Tuesday, February 24, 2026

political news

Political News: ನಮ್ಮ ಮೆಟ್ರೋ ಬೆಲೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಂಸದ ತೇಜಸ್ವಿ ಸೂರ್ಯ

Political News: ಬೆಂಗಳೂರಿನಲ್ಲಿ ಮೆಟ್ರೋ ಬೆಲೆ ಅತೀ ಹೆಚ್ಚಾಗಿದೆ. ಅದನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ, ತೇಜಸ್ವಿ ಸೂರ್ಯ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರು ಮೆಟ್ರೋ ದೇಶದಲ್ಲಿಯೇ ಅತಿ ದುಬಾರಿ ಪ್ರಯಾಣದರವನ್ನು ಪ್ರಯಾಣಿಕರ ಮೇಲೆ ಹೇರುತ್ತಿದೆ. ಜನಪ್ರತಿನಿಧಿಗಳ, ಸಾರ್ವಜನಿಕರ ಪ್ರಬಲ ವಿರೋಧದ ಮಧ್ಯೆಯೂ ಈಗಾಗಲೇ ಮೆಟ್ರೋ ದರವನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಲಾಗಿದೆ. ದರ ಹೆಚ್ಚಳದ...

Big boss Season 12: ರಕ್ಷಿತಾ ಡ್ರೆಸ್ ಹಾಕಿ ಯಂಗ್ ಆಗಿ ಕಂಡ ಬಿಗ್‌ಬಾಸ್ ಮಾಜಿ ಸ್ಪರ್ಧಿ ಮಲ್ಲಮ್ಮ

Big boss Season 12: ಸದ್ಯ ಎಲ್ಲೆಲ್ಲೂ ಬಿಗ್‌ಬಾಸ್ ಕನ್ನಡ ಫಿನಾಲೆದೇ ಸುದ್ದಿ. ಈ ಬಾರಿ ಗಿಲ್ಲಿ ಗೆಲ್ಲಲ್ಲಿ ಅಂತಾ ಬೆಂಬಲಿಸುವವರು ಹೆಚ್ಚಾಗಿದ್ದರೂ, ಅಶ್ವಿನಿ ಮತ್ತು ರಕ್ಷಿತಾಗೂ ಹೆಚ್ಚಿನ ಬೆಂಬಲ ಸಿಗುತ್ತಿದೆ. ಇದೀಗ ಬಿಗ್‌ಬಾಸ್ ಮಾಜಿ ಸ್ಪರ್ಧಿಯಾಗಿರುವ ಮಲ್ಲಮ್ಮ ಅವರು ರಕ್ಷಿತಾಗಾಗಿ ಬಟ್ಟೆಯನ್ನು ಗಿಫ್ಟ್ ಆಗಿ ನೀಡುತ್ತಿದ್ದಾರೆ. ಹಾಗಾಗಿ ಫ್ಯಾಷನ್ ಡಿಸೈನರ್ ಬಳಿ ಡ್ರೆಸ್ ಡಿಸೈನ್...

3ತಿಂಗಳಿಂದ ನರ್ಸ್‌ಗಳಿಗೆ ಸಿಗದ ವೇತನ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ನಾಯಕರ ವಾಗ್ದಾಳಿ

Political News: ರಾಜ್ಯದ ಕೆಲವು ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ನರ್ಸ್‌ಗಳಿಗೆ 3 ತಿಂಗಳಿಂದ ಸಂಬಳವಾಗಿಲ್ಲ. ಈ ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಕಿಡಿಕಾರಿರುವ ನಿಖಿಲ್ ಕುಮಾರ್, ದಿನನಿತ್ಯ ರಾಜ್ಯದ ಜನರ ಸೇವೆ ಮಾಡುವ ನರ್ಸ್ ಗಳಿಗೆ ವೇತನ ನೀಡುವುದಕ್ಕೂ ದಿವಾಳಿ ಭಾಗ್ಯಗಳ ಕಾಂಗ್ರೆಸ್...

ಸಂಕ್ರಾಂತಿಗೆ ಮೊಮ್ಮಕ್ಕಳಿಗೆ ಕರಿ ಎರೆದು ಸಂಭ್ರಮಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಸಂಕ್ರಾಂತಿ ವೇಳೆ ಕರಿ ಎರೆಯುವ ಪದ್ಧತಿ ಹಲವೆಡೆ ಇದೆ. ಚಿಕ್ಕ ಚಿಕ್ಕ ಮಕ್ಕಳಿಗೆ ದೃಷ್ಟಿ ತಾಕದೇ ಇರಲಿ ಎಂದು ಈ ಪದ್ಧತಿ ಮಾಡಲಾಗುತ್ತದೆ. ಅದೇ ರೀತಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮನೆಯಲ್ಲೂ ಈ ಪದ್ಧತಿ ಅನುಸರಿಸಿದ್ದು, ಪ್ರಹ್ಲಾದ್ ಜೋಶಿ ಅವರು ತಮ್ಮ ಮನೆ ಮಕ್ಕಳಿಗೆ ಕರಿ ಎರೆದು ಸಂಭ್ರಮಿಸಿದ್ದಾರೆ. ಈ ಬಗ್ಗೆ...

Mandya News: ಚರ್ಚೆಗೆ ಅವಕಾಶ ನೀಡದೇ ರಾಷ್ಟ್ರೀಯ ಮಟ್ಟದ ಯೋಜನೆಯನ್ನು ಬದಲಾಯಿಸಲಾಗಿದೆ: ಎನ್.ಚಲುವರಾಯಸ್ವಾಮಿ

Mandya News: ಮಂಡ್ಯ: ಮನರೇಗಾ ಯೋಜನೆಯ ರೂಪ ಬದಲಾಯಿಸಿ ಹೆಸರನ್ನೂ ಬದಲಿಸಲು ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರಕೈಗೊಂಡಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ತಜ್ಞ ಮನ್‌ಮೋಹನ್ ಸಿಂಗ್ ಅವರು ಜಾರಿಗೆ ತಂದ ಮನರೇಗಾ ಯೋಜನೆಯನ್ನು ಕಳೆದ ೨೦ ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತದೆ....

Mandya: ಆಸ್ತಿಗಾಗಿ ಸ್ವಂತ ತಮ್ಮನನ್ನೇ ಹ*ಗೈದ ಅಣ್ಣ, ಉದ್ರಿಕ್ತ ಗ್ರಾಮಸ್ಥರಿಂದ ಅಣ್ಣನ ಮನೆ ಧ್ವಂಸ

Mandya News: ಮಂಡ್ಯ: ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ಆಸ್ತಿಗಾಗಿ ಅಣ್ಣ ಹಾಗೂ ಆತನ ಮಕ್ಕಳು ಸೇರಿ ತಮ್ಮನ ಹತ್ಯೆ ಮಾಡಿದ್ದಾರೆ. 35 ವರ್ಷದ ಯೋಗೇಶ್ ಮೃತ ವ್ಯಕ್ತಿಯಾಗಿದ್ದಾನೆ. ಮೃತ ಯೋಗೇಶನ ಅಣ್ಣ ಲಿಂಗರಾಜ, ಮಕ್ಕಳಾದ ಭರತ್, ದರ್ಶನ್ ರಿಂದ ಹತ್ಯೆಯಾಗಿದೆ. ಇದೇ ತಿಂಗಳ 21ರಂದು ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಆದರೆ ಸಹೋದರರ ಜತೆ...

Political News: ಕುಮಾರಣ್ಣ ರಾಜ್ಯ ರಾಜಕಾರಣಕ್ಕೆ ಮರಳಿ ಬರುವ ಬಗ್ಗೆ ನಿಖಿಲ್ ಕುಮಾರ್ ಮಾತು..

