Political News: ಕಳೆದ 2ವರೆ ವರ್ಷದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಎಂಬ ಕಾರಣಕ್ಕೆ, ಕೇಂದ್ರ ಸರ್ಕಾರದವರು ನಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ. ನಮಗೆ ಈ ಅವಧಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಬರೀ 3 ಸಾವಿರ ಚಿಲ್ಲರೆ ಕೋಟಿ ನೀಡಿದ್ದಾರೆ. ಆದರೆ ಆಂಧ್ರಪ್ರದೇಶಕ್ಕೆ 2024ರಿಂದ ಈವರೆಗೆ 3 ಲಕ್ಷ ಕೋಟಿೂ ಮೀರಿ ಹಣ ನೀಡಿದ್ದಾರೆಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ...
Recipe: ನಮಗೆ ಚಾಟ್ ತಿನ್ನಬೇಕು ಎಂದು ಅನ್ನಿಸಿದಾಗ, ನಾವು ಮನೆಯಲ್ಲೇ ಪಾನೀಪುರಿ, ಬೇಲ್ ಪುರಿ ಅಥವಾ ಬಜ್ಜಿ ಬೋಂಡಾ ಹೀಗೆ ಏನಾದ್ರೂ ಮಾಡಿ ತಿನ್ನುತ್ತೇವೆ. ಅಥವಾ ಪೇಟೆಗೆ ಹೋಗಿ, ತಿಂಡಿ ಖರೀದಿಸಿ ತಿನ್ನುತ್ತೇವೆ. ಆದರೆ ನಾವಿಂದು ಡಿಫ್ರೆಂಟ್ ಆಗಿರುವ ಚಾಟ್ ಹೇಗೆ ಮಾಡೋದು ಅಂತಾ ಹೇಳಲಿದ್ದೇವೆ. ನೀವು 1 ಪ್ಯಾಕ್ ಕಾಖ್ರಾ ಖರೀದಿಸಿದರೆ ಸಾಕು...
Tumakuru News: ಮಾಜಿ ಸಿಎಂ ಯಡಿಯೂರಪ್ಪ ಅವರು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ನಡೆದ 7ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿರುವ ಅವರು, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ 7 ನೇ ವರ್ಷದ ಪುಣ್ಯ ಸ್ಮರಣೆಯಂದು, ಅವರ ಗದ್ದುಗೆ ದರ್ಶನ ಮಾಡಿ ಅವರ ಆಶಿರ್ವಾದವನ್ನ ಪಡೆಯೋದಿಕ್ಕೆ ನಾವೆಲ್ಲಾ ಇಲ್ಲಿಗೆ ಬಂದಿದ್ದೇವೆ. ನಡೆದಾಡುವ ದೇವರು...
Tumkuru News: ತುಮಕೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ಇಂದು ತುಮಕೂರಿಗೆ ಭೇಟಿ ನೀಡಿದ್ದು, ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮದ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.
ಇನ್ಮುಂದೆ ಅಂಗನವಾಡಿ ಮಕ್ಕಳಿಗೆ ಶೂ ಹಾಗೂ ಬಟ್ಟೆ ಭಾಗ್ಯ ಕೊಡಬೇಕು. ಇವತ್ತು ನಾನು ಅಂಗನವಾಡಿಗೆ ಹೋಗಿದ್ದೆ ಅಲ್ಲಿ ಮಕ್ಕಳಿಗೆ ಸರಿಯಾಗಿ ಬಟ್ಟೆ ಹಾಗೂ...
Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು ಹೇಳಿದ್ದನ್ನು ಕೇಳಿದ್ದೆವು. ಇದೀಗ ಅದರ ಮುಂದುವರೆದ ಭಾಗವಾಗಿ, ಬಳಿಕ ಏನಾಯ್ತು ಅಂತಾ ತಿಳಿಯೋಣ.
ಮರುದಿನ ಕರಮಾ ಬಾಯಿ ಸ್ನಾನ ಮಾಡಿ, ಪೂಜೆ ಮಾಡಿ, ಅಡುಗೆ ಮಾಡಬೇಕು ಎನ್ನುವಷ್ಟರಲ್ಲಿ ಜಗನ್ನಾಥ...
Spiritual: ಓರಿಸ್ಸಾದ ಪುರಿ ಜಗನ್ನಾಥ ದೇವಸ್ಥಾನ ಭಾರತದಲ್ಲಿಯೇ ಪ್ರಾಚೀನ, ಪ್ರಸಿದ್ಧ ದೇವಸ್ಥಾನವಾಗಿದೆ. ಇಲ್ಲಿ ಜಗನ್ನಾಥನ ವೇಷದಲ್ಲಿ ಇರುವ ಕೃಷ್ಣನ ಜತೆ ಅವನ ಸಹೋದರ ಬಲರಾಮ ಮತ್ತು ಸಹೋದರಿ ಸುಭದ್ರಾ ದೇವಿಯನ್ನು ಪೂಜಿಸಲಾಗುತ್ತದೆ. ಈ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಹಲವು ಕಥೆಗಳು ಚಾಲ್ತಿಯಲ್ಲಿದೆ. ಅದರಲ್ಲಿ 1 ಆದ ಕರಮಾ ಬಾಯಿ ಕಥೆಯನ್ನು ನಾವಿಂದು ಹೇಳಲಿದ್ದೇವೆ.
