Political News: 4-5 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಕಾಮಗಾರಿಗೆ ಚಾಲನೆ ನೀಡಬೇಕೆಂದು ಮಾಜಿ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ಎಚ್.ಡಿ. ದೇವೇಗೌಡ ಅವರು ಹಾಗೂ ಸಂಸದರಾದ ಪದ್ಮಶ್ರೀ ಡಾ. ಸಿ ಎನ್ ಮಂಜುನಾಥ್ ರವರು ಸಂಸತ್ ಅಧಿವೇಶನದ ಸಂದರ್ಭದಲ್ಲಿ ಗೌರವಾನ್ವಿತ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು...
ಹುಬ್ಬಳ್ಳಿ: ಗ್ಯಾರಂಟಿ ಭರವಸೆಯ ಮುಖಾಂತರ ಈಗ ರಾಜ್ಯ ಸರ್ಕಾರ ಹಗರಣಗಳ ಸರ್ಕಾರ ಎಂದೇ ಬಿಂಬಿತವಾಗಿದೆ. ವಾಲ್ಮೀಕಿ ಹಗರಣ, ಮುಡಾ ಹಗರಣದಲ್ಲಿ ಭಾಗಿಯಾಗಿರುವುದು. ಅಲ್ಲದೇ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡದೇ ಹಗರಣದಲ್ಲಿಯೇ ತೊಡಗಿಕೊಂಡಿದೆ ಎಂದು ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಗ್ಯಾರಂಟಿ ಹೆಸರಿನ ಮುಖಾಂತರ...
Political news: ಕೇಂದ್ರ ಸಚಿವ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಗೆ ಹಬ್ಬಕ್ಕೆ ಉಡುಗೊರೆ ನೀಡಿದ್ದಾರೆ. ಹೆಚ್‌ಎಂಟಿ ಕೈಗಡಿಯಾರ ನೀಡಿದ್ದು, ಹಿಂದಿನ ಕಾಲದಲ್ಲಿ ಟಾಪ್ ಬ್ರ್ಯಾಂಡೆಡ್ ವಾಚ್ ಆಗಿದ್ದ ಇದನ್ನು ತೆಗೆದುಕೊಂಡ ನಿಖಿಲ್ ಫುಲ್ ಖುಷ್ ಆಗಿದ್ದಾರೆ.
https://youtu.be/BVOtpNotDsI
ಈ ಬಗ್ಗೆ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿರುವ ನಿಖಿಲ್, HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ...
Political News: ನಂಜನಗೂಡು ನಗರಸಭೆ ಚುನಾವಣೆ ಸೆಪ್ಟೆಂಬರ್ 3ರಂದು ನಡೆಲಿದ್ದು, ಬಿಜೆಪಿ ನಾಯಕರಿಗೆ ವಿಪ್ ಜಾರಿ ಮಾಡಲಾಗಿದೆ. ಭಾನುವಾರ 4 ಮಂದಿ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದ್ದು, ಗಿರೀಶ್, ಗಾಯತ್ರಿ ಮುರುಗೇಶ್, ವಿಜಯಲಕ್ಷ್ಮೀ, ಮೀನಾಕ್ಷಿ ನಾಗರಾಜುಗೆ ವಿಪ್ ಜಾರಿ ಮಾಡಲಾಗಿದೆ.
https://youtu.be/BPK9D3nFlPE
ಇವರುಗಳ ಅನುಪಸ್ಥಿತಿಯಲ್ಲಿ ಬಿಜೆಪಿ ಅಧ್ಯಕ್ಷ ಸಿದ್ಧರಾಜು ನೇತೃತ್ವದಲ್ಲಿ ಇವರೆಲ್ಲರ ಮನೆ ಬಾಾಗಿಲಿಗೆ ವಿಪ್ ಅಂಟಿಸಲಾಗಿದೆ....
ಬೊನೆ , ಅಯೋವಾ( ಅಮೇರಿಕಾ) ಆ 28 : ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಮೇರಿಕಾದ ಅಯೋವಾ ರಾಜ್ಯದ ಬೊನೆ ನಗರದಲ್ಲಿ ನಡೆಯುತ್ತಿರುವ ಅತ್ಯಾಧುನಿಕ ಕೃಷಿ ಯಂತ್ರಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದು, ರಾಜ್ಯದಲ್ಲಿ ಉತ್ಪಾದನೆ ಹೂಡಿಕೆಗೆ ಆಹ್ವಾನಿಸಿದ್ದಾರೆ.
