Spiritual: ಜೀವನದಲ್ಲಿ ಉದ್ಧಾರವಾಗಬೇಕು ಅಂತಲೇ ಎಲ್ಲರೂ ದುಡಿಯುವುದು. ಆದರೆ ದುಡಿದ ದುಡ್ಡು ಮಾತ್ರ ಎಲ್ಲರ ಬಳಿ ನಿಲ್ಲುವುದಿಲ್ಲ. ಇದಕ್ಕೆ ಕಾರಣ ನಾವಿರುವ ರೀತಿ. ನಾವು ಯಾವ ರೀತಿ ಮನೆಯಲ್ಲಿ ಇರುತ್ತೇವೆ. ಯಾವ ಯಾವ ನಿಯಮಗಳನ್ನು ಅನುಸರಿಸುತ್ತೇವೆ ಅಂತಾ ಅನ್ನೋದರ ಮೇಲೆ ನಮ್ಮ ಆರ್ಥಿಕ ಪರಿಸ್ಥಿತಿ ನಿಂತಿರುತ್ತದೆ. ಹಾಗಾಗಿ ನಮ್ಮ ಮನೆಯಲ್ಲಿ ಲಕ್ಷ್ಮೀ ನಿಲ್ಲಬೇಕು ಅಂದ್ರೆ,...
Horoscope: ಕೆಲವು ರಾಶಿಯವರಿಗೆ ಕೆಲವು ಟ್ಯಾಲೆಂಟ್ ಇರುತ್ತದೆ. ಅದೇ ರೀತಿ ನಾವಿಂದು ಯಾವ ರಾಶಿಯವರಿಗೆ ಹಣ ಮಾಡುವ ಟ್ಯಾಲೆಂಟ್ ಇದೆ ಅಂತಾ ಹೇಳಲಿದ್ದೇವೆ.
ಮಿಥುನ ರಾಶಿ: ಮಿಥುನ ರಾಶಿಯವರು ಹಣ ಮಾಡುವುದರಲ್ಲಿ ನಿಸ್ಸೀಮರು. ಯಾಕೆ ಇವರು ನಿಸ್ಸೀಮರು ಎಂದರೆ, ಇವರು ಬುದ್ಧಿವಂತರು. ಯಾವ ಕೆಲಸ ಮಾಡಿದರೆ, ಉತ್ತಮ ಹಣ ಸಂಪಾದನೆ ಮಾಡಬಹುದು ಎಂದು ಇವರು ತಿಳಿದಿರುತ್ತಾರೆ....
Recipe: ಬೇಕಾಗುವ ಸಾಮಗ್ರಿ: ಕಾಲು ಕಪ್ ಹೆಸರುಬೇಳೆ, 2 ಕಪ್ ಗೋದಿ ಹುಡಿ, ಅರಿಶಿನ, ಖಾರದ ಪುಡಿ, ಗರಂ ಮಸಾಲೆ, ಜೀರಿಗೆ ಪುಡಿ, ಧನಿಯಾ ಪುಡಿ, ಕಸೂರಿ ಮೇಥಿ, ಹಸಿಮೆಣಸು, ಶುಂಠಿ ಪೇಸ್ಟ್, ಕ``ತ್ತ``ಂಬರಿ ಸ``ಪ್ಪು, ಕರಿಬೇವು, ಉಪ್ಪು, ಎಣ್ಣೆ ಅಥವಾ ತುಪ್ಪ.
ಮಾಡುವ ವಿಧಾನ: ಹೆಸರು ಬೇಳೆಯನ್ನು 2 ಗಂಟೆ ನೆನೆಸಿ. ಬಳಿಕ ಮಿಕ್ಸಿಂಗ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವ ಕಾಂಗ್ರೆಸ್‌ನವರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಹೈ ಡ್ರಾಮಾ ಸೃಷ್ಟಿಸಿದ್ದಾರೆ.
ಹುಬ್ಬಳ್ಳಿ ನಗರದ ಅರವಿಂದ ನಗರದಲ್ಲಿರೋ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವ ಯುವ ಕಾಂಗ್ರೆಸ್, ಪ್ರಧಾನಿ ಮೋದಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಪ್ರತಿಭಟನೆಗೆ ಕಾರಣವೇನು ಅಂತಾ ನೋಡೋದಾದ್ರೆ, ಇಂದಿರಾಗಾಂಧಿ ಅವರನ್ನು ಹಿಟ್ಲರ್ ಅಂತ...
Dharwad News: ಇಸ್ರೋ ಮತ್ತು ನಾಸಾ ಜಂಟಿಯಾಗಿ ಕೈಗೊಂಡಿರುವ ಎಕ್ಸಿಯೋಮ್-4 ಮಿಷನ್‌ಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ವಿಶೇಷ ಕೊಡುಗೆ ನೀಡಿದೆ. ಈ ಅಂತರಿಕ್ಷೆ ಯಾತ್ರೆಗೆ ಧಾರವಾಡದಿಂದ ಹೆಸರು ಮತ್ತು ಮೆಂತ್ಯೆ ಕಾಳುಗಳು ಹೋಗಿವೆ. ಈ ಬಗ್ಗೆ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಕೃಷಿ ವಿಶ್ವವಿದ್ಯಾಲಯದಿಂದ...
Chikkodi News: ಬೆಳಗಾವಿಯ ಚಿಕ್ಕೋಡಿಯಲ್ಲಿ ಪೋಲೀಸರು ಮನಬಂದಂತೆ ತಾಯಿ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಮೂಲಕ ಅಂಕಲಿ ಪೋಲೀಸರು ಮೇಲಾಧಿಕಾರಿಗಳ ಆದೇಶ ಗಾಳಿಗೆ ತೂರಿದ್ರಾ ಅನ್ನೋ ಅನುಮಾನ ಹೆಚ್ಚಾಗಿದೆ.
ಮಹಾರಾಷ್ಟ್ರ ಸಾಂಗ್ಲಿಯಿಂದ ಚಿಕ್ಕೋಡಿಗೆ ಬೈಕ್ ಮೇಲೆ ಬರುತ್ತಿದ್ದ ತಾಯಿ ಮಗನನ್ನು ರಸ್ತೆಯಲ್ಲೇ ಅಡ್ಡಗಟ್ಟಿ, ಪೋಲೀಸರು ಹಲ್ಲೆ ನಡೆಸಿದ್ದಾರೆಂದು ಗಂಭೀರ ಆರೋಪ ಮಾಡಲಾಗಿದೆ. ಹೃಷಿಕೇಶ್ ಲಿಂಬಿಗಿಡದ...
Gadag News: ಗದಗ: ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗುತ್ತೆ ಎಂದು ಕಾಂಗ್ರೆಸ್ ಸಚಿವ ರಾಜಣ್ಣ ಹೇಳಿದ್ದು, ಗದಗನಲ್ಲಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೆಪ್ಟೆಂಬರ್ ನಲ್ಲಿ ಕಾಂತ್ರಿಯಾಗುತ್ತೊ.. ಬ್ರಾಂತಿಯಾಗುತ್ತೊ ನೋಡೋಣ ಎಂದಿದ್ದಾರೆ.
ಈಗಾಗ್ಲೆ ಜನರಿಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಭ್ರಾಂತಿಯಾಗಿದೆ. ಕಾಂಗ್ರೆಸ್ ಆಂತರಿಕೆ ವಿಷಯದ ಬಗ್ಗೆ ಹೆಚ್ಚು ಮಾತಾಡಲ್ಲ. ಕಾಂಗ್ರೆಸ್ ಕಚ್ಚಾಟದಲ್ಲಿ ಎಲ್ಲಿದೆ ಅಭಿವೃದ್ಧಿ..? ಕಚ್ಚಾಟಕ್ಕೂ...
Dharwad News: ಧಾರವಾಡ: ಧಾರವಾಡದಲ್ಲಿ ನಕಲಿ ಚಿನ್ನ ಮಾರಾಟ ಯತ್ನ ನಡೆದಿದ್ದು, ವಂಚಕರಿಬ್ಬರಿಗೆ ಸಾರ್ವಜನಿಕರು ಗೂಸಾ ನೀಡಿದ್ದಾರೆ.
ಧಾರವಾಡದ ಟಿಕಾರೆ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಳೆದ 15 ದಿನಗಳಿಂದ ಈ ವಂಚಕರು ಓಡಾಡುತ್ತಿದ್ದರು. ಆರಂಭದಲ್ಲಿ ಜನರಿಗೆ ಅಸಲಿ ಚಿನ್ನ ತೋರಿಸಿ, ಯಾಮಾರಿಸುತ್ತಿದ್ದ ಖದೀಮರು, ಹಣ ನೀಡಿದ ಮೇಲೆ ನಕಲಿ ಚಿನ್ನ ನೀಡುತ್ತಿದ್ದರು. ಕೆಲ ವ್ಯಾಪಾರಿಗಳು...
Political News: ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಬಗ್ಗೆ ಇರುವ ಮಾತುಕತೆಗಳೆಲ್ಲ ಊಹಾಪೋಹಗಳು ಅಂತಾ ಜೋಶಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿರುವ ಜೋಶಿ, ಪ್ರಧಾನಿ ಮೋದಿ ಮತ್ತು ನಡ್ಡಾ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷ, ಚೆನ್ನಾಗಿದೆ. ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕ``ಳ್ಳುತ್ತಾರೆ ಎಂದು ಜೋಶಿ ಹೇಳಿದ್ದಾರೆ.
ಅಲ್ಲದೇ ಆರ್.ಅಶೋಕ್ ಅವರು ದೆಹಲಿಗೆ ಭೇಟಿ ನೀಡಿದ್ದು ನಿಜ. ಆದರೆ...
Political News: ಇಂದು ಉಪಹಾರ ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ತಾನು ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಸಿಎಂ ಯಾರಾಗ್ತಾರೆ ಅನ್ನೋದು ಹೈಕಮಾಂಡ್ ಹೇಳತ್ತೆ ಎಂದು...