Thursday, May 28, 2026

political news

ಸೂಚನೆ ಇಲ್ಲದೇ, ದೇವಸ್ಥಾನದ ತೆರವು ಕಾರ್ಯಾಚರಣೆ, ದೇವಸ್ಥಾನ ಆಡಳಿತ ಮಂಡಳಿಯಿಂದ ಆಕ್ರೋಶ

Hubli News: ಹುಬ್ಬಳ್ಳಿ: ರಸ್ತೆ ಅಗಲೀಕರಣದ ಹೆಸರಲ್ಲಿ ದೇವಸ್ಥಾನಕ್ಕೆ ಯಾವುದೇ ನೋಟಿಸ್ ಹಾಗೂ ಸೂಚನೆ ನೀಡದೇ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ರಸ್ತೆ ಅಗಲೀಕರಣದ ಹೆಸರಲ್ಲಿ ತೆರವು ಕಾರ್ಯಾಚರಣೆ ಜೋರಾಗಿ ನಡೆದಿದ್ದು, ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಿಶ್ರಿಕೋಟಿ ಗ್ರಾಮದ ದತ್ತಾತ್ರೇಯ ದೇವಸ್ಥಾನಕ್ಕೆ ಈ ಹಿಂದೆ ಯಾವುದೇ...

Health Tips: ಪುದೀನಾ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು.?

Health Tips: ಪುದೀನಾ ಬಳಸದೇ ಹಲವು ಚಾಟ್‌ಗಳನ್ನು ತಯಾರಿಸಲು ಸಾಧ್ಯವೇ ಇಲ್ಲ. ಪಾನೀಪುರಿ, ಮಸಾಲೆ ಪುರಿ, ಕಚೋರಿ, ಸಮೋಸಾ ಸೇರಿ ಹಲವು ತಿಂಡಿಗಳಲ್ಲಿ ಹಸಿರು ಚಟ್ನಿ ತಯಾರಿಸಲು ಪುದೀನಾ ಅವಶ್ಯಕ. ಆದರೆ ಪುದೀನಾ ಬರೀ ರುಚಿಕರ ತಿಂಡಿ ಮಾಡಲಷ್ಟೇ ಅಲ್ಲ. ಬದಲಾಗಿ ನಮ್ಮ ದೇಹಕ್ಕಾಗುವ ಹಲವು ಸಮಸ್ಯೆಗಳನ್ನು ನಿವಾರಿಸಲು ಪುದೀನಾ ಬಳಸಬಹುದು. ಹಾಗಾದ್ರೆ ಪುದೀನಾ...

Spiritual: ಅರ್ಜುನನಲ್ಲಿರುವ ಈ ಗುಣಗಳನ್ನು ಕಲಿತರೆ ನೀವು ಬಹುಬೇಗ ಯಶಸ್ಸು ಗಳಿಸಬಹುದು

Spiritual: ಮಹಾಭಾರತದಲ್ಲಿ ಕಾಣಸಿಗುವ ಪ್ರಸಿದ್ಧ ವ್ಯಕ್ತಿತ್ವದಲ್ಲಿ ಅರ್ಜುನ ಪ್ರಮುಖ. ಪಂಚ ಪಾಂಡವರಲ್ಲಿ ಮಧ್ಯಮ ಪಾಂಡವ ಅಂತಲೇ ಪ್ರಸಿದ್ಧನಾದ ಅರ್ಜುನ, ಅದೇಕೆ ಅಷ್ಟು ಪ್ರಚಲಿತ ಎಂದರೆ, ಆತನಲ್ಲಿರುವ ಕೆಲವು ಗುಣಗಳಿಂದ. ಹಾಗಾದ್ರೆ ಅರ್ಜುನನಲ್ಲಿರುವ ಯಾವ ಗುಣಗಳನ್ನು ನಾವು ಕಲಿತರೆ ಯಶಸ್ಸು ಗಳಿಸಬಹುದು ಅಂತಾ ತಿಳಿಯೋಣ ಬನ್ನಿ.. ಶಕ್ತಿ, ಬುದ್ಧಿವಂತಿಕೆ ಮತ್ತು ಧೈರ್ಯ: ಮಹಾಭಾರತದಲ್ಲಿ ಅರ್ಜುನ ಏಕೆ ಅಷ್ಟು...

Chanakya Neeti: ಇಂಥವರನ್ನು ಎಂದಿಗೂ ಹತ್ತಿರ ಸೇರಿಸಬೇಡಿ ಎಂದಿದ್ದಾರೆ ಚಾಣಕ್ಯರು

Chanakya Neeti: ಚಾಣಕ್ಯರು ಜೀವನ ಮಾಡಲು, ಸಂಸಾರ ಸಾಗಿಸಲು, ಆರ್ಥಿಕವಾಗಿ ಸಬಲರಾಗಲು ಏನು ಮಾಡಬೇಕು ಎಂದು ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ನಾವು ನೆಮ್ಮದಿಯಾಗಿ ಇರಬೇಕು ಅಂದ್ರೆ, ನಮ್ಮ ಜೀವನದಲ್ಲಿ ಕೆಲವರು ಹತ್ತಿರಕ್ಕೂ ಸೇರಿಸಬಾರದಂತೆ. ಹಾಗಾದ್ರೆ ಎಂಥವರನ್ನು ನಾವು ಹತ್ತಿರಕ್ಕೆ ಸೇರಿಸಬಾರದು ಅಂತಾ ತಿಳಿಯೋಣ ಬನ್ನಿ. ಜೀವನ ಸಂಗಾತಿಯ ಆಯ್ಕೆ ಮಾಡುವಾಗ ಎಚ್ಚರದಿಂದಿರಿ: ಮದುವೆ...

Spiritual: ಸೂರ್ಯಾಸ್ತವಾದ ಬಳಿಕ ಶವಸಂಸ್ಕಾರ ಮಾಡದಿರಲು ಕಾರಣವೇನು..?

Spiritual: ಹಿಂದೂ ಧರ್ಮದಲ್ಲಿ ಹಲವು ನಿಯಂಗಳು, ಪದ್ಧತಿಗಳು ಇದೆ. ಎಲ್ಲ ಧಾರ್ಮಿಕ ಕೆಲಸದಲ್ಲೂ ನಾವು ಆ ನೀತಿ ನಿಯಮವನ್ನು ಪಾಲಿಸಬೇಕು. ಹಾಗೆ ಪಾಲಿಸಬೇಕಾದ ನಿಯಮಗಳಲ್ಲಿ ಮರಣವಾದಾಗ, ಸೂರ್ಯಾಸ್ತಕ್ಕೂ ಮುನ್ನ ಶವಸಂಸ್ಕಾರ ಮಾಡುವುದು. ಹಾಗಾದ್ರೆ ಏಕೆ ಹಿಂದೂ ಧರ್ಮದಲ್ಲಿ ಸೂರ್ಯಾಸ್ತಕ್ಕೂ ಮುನ್ನ ಶವಸಂಸ್ಕಾರ ಮಾಡಲಾಗುತ್ತದೆ. ರಾತ್ರಿ ಏಕೆ ಶವಸಂಸ್ಕಾರ ಮಾಡುವುದಿಲ್ಲ ಅಂತ ತಿಳಿಯೋಣ ಬನ್ನಿ. ಸತ್ತ ವ್ಯಕ್ತಿಗೆ...

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..? ನನಗೂ ಅದಕ್ಕೂ ಸಂಬಂಧವೇ ಇಲ್ಲವೆಂದು ಖಡಾಖಂಡಿತವಾಗಿ ಹೇಳಿದ್ದಾರೆ. ಅಲ್ಲದೇ ಕಾಂಗ್ರೆಸ್‌ಸಿಗರು, ಕೇಂದ್ರ ಸಚಿವರಾಗಿ ಕುಮಾರಸ್ವಾಮಿಯವರು ಏನು...

