್ತಿದ್ದ ಖದೀಮ ಕಳ್ಳನನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹುಬ್ಬಳ್ಳಿ ನಗರದ ವಿವಿಧ ಪ್ರದೇಶಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಮರಗೋಳ ನಿವಾಸಿ ಬಾಬಾಜಾನ ಧಾರವಾಡ...
Political News: ಕಲ್ಯಾಣ ಕರ್ನಾಟಕದ ಕೆಲ ಶಾಲೆಗಳಲ್ಲಿ ಉತ್ತಮ ವ್ಯವಸ್ಥೆ ಇಲ್ಲದೇ, ಮಕ್ಕಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ಸರ್ಕಾರಿ ಶಾಲೆಗಳ 18 ಸಾವಿರ ರೂಮ್‌ಗಳು ಹಾಳಾಗಿದ್ದು, ಯಾವಾಗ ಬೇಕಾದರೂ ಕುಸಿದು ಬಿದ್ದು ಮಕ್ಕಳ ಪ್ರಾಣಕ್ಕೆ ಹಾನಿಯಾಗುವ ಲಕ್ಷಣಗಳಿದೆ. ಈ ಬಗ್ಗೆ ವರದಿಯಾಗಿರುವ ಬೆನ್ನಲ್ಲೆ, ವಿಪಕ್ಷ ನಾಯಕ ಆರ್.ಅಶೋಕ್ ಅವರು, ಕಲ್ಯಾಣ ಕರ್ನಾಟಕದ ಸಚಿವರಾಗಿರುವ...
Hubli News: ಮೇ 31, 2026ರೊಳಗೆ ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಒಂದು ಬಾರಿಯ ಕ್ರಮವಾಗಿ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಸಲ್ಲಿಕೆಯಿಂದ ವಿನಾಯಿತಿ ನೀಡಲಾಗಿದ್ದು, ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಹೆಸ್ಕಾಂ ಮನವಿ ಮಾಡಿದೆ.
ಮೇ 31, 2026ರೊಳಗೆ ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ...
Political News: ಬನಶಂಕರಿ ಮೆಟ್ರೋ ನಿಲ್ದಾಣದ ಬಳಿ ರಸ್ತೆ ದಾಟುವಾಗ ಓರ್ವ ಪಾದಚಾರಿ ಹೆಂಗಸು ಸಾವನ್ನಪ್ಪಿರುವ ಘಟನೆ ಕುರಿತು ಸಂಸದ ತೇಜಸ್ವಿ ಸೂರ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಸ್ಕೈ ವಾಕ್ ನಿರ್ಮಾಣದ ನಿರ್ಧಾರ ಕೈ ಬಿಟ್ಟಿದ್ದಕ್ಕೆ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅವರು, ಮುಖ್ಯಮಂತ್ರಿಗಳೇ,...
Sandalwood: ನಮ್ಮಲ್ಲಿ ಅದೆಷ್ಟೋ ಟ್ಯಾಲೆಂಟ್‌ಗಳು ಇನ್ಫ್ಲುಯೆನ್ಸ್ ಕಾರಣದಿಂದ ಮೂಲೆ ಗುಂಪಾಗಿದೆ. ಸ್ಪರ್ಧೆಗೆ ಸೇರುವುದಿದ್ದರೆ, ಆಫೀಸಿನಲ್ಲಿ ಕೆಲಸಕ್ಕೆ ಸೇರುವುದಿದ್ದರೆ, ಸಿನಿಮಾ ಜಗತ್ತಿಗೆ ಬರಬೇಕಿದ್ದರೆ, ಹೀಗೆ ಎಲ್ಲೇ ಹೋದರು ಇಂದಿನ ಕಾಲದಲ್ಲಿ ಜನ ಇನ್‌ಫ್ಲುಯೆನ್ಸ್ ಇಲ್ಲದೇ, ಕೆಲಸವೇ ನೀಡದ ಪರಿಸ್ಥಿತಿಗೆ ಬಂದು ತಲುಪಿದ್ದಾರೆ.
ಆದರೆ ಪ್ರಿಯಾ ಸುದೀಪ್ ಅಂಥ ಟ್ಯಾಲೆಂಟ್‌ಗಳ ಹುಡುಕಾಟದಲ್ಲಿದ್ದಾರೆ. ಪ್ರಿಯಾ ಸುದೀಪ್, ತಮ್ಮ ಮುಂದಿನ ಸಿನಿಮಾಗಾಗಿ...
Political News: ಕೆಲ ದಿನಗಳ ಹಿಂದೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತವಾಗಿದ್ದು, ಈ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ನೀಚ ಕೃತ್ಯವು ವಿರೋಧ ಪಕ್ಷದವರ ಹತಾಶೆಯ ಪರಮಾವಧಿ. ಒಬ್ಬ ಯುವ ನಾಯಕನ ಜನಪ್ರಿಯತೆ ಹಾಗೂ ಮಾತುಗಳನ್ನು ಜೀರ್ಣಿಸಿಕೊಳ್ಳಲಾಗದೆ, ತರ್ಕದ ವೇದಿಕೆಯಿಂದ...
Uttara Kannada News: ಉತ್ತರ ಕನ್ನಡ: ಕಳೆದ ಕೆಲ ದಿನಗಳ ಹಿಂದೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ಇಂದಿರಾ ಗಾಂಧಿ ವಸತಿ ಶಾಲೆ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕ``ಂಡಿದ್ದ. ಆದರೆ ಅವನ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದಿರಲಿಲ್ಲ.
ಇದೀಗ ವಿದ್ಯಾರ್ಥಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ. ಕೆಲ ದಿನಗಳ ಹಿಂದೆ ಕಾನಸೂರು...
Haveri News: ಹಾವೇರಿ: ಹಾನಗಲ್ ತಾಲೂಕಿನ ಶಿರಗೋಡ್ ಗ್ರಾಮದಲ್ಲಿ ಜನರು ಕುಡಿಯುವ ನೀರಿಗಾಗಿ ತತ್ವಾರ ಪಡುತ್ತಿದ್ದಾರೆ. ಇಲ್ಲಿ ವಾರಕ್ಕೆ 1 ಬಾರಿ ಅಥವಾ ಹತ್ತು ದಿನಕ್ಕೆ 1 ಬಾರಿ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಹೀಗಾದರೆ ನಾವು ಬದುಕುವುದು ಹೇಗೆ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ.
ಇನ್ನು ಗ್ರಾಮದಲ್ಲಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಹೋಗಿ ನೀರಿನ ಸಮಸ್ಯೆ...