Wednesday, August 26, 2026

political news

Horoscope: ಆಗಸ್ಟ್ ತಿಂಗಳ ರಾಶಿ-ಭವಿಷ್ಯ: ಹೇಗಿರಲಿದೆ ವೃಷಭ ರಾಶಿಯ ಜೀವನ..?

Horoscope: ಆಗಸ್ಟ್ ತಿಂಗಳಲ್ಲಿ ವೃಷಭ ರಾಶಿಯವರ ಜೀವನ ಹೇಗಿರಲಿದೆ..? ಈ ತಿಂಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಗೊಟ್ಟಿಗೆರೆ ಶಿವಣ್ಣ ಅವರು ವಿವರಿಸಿದ್ದಾರೆ ನೋಡಿ. https://youtu.be/LiSsWagYhwA https://youtu.be/rjtN19B7gho ಈ ತಿಂಗಳು ವೃಷಭ ರಾಶಿಯವರು ಕೇತುವಿನಿಂದ ಹುಷಾರಾಗಿರಬೇಕು. ಏಕೆಂದರೆ, ಕೇತು ನಿಮ್ಮ ಬಾಯಿಯಲ್ಲಿ ಆಡಬಾರದ ಮಾತನ್ನಾಡಿಸಬಹುದು. ಮಾಡಬಾರದ ಕೆಲಸ ಮಾಡಿಸಬಹುದು. ಸುಮ್ಮ ಸುಮ್ಮನೆ ಇನ್ನ``ಬ್ಬರ ಮೇಲೆ ಆರೋಪ ಮಾಡುವ ಮುನ್ನ...

Horoscope: ಆಗಸ್ಟ್ ತಿಂಗಳ ರಾಶಿ-ಭವಿಷ್ಯ: ಹೇಗಿರಲಿದೆ ಮೇಷ ರಾಶಿಯ ಜೀವನ..?

Horoscope: ಆಗಸ್ಟ್ ತಿಂಗಳಲ್ಲಿ ಮೇಷ ರಾಶಿಯವರ ಜೀವನ ಹೇಗಿರಲಿದೆ..? ಈ ತಿಂಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಗೊಟ್ಟಿಗೆರೆ ಶಿವಣ್ಣ ಅವರು ವಿವರಿಸಿದ್ದಾರೆ ನೋಡಿ. https://youtu.be/zLOwQKJ8zTs https://youtu.be/rjtN19B7gho ಮೇಷ ರಾಶಿಗೆ ಸದ್ಯ ಸಾಡೇಸಾತಿ ನಡೆಯುತ್ತಿದೆ. ಹಾಗಾಗಿ ಶನಿಜಪ ಮಾಡುವುದು ಅತೀ ಉತ್ತಮ. ಇದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯವೂ ಉತ್ತಮವಾಗಿರುತ್ತದೆ. ಆದರೆ ಶನಿಯ ಅನುಗ್ರಹ...

Koppala: ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಅಧಿಕೃತ ಮನವಿ ಪತ್ರ ಸಲ್ಲಿಸಿದ ವಿಶೇಷ ಚೇತನರು

Koppala News: ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟದ (KARO) ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ಜಿಲ್ಲೆಯ ಸಾವಿರಾರು ವಿಶೇಷ ಚೇತನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಅಧಿಕೃತ ಮನವಿ ಪತ್ರ ಸಲ್ಲಿಸಲಾಗಿದೆ. ಕೊಪ್ಪಳ ಜಿಲ್ಲಾ ಆಡಳಿತ ಭವನದ ಮುಂಭಾಗದಲ್ಲಿ ಸಂಘಟಿತರಾದ ವಿಕಲಚೇತನರು ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸುವ ಮೂಲಕ ಸರ್ಕಾರದ...

Spiritual:ಗುರುಪೂರ್ಣಿಮೆಯ ಮಹತ್ವ ವಿವರಣೆ: ವೆಂಕಟರಾಮ ಶಾಸ್ತ್ರಿ ವಿಶೇಷ ಸಂದರ್ಶನ

Spiritual: ಇದೇ ತಿಂಗಳ 29ನೇ ತಾರೀಕು ಅಂದ್ರೆ ನಾಳೆ ಗುರು ಪೂರ್ಣಿಮೆ ಸಂಭ್ರಮ. ಹಾಗಾಗಿ ಇಂದು ವೆಂಕಟರಾಮ ಶಾಸ್ತ್ರಿ ಅವರು ಗುರು ಪೂರ್ಣಿಮೆಯ ಮಹತ್ವ ಹೇಳಲಿದ್ದಾರೆ. https://youtu.be/fDlXJAOiHYY ಗುರು ಪೂರ್ಣಿಮೆಯನ್ನು ವ್ಯಾಸ ಪೂರ್ಣಿಮೆ ಅಂತಲೂ ಕರೆಯುತ್ತಾರೆ. ಏಕೆಂದರೆ ಇಂದು ವ್ಯಾಸ ಮುನಿಗಳು ಜನಿಸಿದ ದಿನ. ಹಾಗಾಗಿ ಇದನ್ನು ವ್ಯಾಸ ಪೂರ್ಣಿಮೆ ಅಂತಲೂ ಕರೆಯುತ್ತಾರೆ. ಗುರು ಎಂಬುದರ ಅರ್ಥವೇನೆಂದರೆ...

