Tuesday, February 24, 2026

political news

ಹುಚ್ಚವನಹಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ..!

ಜಗಳೂರು: ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಬಾಲಕಿಯರ ತ್ರೋಬಾಲ್ ಪಂದ್ಯದಲ್ಲಿ ತಾಲೂಕಿನ ಹುಚ್ಚವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದ್ದಾರೆ. ಒಟ್ಟು 62 ಮಕ್ಕಳಿರುವ ಈ ಶಾಲೆಯಲ್ಲಿ ಕೇವಲ ಮೂವರು  ಶಿಕ್ಷಕರು ಮಾತ್ರ ಇದ್ದರೆ. ಈ ಶಾಲೆಯಲ್ಲಿ ದೈಹಿಕ ಶಿಕ್ಷಕರು ಇಲ್ಲದಿದ್ದರೂ ಶಿಕ್ಷಕರ ಮಾರ್ಗದರ್ಶನ ಮಕ್ಕಳ ಪರಿಶ್ರಮದಿಂದ 2023-24...

ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಪಧ್ಮನಾಭನಗರ ವಿವಿಧ ಪಕ್ಷದ ಕಾರ್ಯಕರ್ತರು..!

ರಾಜಕೀಯ ಸುದ್ದಿ: ವಿವಿಧ ಪಕ್ಷದ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿರುವುದಕ್ಕೆ ಡಿಸಿಎಂ ಡಿಕೆ ನಾಯಕರಿಗೆ ಶುಭ ಹಾರೈಸಿ ಆತ್ಮೀಯವಾಗಿ ಸ್ವಾಗತಿಸಿದರು. ಹಾಗೂ ಟ್ವೀಟ್ ಮೂಲಕ ಡಿಸಿಎಂ ಖುಷಿಯನ್ನು ಹಂಚಿಕೊಂಡರು. ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆ ರಾಜ್ಯ ರಾಜಕಾರಣದಲ್ಲಿ ಪಕ್ಷ ಬದಲಾವಣೆಯ ಪರ್ವ ಜೋರಾಗಿದ್ದು ವಿವಿಧ ಪಕ್ಷದ ಸದಸ್ಯರು, ವಾರ್ಡ್ ಮೆಂಬರ್ ಗಳು ,...

Leaders: ದಲಿತ ಸಂಸದರಾದ ನನಗೆ ಅವಮಾನ ಮಾಡಿದ್ದಾರೆ :ಎಸ್ ಮುನಿಸ್ವಾಮಿ

ಕೋಲಾರ: ಸೋಮವಾರ ಕೋಲಾರದಲ್ಲಿ ನಡೆದ ಜನತಾ ದರ್ಶನದಲ್ಲಿ ಶಾಸಕ ಎಸ್,ಎನ್ ನಾರಾಯಣಸ್ವಾಮಿ ಮತ್ತು ಸಂಸದ ಎಸ್ ಮುನಿಸ್ವಾಮಿಗಳ ನಡುವೆ ವೇದಿಕೆ ಮೇಲೆಯೇ ಗದ್ದಲ ನಡೆದಿದ್ದರ ಬಗ್ಗೆ ಇಂದು ಮಾದ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಂಸದ ಎಸ್ ಮುನಿಸ್ವಾಮಿ ಸರ್ಕಾರಿ ಕಾರ್ಯಕ್ರಮದಲ್ಲಿ ಒಬ್ಬ ಸಂಸದರನ್ನು ನಡೆಸಿಕೊಂಡ ಬಗ್ಗೆ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ದೂರು ನೀಡುತ್ತೇನೆ ಎಂದು ಹೇಳಿದರು. ಶಾಸಕ...

ಹಿಂದೂ-ಮುಸ್ಲೀಂ ಏಕತೆಯೇ ಭಾರತಕ್ಕೆ ಶ್ರೀರಕ್ಷೆ: ಸಂತೋಷ್ ಲಾಡ್

ಹುಬ್ಬಳ್ಳಿ: ಭಾರತದ ಮೇಲೆ ಹಿಂದೂಗಳಿಗೆ ಇರುವಷ್ಟು ಹಕ್ಕು ಮುಸ್ಲಿಂ ಸಮುದಾಯಕ್ಕೂ ಇದೆ. ದೇಶದಲ್ಲಿ ಎರಡೂ ಕೋಮುಗಳ ನಡುವೆ ಏನೆಲ್ಲಾ ವಿಷ ಬಿಜ ಬಿತ್ತಿದಾಗಲೂ ಎರಡೂ ಧರ್ಮಗಳು ಏಕತೆ ಕಾಪಾಡುವಲ್ಲಿ ಶ್ರಮ ವಹಿಸಿವೆ. ಹೀಗಾಗಿ ಮುಂದೆ ದೇಶಕ್ಕೆ ಒಳ್ಳೆಯ ಕಾಲ ಬರಲಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು. ಹಳೇಹುಬ್ಬಳ್ಳಿಯ...

