kUNDAGOLA: ಕುಂದಗೋಳ: ಬೃಹತ್ ಗಾತ್ರದ ಜಾಲಿ ಮರವೊಂದು ಗಾಳಿ ರಭಸಕ್ಕೆ ರಸ್ತೆಗೆ ಉರುಳಿ ಬಿದ್ದ ಪರಿಣಾಮ ರಸ್ತೆ ಸಂಪರ್ಕ ಒಂದು ಗಂಟೆಗೂ ಅಧಿಕ ಕಾಲ ಕಡಿತಗೊಂಡು ಜನ ಪರದಾಡಿದ ಪ್ರಸಂಗ ನಡೆದಿದೆ.
ಹೌದು ! ಕುಂದಗೋಳ ಪಟ್ಟಣದಿಂದ ಗುಡೇನಕಟ್ಟಿ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯದಲ್ಲಿ ಹೊಲದ ಬದುವಿನಲ್ಲಿ ಬೆಳೆದಿದ್ದ ಜಾಲಿ ಮರ ಗಾಳಿ ರಭಸಕ್ಕೆ ರಸ್ತೆ...
Hubli News: ಹುಬ್ಬಳ್ಳಿ: ಸಿಲಿಂಡರ್ ದುರಂತ ಪ್ರಕರಣ ಗಂಭೀರವಾಗಿ ಗಾಯಗೊಂಡಿದ್ದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೆ, ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಗಂಗಮ್ಮ ಮೃತ ದುರ್ದೈವಿ. ಜು.24 ರಂದು ಹುಬ್ಬಳ್ಳಿಯ ಶಕ್ತಿನಗರದಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿಕೊಂಡ ಪರಿಣಾಮ, ಗಂಗಮ್ಮ, ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದರು. ಶಿಕ್ಷಕಿಗೆ 65%...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಎಂ ಆಗುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಆಗಲು ಗುರುಬಲ, ತಾರಾ ಬಲ ಕೂಡಬೇಕು ಶನಿಕಾಟ ಕಡಿಮೆಯಾಗಬೇಕು. ಒಬ್ಬಬ್ಬರಿಗೆ ಒಂದೊಂದು ರೀತಿ ಸಮಸ್ಯೆ ಇವೆ ಎಂದಿದ್ದಾರೆ.
ಸಿಎಂ ದೆಹಲಿ ಭೇಟಿ ವಿಚಾರದ ಬಗ್ಗೆ ಮಾತನಾಡಿರುವ ಸಚಿವರು, ಯಾವುದೇ ನಿಗಮ ಮಂಡಳಿ ನೇಮಕ ಪೈನಲ್...
Mangaluru: ಗಣಿತನಗರ : ನಾವು ಬದುಕಿನಲ್ಲಿ ಸಾಧನೆ ಮಾಡಿದರೂ ಸಹ ಬದುಕು ದೇಶಕ್ಕೆ ಸಮಪಿತವಾಗಿರಲಿ ಎಂದು ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ನುಡಿದರು.
ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ ೩೮ರಲ್ಲಿ ಕಾರ್ಗಿಲ್...
Haveri News: ಹಾವೇರಿ: ಹಾವೇರಿ ಜಿಲ್ಲೆ ಹಿರೆಕೆರೂರು ತಾಲೂಕಿನ ಹಂಸಬಾವಿ ಗ್ರಾಮದ ಶ್ರೀ ಶಿವಯೋಗೀಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರನೇ ತರಗತಿ ಓದುತ್ತಿರುವ ಷಾ ಕಲಂದರ್ ಎಂಬ ಮಗು ವಿದ್ಯುತ್ ತಂತಿ ತಗುಲಿ ಸಾವಿಗೀಡಾಗಿದ್ದು
ಇದಕ್ಕೆಲ್ಲ ತೆಂಗಿನ ಮರಗಳ ಹತ್ತಿರ ಹೋಗಿರುವ ಲೈನ್ ತಂತಿಗಳೆ ಈ ಅಪಾಯಕ್ಕೆ ಕಾರಣ ಎಂದು ಸಾರ್ವಜನಿಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಹಾಗೆ...
