Monday, February 23, 2026

political news

Laxmi hebbalkar; ನಂಜನಗೂಡು ಶ್ರೀಕಂಠೇಶ್ವರನ ದರ್ಶನ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ನಂಜನಗೂಡು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ದಕ್ಷಿಣ ಕಾಶಿ ಖ್ಯಾತಿಯ ನಂಜನಗೂಡಿನ ಶ್ರೀಕಂಠೇಶ್ವರ ದೇವರ ದರ್ಶನ ಪಡೆದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ಸತ್ಕರಿಸಲಾಯಿತು. ಈ ವೇಳೆ ನಂಜನಗೂಡು ತಾಲೂಕು ಪಂಚಾಯತಿ ಇಒ ರಾಜೇಶ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಮಹಿಳಾ ಮತ್ತು...

Ganesha Utsava: ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೋರಿ ಪಾಲಿಕೆ ಆಯುಕ್ತರಿಗೆ ಪತ್ರ

ಹುಬ್ಬಳ್ಳಿ: ನಗರದ ರಾಣಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ೧೧ ದಿನಗಳವರೆಗೆ ಶ್ರೀ ಗಜಾನನ ಉತ್ಸವ ಆಚರಣೆಗಾಗಿ ಅವಕಾಶ ನೀಡಬೇಕೆಂದು ಆಗ್ರಹಿಸಿ ನಗರದ ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ ವತಿಯಿಂದ ನಗರದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಸಮಿತಿಯ ಸಂಚಾಲಕರಾದ ಹನುಮಂತಸಾ ನಿರಂಜನ, ನಗರದ ರಾಣಿ ಚೆನ್ನಮ್ಮ ಮೈದಾನ ಹು-ಧಾ...

BJP Meeting: ಘರ್ ವಾಪಸ್ ವದಂತಿ ಬೆನ್ನಲ್ಲೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬೆಳಿಗ್ಗೆ ಬಿಜೆಪಿ ಕೋರ್ ಕಮಿಟಿ ನಡೆಯಿತು. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿ.ವಿ....

Taiwan: ಚೀನಾದ ಬೆದರಿಕೆಗಳಿಗೆ ತನ್ನ ಜನರು ಮಣಿಯುವುದಿಲ್ಲ ಎಂದು ತೈವಾನ್ ಹೇಳಿದೆ

ಅಂತರಾಷ್ಟ್ರೀಯ ಸುದ್ದಿ: ತೈವಾನ್‌ನ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಿರ್ಧರಿಸಿದ್ದಾರೆ ಮತ್ತು ಎಂದಿಗೂ ಬಲದ ಬೆದರಿಕೆಗಳಿಗೆ ಬಲಿಯಾಗುವುದಿಲ್ಲ ಎಂದು ತೈವಾನ್ ಸರ್ಕಾರದ ಚೀನಾ-ನೀತಿ ಮೇಕಿಂಗ್ ಮೇನ್‌ಲ್ಯಾಂಡ್ ಅಫೇರ್ಸ್ ಕೌನ್ಸಿಲ್ ಬೀಜಿಂಗ್ ದ್ವೀಪದ ಬಳಿ ಮಿಲಿಟರಿ ಡ್ರಿಲ್‌ಗಳನ್ನು ಪ್ರಾರಂಭಿಸಿದ ನಂತರ ಶನಿವಾರ ಹೇಳಿದೆ. ತೈವಾನ್‌ನ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಿರ್ಧರಿಸಿದ್ದಾರೆ ಮತ್ತು ಬಲದ ಬೆದರಿಕೆಗಳಿಗೆ ಎಂದಿಗೂ...

Gruha Laxmi ಆಗಸ್ಟ್ 30ಕ್ಕೆ ಮೈಸೂರಿನಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ನಡೆದ 'ನಮ್ಮೂರ ನಾಗಪಂಚಮಿ-2022' ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಚಾಮುಂಡೇಶ್ವರಿ...

Amith sha ಭಾನುವಾರ ಸಂಸದ ಸರ್ಕಾರದ ‘ರಿಪೋರ್ಟ್ ಕಾರ್ಡ್’ ಬಿಡುಗಡೆ ಮಾಡಲಿರುವ ಅಮಿತ್ ಶಾ

ರಾಷ್ಟ್ರೀಯ ಸುದ್ದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಇಲ್ಲಿ ಮಧ್ಯಪ್ರದೇಶ ಸರ್ಕಾರದ "ರಿಪೋರ್ಟ್ ಕಾರ್ಡ್" ಅನ್ನು ಬಿಡುಗಡೆ ಮಾಡುಲಿದ್ದಾರೆ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪಾಕೆಟ್ ಬರೋ ಗ್ವಾಲಿಯರ್‌ನಲ್ಲಿ ಬಿಜೆಪಿಯ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಕಾರ್ಯಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. "ಶಾಜಿ ಅವರು...

Gas tanker: ಸೇತುವೆ ಕೆಳಗೆ ಸಿಲುಕಿಕೊಂಡ ಟ್ಯಾಂಕರ್: ಟ್ಯಾಂಕರ್ ನಲ್ಲಿ ಗ್ಯಾಸ್ ಖಾಲಿ ಆಗುವವರೆಗೆ ರಸ್ತೆ ತಡೆ..!