ಡಿಜೆ ಬದಲು ಕೇರಳದ ಸಿಂಗಾರ ಮೇಳದ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆ…!

ಹುಬ್ಬಳ್ಳಿ: ಸಾಮನ್ಯವಾಗಿ ಗಣಪತಿ ಪ್ರತಿಷ್ಠಾಪನೆ ಹಾಗೂ ವಿದಾಯ ದಿನದಂದು ಬಹುತೇಕ ಗಣಪತಿ ಮಂಡಳಿಗಳು ಡಿ.ಜೆ ಬಳಸಿಕೊಂಡು ವಿಘ್ನ ನಿವಾರಕನನ್ನು ಕರೆತರುವುದು ಹಾಗೂ ಕಳುಹಿಸುವುದು ಮಾಡುವ ಮೂಲಕ ಸಂಭ್ರಮಿಸುವುದು ಎಲ್ಲ ಕಡೆಯೂ ಕಂಡು ಬರುತ್ತಿದ್ದು, ಆದರೆ ಹುಬ್ಬಳ್ಳಿ ನಾಗಲಿಂಗ ನಗರ ಗಜಾನನ ಯುವಕ ಮಂಡಳಿ ಇದಕ್ಕೆಲ್ಲ ನಿಷೇಧ ಹೇರಿಕೊಳ್ಳುವ ಮೂಲಕ ಅತ್ಯಂತ ಸಂಭ್ರಮದೊಂದಿಗೆ ಕೇರಳದ ಪ್ರಖ್ಯಾತಿ...

Jewellary; ಚಿನ್ನ ಅಡವಿಟ್ಟ ರೈತ: ಏಳು ತಿಂಗಳ ನಂತರ  ಚಿನ್ನ ನಕಲಿ..!

ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಾನವಡ್ ಗ್ರಾಮದ ರೈತ  ಈರಣ್ಣ  ಅಂಗಡಿ  ಬಂಗಾರ ಅಡವಿಟ್ಟು 14ಲಕ್ಷ 55 ಸಾವಿರು ರೂಪಾಯಿ ಸಾಲ ಪಡೆದಿದ್ದ ರೈತ ಬಂಗಾರ ಅಡವಿಟ್ಟ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಸಿಬ್ಬಂದಿ ಬಂಗಾರ ಪರಿಶುದ್ಧೀಕರಣ ಮಾಡಿ ಬಂಗಾರ ಅಸಲಿ ಇದೆ ಎನ್ನುವ ದೃಡೀಕರಣದ ಮೇಲೆ ಸಾಲ ಕೊಟ್ಟಿತ್ತು. ಆದರೆ ನವಲಗುಂದದ ಕೆನರಾ ಬ್ಯಾಂಕ್...

ಹುಣಸೂರು ತಾಲೂಕಿನ ಮೂರು ಕಡೆ ಸರ ಕಳ್ಳತನ: ಆತಂಕದಲ್ಲಿ ಜನರು.

ಹುಣಸೂರು: ತಾಲೂಕಿನ ಮೋದೂರಿನ ವೃದ್ದೆ ಶಿವಮ್ಮ(70), ಅರಸು ಕಲ್ಲಹಳ್ಳಿಯ ವೃದ್ದೆ ಪುಟ್ಟಮ್ಮ(68) ಹಾಗೂ ವಡೇರಹೊಸಹಳ್ಳಿಯ ಅಂಬುಜಾ(25) ಒಡವೆಗಳನ್ನು ಕಳೆದುಕೊಂಡವರು. ಘಟನೆಯ ವಿವರ: ಬೈಕಿನಲ್ಲಿ ಬಂದ ಸುಮಾರು 25-30 ವರ್ಷದ ಅಪರಿಚಿತ ವ್ಯಕ್ತಿಯೋರ್ವ ಎಲ್ಲೆಡೆ ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರನ್ನು ಹತ್ತಿರ ಕರೆದು, ಹತ್ತಿರ ಬರುತ್ತಿದ್ದಂತೆ ಹೆದರಿ ಓಡುತ್ತಿದ್ದ ಇಬ್ಬರು ವೃದ್ದೆಯರಿಗೆ ಕಣ್ಣಿಗೆ ಖಾರದಪುಡಿ ಎರಚಿ ಕುತ್ತಿಗೆಯಲ್ಲಿದ್ದ...