Newdelhi: ನವದೆಹಲಿ: ಕರ್ನಾಟಕಕ್ಕೆ ರಸಗೊಬ್ಬರ ಪೂರೈಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಸುಳ್ಳು ಹೇಳುತ್ತ ರಾಜ್ಯದ ಜನರ ದಿಕ್ಕು ತಪ್ಪಿಸೋ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿ ಮುಂಗಾರು ಹಂಗಾಮಿಗಾಗಿ 6.30 ಲಕ್ಷ ಮೆಟ್ರಿಕ್ ಟನ್ ಯೂರಿಯಾದ ಅವಶ್ಯಕತೆಯಿದೆ ಎಂದು ರಾಜ್ಯ ಸರ್ಕಾರ ಬೇಡಿಕೆ ಇಟ್ಟಿತ್ತು....
Hubli News: ಹುಬ್ಬಳ್ಳಿ; ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಮಾಡಬೇಕಿದೆ. ಒಂದು ಕೋಟಿ ಕಾರ್ಡ್ ಕರ್ನಾಟಕ ಕಾರ್ಡ್ ಎಪಿಎಲ್ ಇದೆ. ನಾಲ್ಕು ಕೋಟಿ ಕಾರ್ಡ್ ಬಿಪಿಎಲ್ ಇದೆ. ಈ ನಿಟ್ಟಿನಲ್ಲಿ ಪರಿಷ್ಕರಣೆ ಮಾಡಬೇಕಾಗಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಅವಶ್ಯಕತೆಯಷ್ಟು ಅಕ್ಕಿ ತೆಗೆದುಕೊಳ್ಳುತ್ತಿದ್ದೇವೆ....
Hubli News: ಹುಬ್ಬಳ್ಳಿ: ಯತೀಂದ್ರ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಸಿದ್ಧರಾಮಯ್ಯನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಹಣವನ್ನು ಕೊಟ್ಟಿದ್ದಾರೆ. ಗ್ಯಾರಂಟಿಗಾಗಿ ಸಾಕಷ್ಟು ವ್ಯಯ ಮಾಡಿದರೂ ಪಕ್ಷಾತೀತವಾಗಿ ಹಣವನ್ನು ಕೊಟ್ಟಿದ್ದಾರೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಾರೆ. ಹೈಕಮಾಂಡ್ ಎಲ್ಲಿಯವರೆಗೂ...
Tipaturu: ತಿಪಟೂರು ತಾಲ್ಲೂಕಿನ ಹೋನವಳ್ಳಿ ಹೋಬಳಿ ಹರಚನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಿರಿಧಾನ್ಯ ಬೇಸಾಯದ ರೈತಕ್ಷೇತ್ರ ಪಾಠಶಾಲೆಯನ್ನು ಹಮ್ಮಿಕೊಳ್ಳಲಾಗಿತ್ತು
.ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೃಷಿ ಅಧಿಕಾರಿ ಕಿರಣ್ ರವರು ಸಿರಿಧಾನ್ಯಗಳಾದ ನವಣೆ,ಸಾವೆ,ಹಾರಕ,ಊದಲು,ಕೊರಲೆ ಹಾಗೂ ಬರಗು ಸೇವನೆಯಿಂದ ಮನುಷ್ಯನ ಆಯುಷ್ಯ ಹಾಗೂ ಆರೋಗ್ಯ ಹೆಚ್ಚಾಗುವ ಕಾರಣ ಪ್ರತಿಯೊಬ್ಬರು ಸಿರಿಧಾನ್ಯವನ್ನು ಬೆಳೆದು ಬಳಸುವಂತಾಗಬೇಕೆಂದು, ಸಿರಿಧಾನ್ಯ...
Hubli News: ಹುಬ್ಬಳ್ಳಿ: ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ವಿಷ ಉಗುಳುವ ಪ್ರಕ್ರಿಯೆ ಆರಂಭ ಮಾಡಿದ್ದಾರೆ. ಬಾಯಿ ಬಿಟ್ಟರೇ ಮೋದಿಯವರ ಬಗ್ಗೆ ಆರ್.ಎಸ್.ಎಸ್ ಬಗ್ಗೆ ಕೆಟ್ಟ ಭಾಷೆ ಬಳಿಸುತ್ತಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಖರ್ಗೆ ಹಾಗೂ ರಾಹುಲ್ ಗಾಂಧಿ ಈಗ ವಿಷ ಕಾರುವ...
Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
https://youtu.be/m8QrEg9yrhU
ಇಂದಿನ ಕಾಲದಲ್ಲಿ...