Health Tips: ಇಂದಿನ ಕಾಲದಲ್ಲಿ ಹಲವು ಯುವಕ, ಯುವತಿಯರಿಗೆ ಇರುವ ಸಮಸ್ಯೆ ಅಂದ್ರೆ ಅದು ಹೊಟ್ಟೆಯ ಬೇಡದ ತೂಕ ಇಳಿಸೋದು. ಆರೋಗ್ಯಕರವಾದ ದೇಹ ಇರಬೇಕು ಅಂತಾ ಆಸೆ ಇದ್ರೂ, ಆಸೆಗೆ ಅಡ್ಡ ಬರೋದು, ಹೊಟ್ಟೆಯ ಬೇಡದ ತೂಕ. ಇದರಿಂದಲೇ ಹಲವರು ಮುಜುಗರಕ್ಕೆ ಈಡಾಗುತ್ತಾರೆ. ಆದರೆ ನಾವಿಂದು ನಿಮಗೆ ಈ ಸಮಸ್ಯೆಗೆ ಪರಿಹಾರ ಹೇಳಲಿದ್ದೇವೆ.
ಹೊಟ್ಟೆಯ ಬೇಡದ...
Health Tips: ನಾವು ಸೇವಿಸುವ ಆರೋಗ್ಯಕರ ಆಹಾರವೇ ನಮ್ಮನ್ನು ಬಲಶಾಲಿಯಾಗಿಸುತ್ತದೆ. ಆದರೆ ಇಂದಿನ ಕಾಲದ ಹಲವರಿಗೆ, ಆರೋಗ್ಯಕರ ಆಹಾರ ಸೇವಿಸಲು ಕೂಡ ಸಮಯವೇ ಇಲ್ಲ. ಆದರೆ ನೀವು ಕೆಲ ವಸ್ತುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿ, ಬೆಳಿಗ್ಗೆ ಸೇವಿಸಿದರೆ, ನಿಮ್ಮ ಆರೋಗ್ಯ ಉತ್ತಮವಾಗುತ್ತದೆ. ಹಾಗಾದ್ರೆ ಯಾವುದು ಆ ಆಹಾರ ಅಂತಾ ತಿಳಿಯೋಣ ಬನ್ನಿ..
ಬಾದಾಮ್: ಬಾದಾಮಿಯನ್ನು ರಾತ್ರಿ...
Recipe: ಬೇಕಾಗುವ ಸಾಮಗ್ರಿ: 1ಬೌಲ್ ಮೈದಾ, ಅರ್ಧ ಕಪ್ ಹೆಸರುಬೇಳೆ, 1 ಸ್ಪೂನ್ ಜೀರಿಗೆ, ವೋಮ, ಎಳ್ಳು, ಖಾರದ ಪುಡಿ, ಅರಿಶಿನ, ಉಪ್ಪು, ಕರಿಯಲು ಎಣ್ಣೆ.
ಮಾಡುವ ವಿಧಾನ: ನೀವು ದಿಢೀರ್ ಅಂತಾ ಚಕ್ಕುಲಿ ಮಾಡಬೇಕು ಅಂದ್ರೆ ಮೈದಾವನ್ನು ಸೆಕೆ ಬರಿಸಬೇಕು. ಅಂದ್ರೆ ಇಡ್ಲಿ ಪಾತ್ರೆ ಅಥವಾ, ಯಾವುದೇ ಪಾತ್ರೆಯಲ್ಲಿ ನೀರು ಕುದಿ ಬರಿಸಿ, ಅದರ...
Hubli News: ಹುಬ್ಬಳ್ಳಿ: ಬೀದಿ ನಾಯಿಗಳ ಬಗ್ಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅದೆಷ್ಟು ಬೇಜವಾಬ್ದಾರಿ ತೋರುತ್ತಿದೆ ಎಂದರೇ ನಿಜಕ್ಕೂ ಕಾರ್ಯಾಚರಣೆ, ಸಂತಾನಹರಣಕ್ಕೆ ಮಾತ್ರ ಮುಂದಾಗುತ್ತಿಲ್ಲ. ಈಗ ಸುಪ್ರೀಂ ಕೋರ್ಟ್ ಸೂಕ್ತ ನಿರ್ದೇಶನ ನೀಡಿದ್ದು, ಇನ್ನಾದರೂ ಪಾಲಿಕೆ ಎಚ್ಚೆತ್ತುಕೊಳ್ಳುತ್ತಾ..? ಎಂಬುವಂತ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ವಸತಿ ಪ್ರದೇಶಗಳಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಬೇಕು. ಜನನಿಬಿಡ...
Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಚಲಿಸುತ್ತಿದ್ದ ಬಸ್ ನಿಲ್ಲಿಸಿ ಪುಡಿ ರೌಡಿಗಳು ಪುಂಡಾಟ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹೌದು ವಾಹನ ಚಲಾವಣೆ ವಿಚಾರಕ್ಕೆ ಗದಗ ರೋಡ್ ಸೇಂಟ್ ಜಾನ್ಸ್ ಚರ್ಚ್ ಮುಂದೆ ಇಬ್ಬರು ಯುವಕರು ಚಲಿಸುತ್ತಿದ್ದ ಬಸ್ ನಿಲ್ಲಿಸಿ ಗ್ಲಾಸ್ ಒಡೆದು ಬಸ್ಸಿನಲ್ಲಿ ಹತ್ತಿ ಅವಾಚ್ಯ ಶಬ್ದಗಳಿಂದ ಡ್ರೈವರ್ ನನ್ನು ನಿಂದಿಸಿ ಚಾಲಕನಿಗೆ...
