Dharwad News: ಧಾರವಾಡ, ಜೂನ್ 13: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಯಾಗಿರುವ ಪ್ರದೇಶಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಶುಕ್ರವಾರ ವೀಕ್ಷಿಸಿದರು.
ಬಾಧಿತ ಪ್ರದೇಶಗಳ ವೀಕ್ಷಣೆಗೆ ಸರ್ಕಾರಿ ಕಾರಿನಲ್ಲಿ ತೆರಳದೆ, ವಾರ್ತಾ ಇಲಾಖೆಯಿಂದ ಆಯೋಜನೆಯಾಗಿದ್ದ ಪತ್ರಕರ್ತರ ವಾಹನದಲ್ಲೇ ತೆರಳಿದ...
Hubli News: ಹುಬ್ಬಳ್ಳಿ: ಕುಂದಗೋಳ ತಾಲ್ಲೂಕು ಹಂಚಿನಾಳ ಗ್ರಾಮದ ಬಳಿಯ ಹಳ್ಳದಲ್ಲಿ ಟ್ರಾಕ್ಟರ್ ಪಲ್ಟಿಯಾಗಿ, ಕುಂದಗೋಳ ನಿವಾಸಿ ಶಿವಯ್ಯ ಬಸಯ್ಯ ವಟ್ನಾಲಮಠ (31) ಎಂಬುವರು ಸಾವನ್ನಪ್ಪಿದ್ದರು. ಮತ್ತು ಕುಂದಗೋಳ ನಿವಾಸಿ ವಾಸು ಶಿವಪ್ಪ ಬ್ಯಾಹಟ್ಟಿ (25) ಹಾಗೂ ಕಲಘಟಗಿ ತಾಲೂಕಿನ ಮುಕ್ಕಲ ಗ್ರಾಮದ ಮಲ್ಲಿಕಾರ್ಜುನ ಶಿವಪ್ಪ ಅಂಚಟಗೇರಿ (26) ಗಾಯಗ``ಂಡಿದ್ದರು.
ಇಂದು ಕುಂದಗೋಳ ತಾಲೂಕಿನ ಹಂಚಿನಾಳ...
Spiritual: ದೇವರ ದಯೆ ಇಲ್ಲದೇ 1 ಹುಲ್ಲು ಕಡ್ಡಿಯೂ ಅಲ್ಲಾಡುವುದಿಲ್ಲ ಅಂತಾ ಹೇಳುತ್ತಾರೆ. ಅದೇ ದೇವರ ದಯೆ ಇದ್ದರೆ ನಾವಂದುಕ``ಂಡ ಎಲ್ಲ ಕೆಲಸಗಳು ಪೂರ್ಣವಾಗುತ್ತದೆ. ಹಾಗಾದ್ರೆ ಯಾವ ಯಾವ ರಾಶಿಯವರ ಮೇಲೆ ಹೆಚ್ಚು ದೇವರ ದಯೆ ಇದೆ ಎಂದು ತಿಳಿಯೋಣ.
ಕರ್ಕ ರಾಶಿ: ಕರ್ಕ ರಾಶಿಯವರು ಧಾರ್ಮಿಕತೆ, ಪೂಜೆ, ಪುನಸ್ಕಾರಕ್ಕೆ ಹೆಚ್ಚು ಬೆಲೆ ನೀಡುತ್ತಾರೆ. ದೇವರಲ್ಲಿ...
Chikkaballapura News: ಹಲವು ದಿನಗಳಿಂದ ಪೆಂಡಿಂಗ್‌ನಲ್ಲಿದ್ದ ಚಿಕ್ಕಬಳ್ಳಾಪುರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸೀಕಲ್ ರಾಮಚಂದ್ರಗೌಡರನ್ನು ಆಯ್ಕೆ ಮಾಡಿದ್ದಾರೆ.
ಈ ಬಗ್ಗೆ ರಾಜ್ಯ ಬಿಜೆಪಿ ಚುನಾವಣಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್ ಅಧಿಕೃತ ಆದೇಶ ಹ``ರಡಿಸಿದ್ದಾರೆ. ಸೀಕಲ್ ರಾಮಚಂದ್ರಗೌಡರು ಮೂಲತಃ ಚಿಂತಾಮಣಿ ತಾಲೂಕಿನವರಾಗಿದ್ದು, ಬೆಂಗಳೂರು ಸೇರಿದಂತೆ ದೇಶದ ನಾನಾಕಡೆ ಆಸ್ಪತ್ರೆಯನ್ನು ತೆರೆದಿರುವ ಖ್ಯಾತ ಉದ್ಯಮಿಯಾಗಿದ್ದಾರೆ.
2023 ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ...
Dharwad News: ಧಾರವಾಡ: ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಜಿಲ್ಲೆಯಲ್ಲಿ ನಾಳೆಯೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಮತ್ತು ವ್ಯಾಪಕವಾಗಿ ಮಳೆ ಆಗುತ್ತಿರುವದರಿಂದ ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ...
Political News: ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನವಾಗಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ಎಂಬಲ್ಲಿ ನಡೆದಿದೆ. ವಿಮಾನದಲ್ಲಿದ್ದ 242 ಜನರು ದುರಂತಕ್ಕೀಡಾಗಿದ್ದಾರೆಂದು ಹೇಳಲಾಗಿದ್ದು, ಮೆಡಿಕಲ್ ಆಸ್ಪತ್ರೆ ಕಟ್ಟಡಕ್ಕೆ ಡಿಕ್ಕಿ ಹ“ಡೆದು, ಆಗ ತಾನೇ ಊಟಕ್ಕೆ ಕುಳಿತಿದ್ದ 7 ಮೆಡಿಕಲ್ ವಿದ್ಯಾರ್ಥಿಗಳ ಜೀವನ ಅಂತ್ಯವಾಗಿದೆ ಎನ್ನುವುದು ಕೂಡ ದುಃಖಕರ ಸಂಗತಿಯಾಗಿದೆ..
ಘಟನೆಗೆ ಕರ್ನಾಟಕದ ಹಲವು ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.
ಸುಮಾರು...
Political News: ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನವಾಗಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ಎಂಬಲ್ಲಿ ನಡೆದಿದೆ. ಈ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ನಿಧನರಾಗಿದ್ದಾರೆ. ವಿಮಾನದಲ್ಲಿದ್ದ 242 ಜನರು ದುರಂತಕ್ಕೀಡಾಗಿದ್ದಾರೆಂದು ಹೇಳಲಾಗಿದ್ದು, ಮೆಡಿಕಲ್ ಆಸ್ಪತ್ರೆ ಕಟ್ಟಡಕ್ಕೆ ಡಿಕ್ಕಿ ಹ``ಡೆದು 7 ಮೆಡಿಕಲ್ ವಿದ್ಯಾರ್ಥಿಗಳ ಜೀವಕ್ಕೂ ಅಪಾಯವಿದೆ ಎಂದು ಹೇಳಲಾಗಿದೆ.
ವಿಜಯ್ ರೂಪಾನಿ ವಿಮಾನದ 12ನೇ ಸೀಟಿನಲ್ಲಿ ಕುಳಿತಿದ್ದರು....
National News: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನಲಾಗಿದೆ. ಲಂಡನ್ ಕಡೆಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗುವಾಗ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿದೆ.
https://youtu.be/hqLpdeYLviQ
ಘಟನೆಯ ಕ್ಷಣ ಕ್ಷಣದ ಮಾಹಿತಿ...
Political News: ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಡಳಿತವು ಕರ್ನಾಟಕ ರಾಜ್ಯದ ಮಾವು ಸಾಗಾಣಿಕೆಗೆ ನಿರ್ಬಂಧ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
https://youtu.be/vA5t0WhYIMo
ಪತ್ರ ಬರೆದು ನಾಯ್ಡು ಅವರಿಗೆ ಸಿದ್ದರಾಮಯ್ಯ ಮನವಿ..
ಕರ್ನಾಟಕದ ಮಾವಿಗೆ ಆಂಧ್ರಪ್ರದೇಶ ನಿಷೇಧ ಹೇರಿದ್ದರಿಂದ ರಾಜ್ಯದ ತೋತಾಪುರಿ ಮಾವಿನ ಬೆಲೆ ಕುಸಿದಿತ್ತು. ಇದರಿಂದ...