Stage war: ವೇದಿಕೆ ಮೇಲೆಯೇ ಶಾಸಕ-ಸಂಸದರ ನಡುವೆ ಜಗಳ; ಅವಾಚ್ಯ ಪದಗಳಿಂದ ನಿಂದನೆ;

ಕೋಲಾರ; ನಗರದ ರಂಗಮಂದಿರದಲ್ಲಿ ನಡೆಯುತ್ತಿರುವ‌ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ನಡೆದ ಮಾತಿನ ಚಕಮಕಿ.. ಸಂಸದ ಮುನಿಸ್ವಾಮಿ ಅವರನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಎಸ್ ಪಿ ನಾರಾಯಣ್ ಹೊರನೂಕಿದರು. ಶ್ರೀನಿವಾಸಪುರ ರೈತರ ಪರವಾಗಿ ಮನವಿ ಸಲ್ಲಿಸಲು ಆಗಮಿಸಿದ್ದ ಸಂಸದ ಮುನಿಸ್ವಾಮಿ, ಪಕ್ಕದಲ್ಲಿ ಭೂಗಳ್ಳರನ್ನು ಕೂರಿಸಿಕೊಂಡು ಸಭೆ ಮಾಡಿದರೆ ಏನರ್ಥ, ಎಂದು ಸಚಿವ ಬೈರತಿ ಸುರೇಶ್ ಅವರನ್ನು...

ತುಮಕೂರಿನ ಚಿಕ್ಕನಾಯಕನಹಳ್ಳಿ ಜೆ.ಡಿ.ಎಸ್ ಶಾಸಕ ಸುರೇಶ್ ಬಾಬು ಪ್ರತಿಕ್ರಿಯೆ.

ತುಮಕೂರು; ಈಗಾಗಲೇ ಲೋಕಸಭೆ ಚುನಾವಣೆ ಹಿನ್ನೆಲೆ ಜೆಡಿಎಸ್ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು ಚುನಾವಣೆಯಲ್ಲಿ ಬಹುಮತ ಸಾಧಿಸುವ ಯತ್ನದಲ್ಲಿದೆ ಇದಕ್ಕೆ ಚಿಕ್ಕನಾಯಕನ ಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಪಕ್ಷವನ್ನು ಉಳಿಸಲು ವರಿಷ್ಠರು ಈ ತೀರ್ಮಾನ ತಗೆದುಕೊಂಡಿದ್ದಾರೆ ಎಂಬುದು ನನ್ನ ಭಾವನೆ. ಇಂಡಿಯಾ ಕೂಟಕ್ಕೆ ಜೆ.ಡಿ.ಎಸ್ ಪಕ್ಷವನ್ನು ಆಹ್ವಾನ ಮಾಡಿಲ್ಲ ಎಂದು ಈ...

cauvery: ನೀರಿಗಾಗಿ ಬೊಬ್ಬೆ ಹೊಡೆಯುವ ಬಿಜೆಪಿ ಪ್ರಧಾನಿಗೆ ಮನವರಿಕೆ ಮಾಡಬೇಕಿತ್ತು.: ರಾಮಲಿಂಗಾರೆಡ್ಡಿ..!

ರಾಮನಗರ: ಭಾಷೆ, ಜಲ, ರಾಜ್ಯದ ಬಗ್ಗೆ ಅನ್ಯಾಯವಾದ ವೇಳೆ ಸಂಘಟನೆಗಳು ಬಂದ್ ಮಾಡುವುದು ಸಹಜ. ಹೀಗಾಗಿ  ಅವರಿಗೆ ನಮ್ಮಿಂದ ಯಾವುದೇ ಧಕ್ಕೆ ಉಂಟಾಗುವುದಿಲ್ಲ.ಮಳೆ ಬರುವುದಕ್ಕೂ ಸರಕಾರಕ್ಕೂ ಸಂಬಂಧ ಇದೆಯಾ.? ಇದು ನೈರ್ಸಗಿಕ ವಿಕೋಪ.ಕಳೆದ ವರ್ಷ 660 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೆವೆ. ಈಗ ರಾಜ್ಯದಲ್ಲಿ ಮಳೆ ಇಲ್ಲ. ಈ ಬಗ್ಗೆ ಮಾನಿಟರಿಂಗ್ ವಿಂಗ್ ಗೆ ಎಲ್ಲವು...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img