Uttara Pradesh News: ಮದುವೆಯ ಹಳದಿ ಶಾಸ್ತ್ರದ ದಿನ ಖುಷಿ ಖುಷಿಯಾಗಿ ಕುಣಿದು ಕುಪ್ಪಳಿಸುತ್‌ತಿದ್ದ ವಧು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರಪ್ರದೇಶದ ಬದೌನ್‌ನಲ್ಲಿ ಈ ಘಟನೆ ನಡೆದಿದ್ದು, ವಧು ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. 22 ವರ್ಷದ ಯುವತಿಗೆ ಮದುವೆ ಫಿಕ್ಸ್ ಆಗಿದ್ದು, ಅರಿಶಿನ ಶಾಸ್ತ್ರಕ್ಕಾಗಿ ಎಲ್ಲ ತಯಾರಿ ನಡೆದಿತ್ತು, ಹಳದಿ ಬಣ್ಣದ ಸೀರೆಯುಟ್ಟು, ಮೈಗೆ...
Hubli News: ಹುಬ್ಬಳ್ಳಿ : ಕರ್ನಾಟಕದಲ್ಲಿ ಬೆಂಗಳೂರು ಬಿಟ್ಟರೆ, ಬೇರೆಡೆ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುವುದು ಮತ್ತು ಕ್ರೀಡಾ ಚಟುವಟಿಕೆಗಳನ್ನು ಕೈಗೊಳ್ಳಲು ಬೇಕಾದ ಮೈದಾನಗಳ ಸಂಖ್ಯೆ ತೀರಾ ಕಡಿಮೆ. ಇದೇ ಕಾರಣಕ್ಕೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವವರ ಸಂಖ್ಯೆ ಕೂಡಾ ನಿರೀಕ್ಷಿತ ಮಟ್ಟದಲ್ಲಿಲ್ಲ. ಆದರೆ, ಈ...
Sandalwood News: ಗಾಯಕ ಸೋನು ನಿಗಮ್ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದಲ್ಲಿ, ಕನ್ನಡ ಕನ್ನಡ ಎಂದು ಅಭಿಮಾನಿಗಳು ಹೇಳಿದ್ದಕ್ಕೆ, ನೀವು ಹೀಗೆ ಕನ್ನಡ ಕನ್ನಡ ಎಂದು ಹೇಳುತ್ತಿದ್ದುದ್ದಕ್ಕೆ ಅಲ್ಲಿ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆದಿರೋದು ಎಂದು ಹೇಳಿದ್ದರು. ಇದರಿಂದ ಆಕ್ರೋಶ ವ್ಯಕ್ತಪಡಿಸಿದ್ದ ಕನ್ನಡಿಗರು ಮತ್ತು ಕನ್ನಡಪರ ಸಂಘ''ನೆಗಳು ಸೋನು ನಿಗಮ್ ಅವರನ್ನು ಕನ್ನಡ ಸಿನಿಮಾ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಾತನಾಡಿದ್ದು, ಇದೇ 11 ರಂದು ಹುಬ್ಬಳ್ಳಿಯಲ್ಲಿ ಜನಾಕ್ರೋಶ ಯಾತ್ರೆ ಸಮಾರೋಪ ಕಾರ್ಯಕ್ರಮ ನಡೆಯುತ್ತದೆ. ಧಾರವಾಡ ಜಿಲ್ಲೆಯ ಕಾರ್ಯಕರ್ತರು ಸೇರಿದಂತೆ ರಾಜ್ಯದ ಅನೇಕ ನಾಯಕರು ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಮ್ಮ ನಿರೀಕ್ಷೆಗು ಮೀರಿ ಜನರು ಭಾಗಿಯಾಗುತ್ತಾರೆ.
ಜನಾಕ್ರೋಶ ಯಾತ್ರೆ ಇದು ಪ್ರಾರಂಭ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ...
Sandalwood News: ಕನ್ನಡಿಗರ ಬಗ್ಗೆ ಸೋನು ನಿಗಮ್ ಹೇಳಿಕೆ ನೀಡಿದ ಕಾರಣಕ್ಕೆ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಲಾಗಿದೆ. ಸಂಗೀತ ಕಾರ್ಯಕ್ರಮವೋಂದರಲ್ಲಿ, ಸೋನು ನಿಗಮ್ ಹಿಂದಿ ಹಾಡು ಹಾಡುತ್ತಿದ್ದಾಗ, ಅಲ್ಲಿ ಕೆಲವರು ಕನ್ನಡ ಕನ್ನಡ ಎಂದು ಕೂಗು ಹಾಕಿದ್ದಾರೆ. ಆಗ ಸೋನು ನಿಗಮ್, ನೀವು ಹೀಗೆ ಕನ್ನಡ ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್‌ನಲ್ಲಿ ದಾಳಿ ನಡೆದಿದ್ದು...