ಹಾಸನವನ್ನ ಮೀರಿಸುವಂತಿದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಸಂಖ್ಯೆ.

Hubli News: ಹುಬ್ಬಳ್ಳಿ: ಎಲ್ಲಿ ನೋಡಿದರೂ ಹೃದಯಾಘಾತದ್ದೇ ಸುದ್ದಿ, ದಿನಕ್ಕೆ ಕರ್ನಾಟಕದಲ್ಲೇ 4ರಿಂದ 5 ಮಂದಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿತ್ತು. ಆದರೆ ಇದೀಗ ಹುಬ್ಬಳ್ಳಿ ಕಮ್ಸ್ ಆಸ್ಪತ್ರೆಯಲ್ಲಿಯೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕಳೆದ ಒಂದೇ ತಿಂಗಳು 26 ಜನ ಹಾರ್ಟ್‌ ಅಟ್ಯಾಕ್‌ನಿಂದ ಸಾವನ್ನಪ್ಪಿದ್ದಾರೆ. ಇದೇ ಜನವರಿಯಿಂದ ಇಲ್ಲಿಯವರೆಗೂ 101 ಜನ...

ಧಾರವಾಡ ರೈತರ ಖಾತೆಗೆ ₹ 30 ಕೋಟಿ ಮೊತ್ತದ ಬೆಳೆ ವಿಮೆ ಜಮೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ಮತ್ತು ಶಿರಗುಪ್ಪಿ ಹೋಬಳಿಗಳ, ಬೆಳೆಗೆ ವಿಮೆ ಮಾಡಿಕೊಂಡಿದ್ದ ರೈತರ ಖಾತೆಗೆ ₹ 30 ಕೋಟಿ ಮೊತ್ತದ ಬೆಳೆ ವಿಮೆ ನೇರವಾಗಿ ಜಮೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಈ...

ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಸಂಶೋಧನಾ ಸಂಸ್ಥೆಗೆ ಡಾ. ಈಶ್ವರ ಹೊಸಮನಿ ನೂತನ ಸಾರಥಿ

Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ‌ ಪಡೆದಿರುವ (ಕೆಎಂಸಿಆರ್​ಐ) ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಗೆ ನೂತನ ಸಾರಥಿಯಾಗಿ ಡಾ. ಈಶ್ವರ ಹೊಸಮನಿ ಅವರನ್ನು ನೇಮಕ‌ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದುವರೆಗೆ ಹಂಗಾಮಿ ನಿರ್ದೇಶಕರಾಗಿದ್ದ ಡಾ. ಎಫ್.ಎಸ್.ಕಮ ಅವರ ಸ್ಥಾನಕ್ಕೆ ಡಾ. ಹೊಸಮನಿ ಅವರನ್ನು ಆಯ್ಕೆ...

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ ಭರಮನಿ ಇದೀಗ ಸ್ವಯಂ ನಿವೃತ್ತಿಗೆ (VRS) ಮನವಿ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ಇಲಾಖೆ ಜತೆ ತಾವು ಹೊಂದಿದ್ದ ಬಾಂಧವ್ಯದ ಬಗ್ಗೆ ಭಾವುಕರಾಗಿ ಉಲ್ಲೇಖಸಿದ್ದಾರೆ. ನಾರಾಯಣ...
- Advertisement -spot_img

Latest News

Hubli News: ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ..! ಲ್ಯಾಪ್‌ಟಾಪ್ ಕಳ್ಳರ ಬಂಧನ

Hubli News: ಹುಬ್ಬಳ್ಳಿಯ ವಿದ್ಯಾನಗರದಲ್ಲಿ ವಿದ್ಯಾರ್ಥಿಗಳ ಪಿಜಿಗಳನ್ನು ಟಾರ್ಗೆಟ್ ಮಾಡಿ ಸರಣಿ ಕಳ್ಳತನ ನಡೆಸುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ ನೀಡಿ ಲ್ಯಾಪ್‌ಟಾಪ್...
- Advertisement -spot_img