Koppala News: ನೀಟ್ ಅಕ್ರಮ ಖಂಡಿಸಿ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಬೃಹತ್ ಪ್ರತಿಭಟನೆ

Koppala News: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್–ಯುಜಿ 2026ರಲ್ಲಿ ನಡೆದಿರುವ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಮೇಲಿನ ಅನ್ಯಾಯವನ್ನು ಖಂಡಿಸಿ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ...

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ ರಚಿಸಲಾಗಿದೆ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿರುವ ಬಿ.ಕೆ.ಹರಿಪ್ರಸಾದ್ ಅವರು, ಈ ಬಗ್ಗೆ ಕಿಡಿಕಾರಿದ್ದು, ಈ ಹಿಂದೆ ತೆಗಳಿದವರನ್ನೇ ನೀವು ಈ ಕೆಲಸಕ್ಕೆ ನೇಮಿಸಿರುವುದೇಕೆ ಎಂದು ಪ್ರಶ್ನಿಸಿದ್ದಾರೆ. ಹರಿಪ್ರಸಾದ್ ಅವರ ಆರೋಪವೇನೆಂದರೆ, ಈ...

Mandya News: ಮಂಡ್ಯದಲ್ಲಿ ‘ಆಧಾರ್ ಸೇವಾ ಕೇಂದ್ರ’ ಸ್ಥಾಪಿಸಲು ಕೇಂದ್ರ ಅನುಮತಿ: ಹೆಚ್‌ಡಿಕೆ ಸಂತಸ

Mandya News: ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಡ್ಯದಲ್ಲಿ 'ಆಧಾರ್ ಸೇವಾ ಕೇಂದ್ರ' (4 ಇಸಿಎಂಪಿ ಕಿಟ್ಸ್ ಒಳಗೊಂಡ) ಸ್ಥಾಪಿಸಲು ಭಾರತ ಸರಕಾರವು ಅನುಮೋದನೆ ನೀಡಿದೆ. ಈ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ...

ಉಪ್ಪು ತಿಂದಿದ್ದೀರಿ, ನೀರು ಕುಡಿಯಲು ತಯಾರಾಗಿರಿ: ಸಿ.ಟಿ.ರವಿಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಹೀಗೆ ಹೇಳಿದ್ದೇಕೆ..?

Political News: ಬಿಜೆಪಿ ನಾಯಕ ಸಿ.ಟಿ.ರವಿ ನೀಟ್ ಪರೀಕ್ಷೆ ಪ್ರತಿಭಟನೆ ವೇಳೆ ನೀಡಿದ ಮುಲ್ಲಾ ಹೇಳಿಕೆ ಬಗ್ಗೆ ಹಲವು ಪ್ರತಿಕ್ರಿಯೆಗಳನ್ನು ನೀಡಿದ್ದು, ಗೃಹಸಚಿವ ಪ್ರಿಯಾಂಕ್ ಖರ್ಗೆ, ಈ ಹೇಳಿಕೆಗಳನ್ನು ಸುಳ್ಳು ಹೇಳಿಕೆ ಎಂದು ವಾಗ್ದಾಳಿ ನಡೆಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ತಮ್ಮ ದ್ವೇಷದ ಹೇಳಿಕೆಯನ್ನು ಸಮರ್ಥಿಸಲು ಒಂದು ಸುಳ್ಳಿಗೆ ಮತ್ತೊಂದು...

ಸ್ಪೆಷಲ್ ಸೆಕ್ಯೂರಿಟಿ ಜೊತೆ ಹೈ-ಪ್ರೊಫೈಲ್ ದೆಹಲಿ ಪ್ರವಾಸ: ಸಿಎಂ ಡಿ.ಕೆ. ಶಿವಕುಮಾರ್ ನಡೆಗೆ ಎಲ್ಲರ ಚಿತ್ತ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಓಡಾಟ ಹಾಗೂ ಭೇಟಿಯು ಈಗ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ದೆಹಲಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ಕಟ್ಟುನಿಟ್ಟಾದ ಹಾಗೂ ವಿಶೇಷ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ದಿಢೀರ್ ಬೆಳವಣಿಗೆಯು ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ...

ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ ನಟ ಧ್ರುವಂತ್

ನಟ ಮತ್ತು ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಅವರು ನೀಡಿದ ಸಂದರ್ಶನದಲ್ಲಿ ಮದುವೆ ಬಗ್ಗೆ ತಮಗೆ ಯಾವುದೇ ಇಂಟ್ರೆಸ್ಟ್ ಇಲ್ಲ. ಎಲ್ಲ ಕಡೆಯೂ ಮೋಸವಾಗುತ್ತಿದೆ ಎಂಬ ರೀತಿ ಹೇಳಿಕೆ ನೀಡಿದ್ದರು. ಅಲ್ಲದೇ, ಕೆಲವು ಸೋಶಿಯಲ್ ಮೀಡಿಯಾ ಇನ್‌ಪ್ಲುಯೆನ್ಸರ್ ಹೆಸರಲ್ಲಿ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img