ಧಾರವಾಡ: ಧಾರವಾಡ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವ ಹೈಕೋರ್ಟ್ ಸಮೀಪದಲ್ಲಿ ಸೇತುವೆಯ ಕೆಳಗಡೆ ಸಿಲುಕಿಗೊಂಡಿರುವ ಗ್ಯಾಸ್ ಟ್ಯಾಂಕರ್ ಅನಾಹುತವಾಗದಂತೆ ಪೊಲೀಸರು ತೀವ್ರ ನಿಗಾವನ್ನ ವಹಿಸಿದ್ದು, ಬಹುತೇಕ ಮೂವತ್ತು ಕಿಲೋಮೀಟರ್ ರಸ್ತೆ ಬಂದ್ ಆಗಿದೆ. ಬೃಹದಾಕಾರದ ಗ್ಯಾಸ್ ಟ್ಯಾಂಕರ್ ಸೇತುವೆ ಕೆಳಗಡೆ ಹಾಯ್ದು ಹೋಗುವಾಗ ಮೇಲೆ ಬಡಿದು ಗ್ಯಾಸ್ ಲೀಕ್ ಆಗಿದೆ. ತಕ್ಷಣವೇ ಅಲ್ಲಿಂದ ಇಳಿದು ಹೋದ...

Hubli Railway station : ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಡಿಜಿಟಲ್ ಲಗೇಜ್ ಲಾಕರ್ ಸೌಲಭ್ಯ ಆರಂಭ

ಹುಬ್ಬಳ್ಳಿ: ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ನೈರುತ್ಯ ರೈಲ್ವೆ(South Western Railway)ಇಲಾಖೆ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟಿದ್ದು, ಉತ್ತರ ಕರ್ನಾಟಕದಲ್ಲಿ ಇದೇ ಮೊದಲ‌ ಬಾರಿಗೆ ಪ್ರಯಾಣಿಕರೇ ಸಿದ್ದಪಡಿಸಿಕೊಳ್ಳಬಹುದಾದ ಡಿಜಿಟಲ್ ಸೇಫ್ಟಿ ಲಾಕರ್ಗಳನ್ನು ಪರಿಚಯಿಸಲಾಗಿದೆ. .ಹೌದು, ಹುಬ್ಬಳ್ಳಿ(Hubballi)ಯ ಶ್ರೀ ಸಿದ್ಧಾರೂಢ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ 1 ರಲ್ಲಿ ಸೇಫ್ಕ್ಲಾಕ್ ಡಿಜಿಟಲ್ ಲಗೇಜ್ ಲಾಕರ್(Digital luggage locker)ಸೌಲಭ್ಯ ಆರಂಭಿಸಲಾಗಿದೆ. ಈ ಡಿಜಿಟಲ್...

S S Mallikharjun : ಸಚಿವರ ವಿರುದ್ಧ ದಲಿತ ಸಮುದಾಯ ನಿಂದನೆ ಆರೋಪ..?!

Banglore News : ಇತ್ತೀಚೆಗ ಷ್ಟೇ ನಟ ಉಪೇಂದ್ರ ಬಗ್ಗೆ ಸಮುದಾಯ ನಿಂದನೆ ಆರೋಪ ಕೇಳಿ ಬಂದಿತ್ತು. ಇದೀಗ ಸಚಿವರಿಗೂ ಈ ಸಮಸ್ಯೆ ಎದುರಾಗಿದೆ. ದಲಿತ ಸಮುದಾಯದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ತೋಟಗಾರಿಕಾ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ವಿರುದ್ಧ ರಾಜಾಜಿನಗರ ಪೊಲೀಸ್‌ ಠಾಣೆಗೆ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ ಮುಖಂಡ ಎಂ...

Congress : ಕಾಂಗ್ರೆಸ್ ಪಾಳಯದಲ್ಲಿ ಅಲುಗಾಡುತ್ತಿದೆ ಕುರ್ಚಿ..!  ಬದಲಾಗುತ್ತಾ ಮುಖ್ಯಮಂತ್ರಿ ಸ್ಥಾನ…?!

Political News : ಕಾಂಗ್ರೆಸ್ ಪಾಲಯದಲ್ಲಿ ಮತ್ತೆ ಮುನ್ನಲೆಗೆ ಬಂದಿದೆ ಸ್ಥಾನಮಾನದ ಚರ್ಚೆ.  ಆದರೆ ಸಚಿವರ ಸ್ಥಾನ ಬದಲಾವಣೆಯೋ  ಮುಖ್ಯಮಂತ್ರಿ ಸ್ಥಾನ ಬದಲಾವಣೆಯೋ ಅನ್ನೋ  ಪ್ರಶ್ನೆ ಇದೀಗ ಎದುರಾಗಿದೆ. ಆಹಾರ ಸಚಿವ ಮುನಿಯಪ್ಪರಿಂದ ಬಂದ ಈ ಪ್ರಸ್ತಾಪ ಕೇವಲ ಸಚಿವರದ್ದಾ ಅಥವಾ ಸಿಎಂ, ಡಿಸಿಎಂ ಸ್ಥಾನದ ಬದಲಾವಣೆಯ ಪ್ರಸ್ತಾಪವೂ ಮುನಿಯಪ್ಪ ಮಾತಿನ ಹಿಂದೆ ಅಡಗಿದೆಯಾ ಎನ್ನುವ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img