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿಯವರು ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಹೇಳಿಕೆ ನೀಡಿದ್ದಾರೆ. ನಾನು ರಾಜ್ಯ ಪ್ರವಾಸ ಮಾಡಿದ ಸಂದರ್ಭದಲ್ಲಿ ಜನ, ಕುಮಾರಣ್ಣ ಮರಳಿ ರಾಜ್ಯ ರಾಜಕಾರಣಕ್ಕೆ ಬರಲಿ ಎಂದು ಮಾತನಾಡಿದ್ದಾರೆ. ಹಾಗಾಗಿ ಇದು ರಾಜ್ಯದ ಜನರ ಆಸೆಯಾಗಿದೆ. ಕಾಂಗ್ರೆಸ್ ಆಡಳಿತದ...

Davanagere: ನನಗೆ ವ್ಯಕ್ತಿ ಮುಖ್ಯ ಅಲ್ಲ.. ಪಕ್ಷ ಮುಖ್ಯ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

Davanagere: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿಂದ ನಿರಂತರವಾಗಿ ಗೂಂಡಾಗಿರಿ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿರುವ ಅವರು, ಬಳ್ಳಾರಿ ಅಭಿವೃದ್ಧಿಗಾಗಿ ಪ್ರಯತ್ನಿಸುತ್ತಿರುವ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರನ್ನು ತಡೆಯಲು, ಹತ್ಯೆ ಯತ್ನ ನಡೆದಿದೆ. ಆದರೆ ದೇವರ ದಯೆಯಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು. ಅಲ್ಲದೇ ಈ ಘಟನೆ ಖಂಡಿಸಿ...

Political News: ಮೈತ್ರಿ ಬಗ್ಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದು ಹೀಗೆ

Political News: ಬೆಂಗಳೂರಿನಲ್ಲಿಂದು ಗವಿಗಂಗಾಧರೇಶ್ವರನ ದರ್ಶನ ಪಡೆದ ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮೈತ್ರಿ ವಿಚಾರವಾಗಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ದೇವೇಗೌಡರು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಏನು ಹೇಳ್ತಾರೋ ಅದೇ ಅಂತಿಮ. 2028ರಲ್ಲಿ ಕ್ರಾಂತಿ ಆಗೇ ಆಗುತ್ತದೆ ಎಂದು ರೇವಣ್ಣ ಹೇಳಿದ್ದಾರೆ. ಇನ್ನು ಗವಿಗಂಗಾಧರೇಶ್ವನ ದರ್ಶನದ ಬಗ್ಗೆ...

ಮಂಜು ಮುಸುಕಿದ ವಾತಾವರಣದಲ್ಲಿ ವಾಹನ ಚಲಾಯಿಸುವ ಮುನ್ನ ಈ ವಿಷಯ ತಿಳಿದಿರಿ..

Web Story: ಚಳಿ ಶುರುವಾಗಿದೆ. ಆದರೆ ಕೆಲಸ ಮಾಡುವವರಿಗೆ, ವಾಹನವೇರಿ ಕೆಲಸಕ್ಕೆ ಹೋಗಲೇಬೇಕು ಎನ್ನುವವರಿಗೆ ಎಲ್ಲ ಕಾಲವೂ ಸೇಮ್. ಆದರೆ ಚಳಿಗಾಲದಲ್ಲಿ ಬೆಳಿಗ್ಗೆ ಬೆಳಿಗ್ಗೆ ಕೆಲಸಕ್ಕೆ ಹೋಗುವವರಿಗೆ, ಮಂಜು ಅಡ್ಡ ಬಂದು ಕಿರಿಕಿರಿಯಾಗೋದು ಖಂಡಿತ. ಇದು ಬರೀ ಕಿರಿ ಕಿರಿ ಅಲ್ಲ, ಬದಲಾಗಿ, ಜೀವಕ್ಕೂ ಆಪತ್ತು ತರಬಹುದು. ಹಾಗಾಗಿ ನಾವಿಂದು ನಿಮಗೆ ಆಪತ್ತು ಬಾರದ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img