Wednesday, August 26, 2026

political news

Political News: ಅಸಲು-ಬಡ್ಡಿ ಸಮೇತ ಸಾಲ ತೀರಿಸುವುದು ನಮಗೂ ಗೊತ್ತು: ಕಾಂಗ್ರೆಸ್ ವಿರುದ್ಧ ಸುನೀಲ್ ಗುಡುಗು

Political News: ನೀಟ್ ಪರೀಕ್ಷೆ ಪ್ರತಿಭಟನೆ ವೇಳೆ ಉಮರ್ ಖಾಲೀದ್ ಪರ ಘೋಷಣೆ ಕೂಗಿದ್ದನ್ನು ವಿರೋಧಿಸಿ ಮಾತನಾಡಿದ್ದ ಮಾಜಿ ಸಚಿವ ಸಿ.ಟಿ.ರವಿ ವಿರುದ್ಧ ನೋಟೀಸ್ ಜಾರಿ ಮಾಡಲಾಗಿದೆ. ಈ ವಿರುದ್ಧ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬೇಸರ ವ್ಯಕ್ತಪಡಿಸಿರುವ ಕಾರ್ಕಳ ಶಾಸಕ ಸುನೀಲ್ ಕುಮಾರ್, ಮಾಜಿ ಸಚಿವ...

Political News: ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

Political News: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶನಿವಾರ ಆಯೋಜಿಸಿದ್ದ ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಭಾಷಣದ ವೇಳೆ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ. ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ...

ಕಾರ್ಗಿಲ್ ಯುದ್ಧದ 27ನೇ ವಾರ್ಷಿಕೋತ್ಸವದ ನೆನಪಿನಲ್ಲಿ ‘ವಿಜಯ್ ಅಮೃತ್ ಕಳಶ್’ ಕಾರ್ಯಕ್ರಮ ಯಶಸ್ವಿ

Koppala News: ಕೊಪ್ಪಳದ ತಾಲೂಕು ಕ್ರೀಡಾಂಗಣದಲ್ಲಿ ಸಿವಿಸಿ ಫೌಂಡೇಶನ್ ಆಶ್ರಯದಲ್ಲಿ ಕಾರ್ಗಿಲ್ ಯುದ್ಧದ 27ನೇ ವಾರ್ಷಿಕೋತ್ಸವದ ನೆನಪಿನಲ್ಲಿ 'ವಿಜಯ್ ಅಮೃತ್ ಕಳಶ್' ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು. ಈ ಸ್ಮರಣೀಯ ಕಾರ್ಯಕ್ರಮಕ್ಕೆ ಡಿವೈಎಸ್ಪಿ ಶ್ರೀ ಮುತ್ತಣ್ಣ ಸರವಗೊಳ್ ಅವರು ಚಾಲನೆ ನೀಡಿದ ವಾಕಥಾನ್ ಮೂಲಕ ಕಳೆ ಗಟ್ಟಿತು. ಈ ವೇಳೆ ಶಾಲಾ-ಕಾಲೇಜು ವಿದ್ಯಾರ್ಥಿಗಳು 100 ಅಡಿ...

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ ಅಭಿಪ್ರಾಯ ಶೇರ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ. ಅವರೆಲ್ಲರನ್ನೂ ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ....

Political News: ಪ್ರಹ್ಲಾದ್ ಜೋಶಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ

Political News: ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೇಂದ್ರ ಆಹಾರ, ಗ್ರಾಹಕ ವ್ಯವಹಾರ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ. ಕೇಂದ್ರ ಸರ್ಕಾರ ಮಹತ್ವದ ಆಡಳಿತಾತ್ಮಕ ನಿರ್ಧಾರ ಕೈಗೊಂಡಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಿದೆ. ಈ...

ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ದರ್ಶನದ ಹೆಸರಿನಲ್ಲಿ ₹2,000 ಲೂಟಿ!: ಆರ್.ಅಶೋಕ್ ಆರೋಪ

Political News: ಆಷಾಢ ಮಾಸಾರಂಭವಾಗಿದ್ದು, ಹಲವು ಭಕ್ತರು ಮೈಸೂರಿನ ಚಾಮುಂಡಿ ದೇವಸ್ಥಾನಕ್ಕೆ ಹೋಗಿ, ದೇವಿಯ ದರ್ಶನಕ್ಕಾಗಿ ಗಂಟೆಗಟ್ಟಲೇ ಕಾಾಯುವಂತಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಕ್ಯೂನಲ್ಲಿ ನಿಂತಿರುವ ಮಹಿಳೆ ಬಳಿ ಕೇಳಿದಾಗ, ಆಕೆ ನಾವು 2 ಸಾವಿರ ರೂ. ನೀಡಿ, ಸ್ಪೆಶಲ್ ಟಿಕೇಟ್ ಪಡೆದು ಬಂದಿದ್ದೇವೆ. ಆದರೂ ನಮಗೆ ಕ್ಯೂನಲ್ಲಿ ನಿಲ್ಲುವ ಪರಿಸ್ಥಿತಿ ಬಂದಿದೆ ಎಂದು...

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಸಾಧ್ಯ; ಅಲ್ಪಸಂಖ್ಯಾತರಿಗೆ 4 ಸ್ಥಾನಕ್ಕೆ ಮನವಿ: ಸಲೀಂ ಅಹ್ಮದ್

Hubli News: ಮುಂದಿನ ವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವ ಬೆನ್ನಲ್ಲೇ, ಅಲ್ಪಸಂಖ್ಯಾತ ಸಮುದಾಯಕ್ಕೆ ನಾಲ್ಕು ಸಚಿವ ಸ್ಥಾನ ನೀಡುವಂತೆ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಲೀಂ...

Hubli News: ನೀಟ್ ಹೋರಾಟಕ್ಕೆ ಬೆಂಬಲ; ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ: ಪ್ರಮೋದ್ ಮುತಾಲೀಕ್

Hubli News: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ವಿದ್ಯಾರ್ಥಿಗಳ ಹೋರಾಟಕ್ಕೆ ಶ್ರೀರಾಮ ಸೇನೆ ಬೆಂಬಲ ಸೂಚಿಸಿದೆ. ಆದರೆ ಈ ಹೋರಾಟವನ್ನು ಮುನ್ನಡೆಸಲು ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲೀಕ್ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲೀಕ್, ನೀಟ್ ಪ್ರಶ್ನೆಪತ್ರಿಕೆ...

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ ಜೇಬಿಗೆ ಕತ್ತರಿ ಹಾಕುವುದೇ ಕಾಂಗ್ರೆಸ್ ಸರ್ಕಾರದ ಏಕೈಕ ಗುರಿ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಬರಿದಾಗಿಸಿದ ಕಾಂಗ್ರೆಸ್ ಸರ್ಕಾರ, ಬಲಗೈಯಲ್ಲಿ ಕೊಟ್ಟು, ಎಡಗೈಯಲ್ಲಿ ಕಿತ್ತುಕೊಂಡಂತೆ ಮಾಡುತ್ತಿದೆ....

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆ ಕಾರ್ಯ ನಿಧಾನ: ವಿಜಯೇಂದ್ರ ವ್ಯಂಗ್ಯ

Political News: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆ ಕಾರ್ಯ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. ಸಮೀಕ್ಷೆ ಆರಂಭವಾಗಿ ಒಂದು ತಿಂಗಳು ಕಳೆದರೂ, ಇದುವರೆಗೆ ಕೇವಲ ಶೇ.38ರಷ್ಟು ಫಲಾನುಭವಿಗಳ ಪರಿಶೀಲನೆ ಮಾತ್ರ ಪೂರ್ಣಗೊಂಡಿದೆ. ಈ ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್‌ಕಾರವನ್ನು ಟೀಕಿಸಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img