Dharwad News: ಧಾರವಾಡ: ಧಾರವಾಡದಲ್ಲಿ ನಕಲಿ ನೋಟು ನೀಡಿ, ಪಂಗನಾಮ ಹಾಕಿರುವ ಘಟನೆ ನಡೆದಿದ್ದು, ವಂಚಕರು ಪೇಪರ್ ಬಂಡಲ್ ಗಳನ್ನ ನೋಟುಗಳಂತೆ ಬ್ಯಾಗನಲ್ಲಿ ಕಟ್ಟಿ ತಂದು ಮೋಸ ಮಾಡಿದ್ದಾರೆ.
ಧಾರವಾಡ ನಗರದ ಉಪ ನೊಂದಣಾಧಿಕಾರಿ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, 2 ಪಾರ್ಟಿ ಜಮೀನು ವ್ಯವಹಾರ ಹಿನ್ನೆಲೆ ಧಾರವಾಡ ಉಪನೊಂದಣಾಧಿಕಾರಿ ಕಚೇರಿಗೆ ಬಂದಿದ್ದು, 2023 ರಲ್ಲಿ ಆರು...
Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಪಹಲ್ಗಾಮ್ ಉಗ್ರರ ದಾಳಿಯ ಘಟನೆಯಲ್ಲಿ ಡ್ರಗ್ಸ್ ಬಳಕೆ ಆಗಿದೆ. ಗುಜರಾತ್ ಏರ್ ಪೋರ್ಟ್ ಸೇರಿದಂತೆ ದೇಶದಲ್ಲಿ ಎಷ್ಟು ಪ್ರಮಾಣದ ಡ್ರಗ್ಸ್ ಸಿಕ್ಕಿದೆ. ಡ್ರಗ್ಸ್ ಪತ್ತೆಯಾದ ಬಗ್ಗೆ ಸ್ವತಃ ಎನ್ ಐಎ ಮಾಹಿತಿ ವರದಿ ಕೊಟ್ಟಿದೆ....
Hubli News: ಹುಬ್ಬಳ್ಳಿ: ಕರ್ತವ್ಯ ಮುಗಿಸಿ ಮನೆಗೆ ಹೊರಟಿದ್ದ ASI ಒಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಹು-ಧಾ ಬೈಪಾಸ್ ನಲ್ಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಗಷ್ಟೇ ನಡೆದಿದೆ.
ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ASI ಕರ್ತವ್ಯ ನಿರ್ವಹಿಸುತ್ತಿದ್ದ ಯಲ್ಲಪ್ಪ ಕುಂಬಾರ್ ಅವರು ಕರ್ತವ್ಯ ನಿರ್ವಹಿಸಿ...
Hubli News: ಹುಬ್ಬಳಿ: ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಳ ವಿಚಾರ ಸದ್ಯ ಜಟಾಪಟಿಗೆ ಕಾರಣವಾಗಿದೆ. ಈ ಬಗ್ಗೆ ಕೇಂದ್ರ ಆಹಾರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದ್ದು, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮೀಸಲಾತಿ ಮಾಡುತ್ತಿದ್ದೇವೆ ಅಂತಾರೆ. ಆದರೆ 2019ರಲ್ಲಿ ಕೇಂದ್ರ ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಸುತ್ತೋಲೆ ಇದ್ದರೆ ರಾಜ್ಯ ಸರ್ಕಾರ...
Hubli News: ಹುಬ್ಬಳ್ಳಿ: ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿವೆ ಇವುಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು.
ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿ, ಮೊನ್ನೆ (ಜೂನ್ 19) ಕೆರೆಯಲ್ಲಿ ಮೃತರಾದ ಮಕ್ಕಳ ಮನೆಗೆ ತೆರಳಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ...
Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ್ದು, ಯೋಗ ನಮ್ಮ ಜೀವನದ 1 ಭಾಗವಾಗಿದೆ. ಪ್ರತಿನಿತ್ಯ ನಾನು ಯೋಗ ಮಾಡುತ್ತೇನೆ. ನನ್ನ ತಾಯಿ, ನಾವು 5 ಜನ ಅಕ್ಕ ತಂಗಿಯರು ಸೇರಿ ಯೋಗ ಮಾಡುತ್ತಿದ್ದೆವು. ಈಗಲೂ ನಾನು ಯೋಗ ಮಾಡುತ್ತೇನೆ. ರಾಮ್‌ದೇವ್ ಬಾಬಾ ಅವರ ಯೋಗ ಶಿಬಿರವನ್ನು ಕೂಡ ನಾನು...
Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಕ್ರವರ್ತಿ ಸೂಲಿಬೆಲೆಯವರು ಉಡುಪಿ ಪ್ರವಾಸಕ್ಕೆ ಬರುತ್ತಿರುವ ಬಗ್ಗೆ ವ್ಯಂಗ್ಯವಾಡಿದ್ದು, ಶಾಸಕ ಸುನೀಲ್ ಕುಮಾರ್ ಈ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಚಕ್ರವರ್ತಿ ಸುಲಿಬೆಲೆಯವರ ಬಗ್ಗೆ ವ್ಯಂಗ್ಯದ ಮಾತನಾಡುವ ಯಾವುದೇ ನೈತಿಕ ಅಧಿಕಾರ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಇಲ್ಲ. ನಿಮಗೆ ಭಾರತೀಯತೆ, ಇತಿಹಾಸದ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲ. ನಿಮ್ಮ ಇಲಾಖೆ ವ್ಯಾಪ್ತಿಯಲ್ಲಿ...
Sandalwood News: ನಟಿ ರಚಿತಾರಾಮ್ ಸಂಜು ವೆಡ್ಸ್ ಗೀತಾ ಪಾರ್ಟ್ 2ನ ಪ್ರಮೋಷನ್‌ಗೆ ಆಗಮಿಸುತ್ತಿಲ್ಲ. ಆಕೆ ಯಾವುದೇ ಕಾರ್ಯಕ್ರಮಕ್ಕೂ ಬರುತ್ತಿಲ್ಲವೆಂದು, ಚಿತ್ರದ ನಿರ್ದೇಶಕ ನಾಗಶೇಖರ್ ಆರೋಪ ಮಾಡಿದ್ದರು. ಇದೀಗ ಈ ಆರೋಪಕ್ಕೆ ರಚಿತಾ ರಾಮ್ ಸ್ಪಷ್ಟನೆ ನೀಡಿದ್ದಾರೆ.
https://youtu.be/diNob1jqPwg
ಕೆಲ ದಿನಗಳಿಂದ ಚಿತ್ರತಂಡ ನನ್ನ ಮೇಲೆ ಮಾಡುತ್ತಿರುವ ಆರೋಪ, ಬಳಸುತ್ತಿರುವ ಪದಗಳಿಂದ ನನಗೆ ಬೇಸರವಾಗಿದೆ. ಈಗ ಕೆಲ...
Political News: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ವಿರುದ್ಧ ಮಾತನಾಡುವ ಯಾವುದೇ ಅವಕಾಶವನ್ನು ಬಿಡದ ಬಿಜೆಪಿ ಉಚ್ಛಾಟಿತ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಈ ಬಾರಿಯೂ ಅಪ್ಪ ಮಗನ ವಿರುದ್ಧ ಮುಗಿಬಿದ್ದಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಅವರು ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿ ಇದೆ. ರಾಜ್ಯ ಸರ್ಕಾರದ ತಪ್ಪು ಕ್ರಮಗಳನ್ನು ಖಂಡಿಸಿ,...