Gadag News: ಗದಗ: ಗದುಗಿನಲ್ಲಿ ಮಾತನಾಡಿರುವ ಕೋಡಿಮಠ ಸ್ವಾಮೀಜಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ವಿಚಾರದ ಬಗ್ಗೆ ಮಾತನಾಡಿರುವ ಸ್ವಾಮೀಜಿ, ಅರಸನ ಅರಮನೆಗೆ ಕಾರ್ಮೋಡ ಕವಿದಿತು, ಎರಡು ತಿಂಗಳ ಹಿಂದೆ ಈ ಮಾತು ಹೇಳಿದ್ದೆ. ಕೇಂದ್ರ ಹಾಗೂ ರಾಜ್ಯಕ್ಕೆ ಅಪಾಯ ಆಗುತ್ತೆ. ಕೇಂದ್ರದಲ್ಲಿ ಉಪ ರಾಷ್ಟ್ರಪತಿ ರಾಜೀನಾಮೆ ನೀಡಿದ್ರು....
Health Tips: ಮಳೆಗಾಲ ಶುರುವಾಗಿದೆ. ಜ್ವರ, ಕೆಮ್ಮು, ನೆಗಡಿ ದಾಳಿ ಮಾಡೋಕ್ಕೆ ರೆಡಿಯಾಗಿದೆ. ಇಂಥ ಸಮಯದಲ್ಲಿ ನಾವು ಕೂಡ ಆ ದಾಳಿ ಎದುರಿಸಲು ಸಿದ್ಧರಾಗಿರಬೇಕು. ಅಂದ್ರೆ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಬೇಕು. ಹಾಗಾದ್ರೆ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಬೇಕು ಅಂದ್ರೆ ನಾವು ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ..
ಹಳೆಯ ಕಾಲದಲ್ಲಿ, ಅಥವಾ ನಮ್ಮ...
Political News: ಸಂಸದ ತೇಜಸ್ವಿ ಸೂರ್ಯ ಹಳದಿ ಲೈನ್ ಮೆಟ್ರೋದಲ್ಲಿಂದು ಪ್ರಯಾಣಿಸಿದ್ದು, ಪ್ರಯಾಣಿಕರ ಖುಷ ನೋಡಿ ಸಂಭ್ರಮಿಸಿದ್ದಾರೆ.
ಫರ್ಸ್ಟ್ ಡೇ, ಫರ್ಸ್ಟ್ ಶೋ ನಿಂದಲೇ ಹೌಸ್ ಫುಲ್! ನಮ್ಮ ಮೆಟ್ರೋ ಹಳದಿ ಮಾರ್ಗ ಸಂಚಾರದ ಮೊದಲ ದಿನದಂದು, ಸಾವಿರಾರು ಪ್ರಯಾಣಿಕರೊಂದಿಗೆ ನಾನೂ ಪ್ರಯಾಣಿಸಿದೆ. ವಿದ್ಯಾರ್ಥಿಗಳು, ಐಟಿ ವೃತ್ತಿಪರರು, ಬೊಮ್ಮಸಂದ್ರದ ಕಾರ್ಖಾನೆಯ ಕಾರ್ಮಿಕರು, ಗಾರ್ಮೆಂಟ್ಸ್ ಕಾರ್ಮಿಕರು ಮತ್ತು...
Political News: ಕಾಂಗ್ರೆಸ್ ಹಿರಿಯ ನಾಯಕ ಕೆ.ಎನ್.ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಂಗ್ಯವಾಡಿದ್ದಾರೆ.
ಚುನಾವಣಾ ಆಯೋಗದ ವಿರುದ್ಧ ಬಾಲಿಶತನದ ಆರೋಪ ಮಾಡುವ ಮೂಲಕ ನಗೆ ಪಾಟಲಿಗೀಡಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸದ್ಯ ಹತಾಶ ಮನಸ್ಥಿತಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ 'ಇದ್ದಿದ್ದು ಇದ್ದಂಗೆ ಹೇಳಿ' ಕಾಂಗ್ರೆಸ್...
Political News: ಬೆಂಗಳೂರಿನಲ್ಲಿಂದು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೇ ಸಿಂಹಪಾಾಲು ಎಂದಿದ್ದಾರೆ.
ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿಯಾಗಿದ್ದಾಗ ಬೆಂಗಳೂರು ಮೆಟ್ರೋ ರೈಲು ಅನ್ನು ಪ್ರಾರಂಭ ಮಾಡಿದರು. ಮೆಟ್ರೋ ರೈಲು ಯೋಜನೆಯ ವೆಚ್ಚದಲ್ಲಿ ಶೇ.50 ರಷ್ಟು ಕೇಂದ್ರ ಸರ್ಕಾರ ಮತ್ತು ಶೇ.50 ರಷ್ಟು ರಾಜ್ಯ ಸರ್ಕಾರ ಒದಗಿಸಬೇಕು ಎಂಬುದು ಒಪ್ಪಂದ. ಆದರೆ, ರಾಜ್ಯ...
Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
https://youtu.be/m8QrEg9yrhU
ಇಂದಿನ ಕಾಲದಲ್ಲಿ...