ಕರಮಾ ಬಾಯಿ ಚಿಕ್ಕಂದಿನಲ್ಲಿ...
Web News: ಲೇಖಕಿ, ಸಮಾಜ ಸೇವಕಿ ಸುಧಾ ಮೂರ್ತಿಯವರು ಇಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವೀಡಿಯೋ ಹಾಕಿ, ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಏನಿದು ಎಚ್ಚರಿಕೆ ಸಂದೇಶವೆಂದು ನೋಡಿದಾಗ, ನೀವು ಫೇಸ್‌ಬುಕ್ ಓಪನ್ ಮಾಡಿದಾಗ, ನಿಮಗೆ ನನ್ನ ವೀಡಿಯೋ ಕಾಣುತ್ತದೆ. ಅದರಲ್ಲಿ ನನ್ನ ಹೆಸರಿನಲ್ಲಿ ಡೀಪ್ ಫೇಕ್ ವೀಡಿಯೋ ಮಾಡಿ, ದುಡ್ಡು ಹೂಡಿಕೆ ಮಾಡಲು, ಹೇಳಲಾಗುತ್ತಿದೆ....
Political News: ಸಿಎಂ ಸಿದ್ದರಾಮಯ್ಯನವರು ಮಾಜಿ ಸಚಿವ ರಾಜಣ್ಣ ಅವರ ಮನೆಗೆ ಭೇಟಿ ನೀಡಿದ್ದು, ಈ ಬಗ್ಗೆ ರಾಜಣ್ಣ ಪುತ್ರ ರಾಜೇಂದ್ರ ಮಾತನಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಅವರು, ಸಿಎಂ ಮನೆಗೆ ಬರೋದೇನು ವಿಶೇಷವಲ್ಲ. ಅವರು ಭೇಟಿಯಾಗಲು ಬರುತ್ತಿರುತ್ತಾರೆ. ತೂಮಕೂರಿಗೆ ಬಂದಾಗ ಊಟಕ್ಕೆ ಬರುವುದು ಪದ್ಧತಿ. ತುಮಕೂರಿನಲ್ಲಿ ಅಂದು ಕಾರ್ಯಕ್ರಮವಿತ್ತು. ಹಾಗಾಗಿ ತುಮಕೂರಿಗೆ ಬಂದಾಗ,...
ಅಬಕಾರಿ ಸಚಿವರಾಗಿರುವ ಆರ್.ಬಿ.ತಿಮ್ಮಾಪುರ ಅವರು ಲಂಚ ಪಡೆದಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ದಕ್ಕೆ ತಕ್ಕಹಾಗೆ ಆಡಿಯೋ ಕೂಡ ವೈರಲ್ ಆಗಿದೆ. ಆದರೂ ಯಾಕೆ ರಿಸೈನ್ ಪಡೆದಿಲ್ಲವೆಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.
ಬಳ್ಳಾರಿಯಲ್ಲಿಂದು ಪ್ರೆಸ್‌ಮೀಟ್ ನಡೆಸಿ ಮಾತನಾಡಿರುವ ಮಾಜಿ ಸಚಿವ ಶ್ರೀರಾಮುಲು, ರಾಜಣ್ಣ ತಪ್ಪು ಮಾಡಿದ್ದರೆಂದು ಆರೋಪಿಸಿ, ಅವರನ್ನು ರಾತ್ರೋ ರಾತ್ರಿ ಸಚಿವ ಸ್ಥಾನದಿಂದ ಕೆಳಗಿಳಿಸಿದ್ರಿ. ಆದರೆ...
Political News: ಇಂದು ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಮಾಧ್ಯಮದ ಜತೆ ಮಾತನಾಡಿದ್ದು, ಕೇಂದ್ರ ಸರ್ಕಾರದವರು ಮನರೇಗಾ ಯೋಜನೆ ಹೆಸರು ಬದಲಾವಣೆಗೆ ನಿರ್ಧರಿಸಿದ್ದಾರೆ. ಇದು 1 ದುರಂತ. ಏನಾದ್ರೂ ಹೆಚ್ಚು ಕಮ್ಮಿ ಆದರೆ ಹಲವರು ಅದರಲ್ಲಿ ಕೆಲಸ ಕಳೆದುಕ``ಳ್ಳುತ್ತಾರೆ. ಈ ಬಗ್ಗೆ ಚರ್ಚೆಯಾಗುತ್ತಿರುವುದು ಉತ್ತಮ ವಿಷಯ ಅಂತಾ ಮಧು ಬಂಗಾರಪ್ಪ ಹೇಳಿದ್ದಾರೆ.
ಇನ್ನು ಸಿಎಂ ಸಿದ್ದರಾಮಯ್ಯ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...