ಕೃಷಿ ಇಲಾಖೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಪ್ರದರ್ಶನ ಮೇಳಕ್ಕೆ ಭೇಟಿ ನೀಡಿರುವ...
Mandya Political News: ಮಂಡ್ಯ ನಗರದ ವಕೀಲರ ಸಂಘದ ಆವರಣದಲ್ಲಿ ಜಿಲ್ಲಾ ವಕೀಲರ ಸಂಘದ ವತಿಯಿಂದ ವಕೀಲರ ತೆರೆದ ಸಭಾಂಗಣದ ಶಂಕುಸ್ಥಾಪನ ಕಾರ್ಯಕ್ರಮ ಜರುಗಿತು. ಸಭಾಂಗಣದ ಶಂಕುಸ್ಥಾಪನೆ ಹಾಗೂ ಶಿಲಾನ್ಯಾಸವನ್ನು ಕರ್ನಾಟಕ ಸರ್ಕಾರ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಏನ್. ಚಲುವರಾಯಸ್ವಾಮಿ ರವರು ನೆರವೇರಿಸಿದರು.
https://youtu.be/m1ejzmKKREU
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ...
Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಕ್ರಿಕೆಟ್ ಪ್ರತಿಭೆಗಳಿಗೆ ಪೂರಕವಾಗಬೇಕಿದ್ದ ಹುಬ್ಬಳ್ಳಿಯ ಕೆ.ಎಸ್.ಸಿ.ಎ ಈಗ ಸುದ್ಧಿಯಾಗುತ್ತಿದೆ. ಕನ್ವೇನರ್ ನಿಖಿಲ್ ಭೂಸದ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಉತ್ತರ ಕರ್ನಾಟಕದ ಮಕ್ಕಳ ಭವಿಷ್ಯಕ್ಕೆ ಕೆ.ಎಸ್.ಸಿ.ಎ ಕನ್ವೇನರ್ ಕಂಟಕವಾಗಿದ್ದಾರೆ ಎಂಬುವಂತ ಮಾತು ಸಾಕಷ್ಟು ಸದ್ದು ಮಾಡಿದೆ. ಇಂತಹದೊಂದು ಗಂಭೀರ ಆರೋಪದ ಬೆನ್ನಲ್ಲೇ ಹೋರಾಟಕ್ಕೆ ಮುಂದಾಗಿದ್ದಾರೆ...
Political News: ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.
https://youtu.be/wIj--sZdc4Q
ನದಿ ಪಾತ್ರದ ತಗ್ಗು...
Political News: ಉತ್ತರಕನ್ನಡ ಜಿಲ್ಲೆ, ಅಂಕೋಲಾದಲ್ಲಿ ಭೂಕುಸಿತಕ್ಕೆ ಸಾವನ್ನಪ್ಪಿದವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಶಿರೂರು ಬಳಿ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಹಲವರು ಸಾವನ್ನಪ್ಪಿರುವ ಧಾರುಣ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಮೃತರೆಲ್ಲರ...
Political News: ಸಂಸದ ಡಾ.ಕೆ.ಸುಧಾಕರ್, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಸಂಸದರಾದ ಬಗ್ಗೆ ಮಾತನಾಡಿರುವ ಡಾ.ಕೆ.ಸುಧಾಕರ್, ಇದು ನನಗೆ ಮತದಾರ ಪ್ರಭುಗಳು ಕೊಟ್ಟಿರುವ ಭಿಕ್ಷೆ. ಬೀಳಿಸುವವರೂ ಅವರೇ, ಏಳಿಸುವವರೂ ಅವರೇ. ನನಗೆ ಇದು ರಾಜಕೀಯ ಪುನರ್ಜನ್ಮವಿದ್ದ ಹಾಗೆ ಎಂದು ತಮ್ಮ ಗೆಲುವಿನ ಬಗ್ಗೆ ಸುಧಾಕರ್...
Political News: ಶಿವಮೊಗ್ಗ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವಿನ ಕೇಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು...