Wednesday, May 27, 2026

political news

ಕ್ರೀಡಾಂಗಣದಲ್ಲಿ ಕಾಲ್ತುಳಿತ: ಕಾರ್ಯಕ್ರಮ ನಡೆಸಲು ಅಷ್ಟು ಆತುರ ಏನಿತ್ತು ಎಂದು ಪ್ರಶ್ನಿಸಿದ ಜೆಡಿಎಸ್

Sports News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಕಪ್ ಗೆದ್ದ ಸಂಭ್ರಮದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗ``ಂಡಿದ್ದಾರೆ. ಇದಕ್ಕೆಲ್ಲ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಜವಾಬ್ದಾರಿ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ. ಈ ಬಗ್ಗೆ ಜೆಡಿಎಸ್ ಮಾಡಿದ ಸಾಲು ಸಾಲು...

Bengaluru News: ಕ್ರೀಡಾಂಗಣದಲ್ಲಿ ತಮಗಾದ ಕರಾಳ ಅನುಭವ ಬಿಚ್ಚಿಟ್ಟ ರ್ಯಾಪರ್ ಚಂದನ್ ಶೆಟ್ಟಿ

Bengaluru News: ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಕ್ಕೆ 11 ಜನ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥಗ``ಂಡಿದ್ದರು. ಇದೇ ಘಟನೆಯ ಕರಾಳತೆಯನ್ನು ರ್ಯಾಪರ್ ಚಂದನ್ ಶೆಟ್ಟಿ ಬಿಚ್ಚಿಟ್ಟಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಇವತ್ತು ಬೆಳಿಗ್ಗೆಯಿಂದ ತುಂಬ ಖುಷಿಯಾಗಿದ್ದೆ, 18 ವರ್ಷಗಳಿಂದ ಕಾದಿದ್ದ ದಿನ ಬಂದಿದೆ ಅಂತಾ. ನಾನು ಕೂಡ ಆರ್ಸಿಬಿ...

ಆಪರೇಷನ್ ಸಿಂಧೂರ್ ಪರಾಕ್ರಮಕ್ಕೆ ಬೆಚ್ಚಿಬಿದ್ದ ಭಿಕಾರಿಸ್ತಾನ.. ಮತ್ತೊಮ್ಮೆ ಜಗತ್ತಿನೆದುರು ಬೆತ್ತಲಾದ ಪಾಕ್

International News: ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಮುಂದಿಟ್ಟು ಜಾಗತಿಕ ಮಟ್ಟದಲ್ಲಿ ಭಾರತದ ವಿರುದ್ಧ ಅಪಪ್ರಚಾರಕ್ಕೆ ಯತ್ನಿಸಿದ ಪಾಕಿಸ್ತಾನ ಖುದ್ದು ಬೆತ್ತಲಾಗಿದೆ. ಕೇಂದ್ರ ಸರ್ಕಾರ ಹೇಳಿರುವಂತೆ 20 ಕಡೆಗಳಲ್ಲಿ ದಾಳಿ ನಡೆದಿಲ್ಲ. 28 ಸ್ಥಳಗಳ ಮೇಲೆ ಪ್ರಹಾರ ನಡೆಸಲಾಗಿದೆ ಎಂದು ಹೇಳಿಕೊಂಡಿದೆ. 28 ಸ್ಥಳಗಳಲ್ಲಿ ಭಾರತ ದಾಳಿ ನಡೆಸಿರುವ ಬಗ್ಗೆ ರಣಹೇಡಿಯಿಂದ ಮಾಹಿತಿ.. ಭಾರತದ ದಾಳಿಯ...

International News: ಟ್ರಂಪ್ ವಿರುದ್ಧ ಅಸಮಾಧಾನ ಹೊರಹಾಕಿದ್ದ ಟೆಸ್ಲಾ ಮುಖ್ಯಸ್ಥ..!

International News: ಅಮೆರಿಕ ಸರ್ಕಾರದಿಂದ ಹೊರಬಂದ ಬೆನ್ನಲ್ಲೇ ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್‌ ಅವರು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಟ್ರಂಪ್‌ ಅವರ ಕನಸಿನ ತೆರಿಗೆ ಬಿಲ್‌ಗೆ ಸಂಬಂಧಿಸಿದಂತೆ ಉಂಟಾದ ಭಿನ್ನಭಿಪ್ರಾಯದಿಂದ ಡಿಒಜಿಇ ಮುಖ್ಯಸ್ಥರ ಹುದ್ದೆಯನ್ನು ಮಸ್ಕ್‌ ತೊರೆದಿದ್ದರು. ಈಗ ಅದೇ ವಿಚಾರವನ್ನು ಇಟ್ಟುಕೊಂಡು ಟ್ರಂಪ್‌ ನೀತಿಯನ್ನು ಬಹಿರಂಗವಾಗಿಯೇ ವಿರೋಧಿಸಿದ್ದಾರೆ. ಅಮೆರಿಕಾದ ಜನರಿಗೆ ದ್ರೋಹ...

Political News: ಮಳೆರಾಯ ಬರ ತಪ್ಪಿಸಿದ ಹಿನ್ನೆಲೆ, ಸರ್ಕಾರಕ್ಕೆ 88 ಕೋಟಿ ರೂಪಾಯಿ ಉಳಿತಾಯ..

Political News: ಈ ಬಾರಿ ಅವಧಿಗಿಂತ ಮೊದಲೇ ಮಳೆರಾಯ ರಾಜ್ಯಕ್ಕೆ ಆಗಮಿಸಿ ಬರ ತಪ್ಪಿಸಿದ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಕೇಂದ ಸರ್ಕಾರಕ್ಕೆ ಒಟ್ಟಾರೆ 88 ಕೋಟಿ ರೂಪಾಯಿ ಉಳಿತಾಯವಾಗಿದೆ. ಪ್ರಮುಖವಾಗಿ ಇದು ಸರ್ಕಾರಿ ಶಾಲಾ ಮಧ್ಯಾಹ್ನ ಬಿಸಿಯೂಟ ಯೋಜನೆಯಿಂದ ಉಳಿತಾಯವಾಗಿರುವ ಹಣವಾಗಿದೆ ಎನ್ನುವುದು ಗಮನಾರ್ಹವಾಗಿದೆ. https://youtu.be/WsZTacCzAXI ಇನ್ನೂ ಶಾಲಾ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ ಬರ ಪೀಡಿತ ಜಿಲ್ಲೆಗಳಿಗೆ...

Political News: ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಯ್ತು ಕಾಲ್ತುಳಿತ..!

Political News: ಸತತ 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ 10 ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಯುವಕ, ಯುವತಿಯರು...

ಕಾಲ್ತುಳಿತ ದುರಂತ, ಮ್ಯಾಜಿಸ್ಟ್ರೇಟ್ ತನಿಖೆ : ಮೃತರ ಕುಟುಂಬಗಳಿಗೆ 10 ಲಕ್ಷ ಪರಿಹಾರ: ಸಿಎಂ ಘೋಷಣೆ

Political News: ಅನಿರೀಕ್ಷಿತ ದುರಂತ ನಡೆದಿಲ್ಲ. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ದುರಂತ ನಡೆದಿದೆ. ಆದರೆ ಕ್ರಿಕೆಟ್ ಅಸೋಸಿಯೇಷನ್ ಹಾಗೂ ನಾವೂ ಕೂಡ ಈ ಘಟನೆ ನಿರೀಕ್ಷೆ ಮಾಡಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯವಿದೆ. ಆದರೆ 2 ರಿಂದ 3 ಲಕ್ಷ ಜನರು ಸೇರಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನೂ...

Political News: ಬೆಂಗಳೂರು ಕಾಲ್ತುಳಿತ : ಸಿಎಂ ಫಸ್ಟ್ ರಿಯಾಕ್ಷನ್ ಏನು..?

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನೆಯ ಬಳಿಕ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ...

Political News: ಇಂಥ ಬೇಜವಾಬ್ದಾರಿಗೆ ರಾಜ್ಯ ಸರ್ಕಾರವೇ ನೇರ ಹೊಣೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವಘಡ ಸಂಭವಿಸಿ, 11 ಜನ ಸಾವನ್ನಪ್ಪಿದ್ದಾರೆ. ಐಪಿಎಲ್‌ನಲ್ಲಿ ಆರ್‌ಸಿಬಿ ಮ``ದಲ ಬಾರಿ ಕಪ್ ಗೆದ್ದ ಸಂಭ್ರಮಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವಿದ್ದ ಕಾರಣಕ್ಕೆ ಕ್ರೀಡಾಳುಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈ ವೇಳೆ ಅವರನ್ನು ನೋಡಲು ಬಂದಿದ್ದ ಅಭಿಮಾನಿಗಳ ನಡುವೆ ಕಾಲ್ತುಳಿತ ಉಂ''ಾಗಿ 6 ವರ್ಷದ ಮಗು ಸೇರಿ, 11...

Political News: ಸರ್ಕಾರದಿಂದ ತುಘಲಕ್ ದರ್ಬಾರ್ ವಿಜಯೇಂದ್ರ ವಾಗ್ದಾಳಿ!

Political News: ರಾಜ್ಯ ಸರ್ಕಾರದ ನಡವಳಿಕೆಯಿಂದ ದಕ್ಷಿಣ ಕನ್ನಡ, ಕರಾವಳಿ ಭಾಗದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹಾಳಾಗುತ್ತಿದೆ. ಇದನ್ನು ತಿದ್ದಿಕೊಳ್ಳಲಾಗದೆ ಪೊಲೀಸ್‌ ಇಲಾಖೆಯ ಮೂಲಕ ಗೂಂಡಾಗಿರಿ ಮಾಡಿದರೆ ಬಿಜೆಪಿ ಕೈಕಟ್ಟಿಕೊಂಡು ಕೂರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. https://youtu.be/oKBbaanGLnA ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಈಗಾಗಲೇ ನಮ್ಮ ಹಿಂದೂಪರ ಮುಖಂಡರ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img