Ramanagara News: ಶಾಸಕ ಇಕ್ಬಾಲ್ ಹುಸೇನ್ ಬೆಂಬಲಿಗರಿಂದ ದಲಿತರ ಮೇಲೆ ಗೂಂಡಾಗಿರಿ ನಡೆದಿದೆ ಎಂದು ಜೆಡಿಎಸ್ ಆರೋಪಿಸಿದೆ. ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಬೆಂಬಲಿಗರು, ದಲಿತರ ಮೇಲೆ ಹಲ್ಲೆ ನಡೆಸಿ, ಗೂಂಡಾಗಿರಿ ಮಾಡಿದೆ ಎಂದು ಜೆಡಿಎಸ್ ಆರೋಪಿಸಿದ್ದಾರೆ.
ಈ ಬಗ್ಗೆ ಇಕ್ಬಾಲ್ ವಿರುದ್ಧ ವಾಗ್ದಾಳಿ ನಡೆಸಿರುವ ಜೆಡಿಎಸ್, ಇಕ್ಬಾಲ್ ಹುಸೇನ್, ನೀವು ಜನಪ್ರತಿನಿಧಿಯೋ..? ರೌಡಿಯೋ..? ಕಾಾಂಗ್ರೆಸ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು, ರಾಜ್ಯದಲ್ಲಿ ಪೊಲೀಸರಿಗೆ ಪ್ರೀ ಹ್ಯಾಂಡ್ ನೀಡಬೇಕು ಅನ್ನೋ ಸಚಿವ ಸೋಮಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.
ಅವರ ಅಭಿಪ್ರಾಯದಲ್ಲಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಬೇಕಾದ ಎಲ್ಲಾ ಕ್ರಮ ಕೈಕೊಂಡಿದ್ದೇವೆ. ಸಮಯ ಬಂದಾಗ ಅಂಕಿ ಸಂಖ್ಯೆ ಸಮೇತ ಸೋಮಣ್ಣ ಅವರಿಗೆ ಮಾಹಿತಿ ನೀಡುತ್ತೇವೆ ಎಂದು ಪರಮೇಶ್ವರ್...
Gadag News: ಗದಗ: ವಕ್ಫ್ ಗದಗ ಜಿಲ್ಲಾ ಅಧಿಕಾರಿಗೆ ಲೋಕಾಯುಕ್ತ ಶಾಕ್ ನೀಡಿದೆ. ಲಂಚ ಸ್ವೀಕರಿಸುತ್ತಿದ್ದಾರೆ ಈ ಅಧಿಕಾರಿ ಲೋಕಾ ಬಲೆಗೆ ಬಿದ್ದಿದ್ದಾನೆ.
ಮಸೀದಿಗೆ ಅನುದಾನ ಬಿಡುಗಡೆ ಶಿಫಾರಸ್ಸು ಪತ್ರ ರವಾನಿಸಲು, 1 ಸಾವಿರ ರೂಪಾಯಿ ಲಂಚದ ಬೇಡಿಕೆ ಇttiದ್ದು, ಹಣ ಪಡೆಯುವಾಗಲೇ ಅಧಿಕಾರಿ ರೆಹೆಮತ್‌ಉಲ್ಲಾ ಪೆಂಡಾರಿ ಲೋಕಾ ಬಲೆಗೆ ಬಿದ್ದಿದ್ದಾನೆ.
ಎಸ್.ಎ.ಮಕಾಂದಾರ್ ಎಂಬುವವರು ಮುಳಗುಂದ ಮಸೀದಿ...
Hubli News: ಹುಬ್ಬಳ್ಳಿ: ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ ಎಂದು ಸಿಎಂ ಸಿದ್ಧರಾಮಯ್ಯನವರ ಗಂಭೀರ ಆರೋಪ ಮಾಡಿದರು.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೆ.ಪಿ.ಎಸ್.ಸಿ ಯಲ್ಲಿ ಅವ್ಯವಸ್ಥೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಸಿಡಿಮಿಡಿಗೊಂಡ ಸಿಎಂ, ಪ್ರಹ್ಲಾದ್ ಜೋಶಿ ಮೊದಲು ಮಹದಾಯಿ...
Sandalwood news: ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ 2025ರ ಆರನೇ ವರ್ಷದ ಪ್ರಶಸ್ತಿಗಳಿಗೆ ನಾಮ ನಿರ್ದೇಶನಗಳನ್ನು ಘೋಷಿಸಲಾಗಿದ್ದು, 2024ರಲ್ಲಿ ತೆರೆಕಂಡ ಅತ್ಯುತ್ತಮ ಕನ್ನಡ ಚಿತ್ರಗಳನ್ನು ಆಯ್ಕೆ ಮಾಡಿ, ಅವುಗಳಲ್ಲಿ 29 ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಐವತ್ತಕ್ಕೂ ಹೆಚ್ಚು ಸಿನಿಮಾ ಪತ್ರಕರ್ತರು ಈ ನಾಮ ನಿರ್ದೇಶನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಮತದಾನದ ಮೂಲಕ ಆಯ್ಕೆ ಮಾಡಿದ್ದಾರೆ.
ಈ...