Wednesday, May 27, 2026

political news

ರಾಮನಗರಕ್ಕೆ ಮರುನಾಮಕರಣ ಮಾಡಿದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ

Political News: ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಮನಗರಕ್ಕೆ ಮರುನಾಮಕರಣ ಮಾಡಿದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ. ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ ಅಲ್ಲಿನ...

National News: ಚಿಪ್ಸ್ ಕದ್ದ ಆರೋಪಕ್ಕೆ ಮನನೊಂದು ಜೀವ ಕಳೆದುಕೊಂಡ 12 ವರ್ಷದ ಬಾಲಕ

National News: ಚಿಪ್ಸ್ ಕದ್ದಿದ್ದಾನೆಂದು ಆರೋಪಿಸಿ, 12 ವರ್ಷದ ಬಾಲಕನ ಮೇಲೆ ನಾಲ್ವರು ಅಂಗಡಿ ಎದುರೇ ಅವಮಾನ ಮಾಡಿದ್ದು, ಈ ಅವಮಾನಕ್ಕೆ ಬೇಸರವಾದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲ್ಕತ್ತಾದಲ್ಲಿ ನಡೆದಿದೆ. 7ನೇ ತರಗತಿಯ ವಿದ್ಯಾರ್ಥಿ ಕೃಷ್ಣೆಂದು ದಾಸ್ ಮೃತ ಬಾಲಕನಾಗಿದ್ದು, ಈತ ಅಂಗಡಿಯಿಂದ ಚಿಪ್ಸ್ ಕದ್ದನೆಂದು ಅಂಗಡಿಯಾತ ಬೈದಿದ್ದಾನೆ. ಇದರಿಂದ ಬೇಸರವಾದ ವಿದ್ಯಾರ್ಥಿ, ಡೆತ್...

ಕನಕಪುರವನ್ನು ಕೌಲಾಲಂಪುರ ಎಂದು ನಾಮಕರಣ ಮಾಡಬಹುದಿತ್ತು: ನಿಖಿಲ್ ಕುಮಾರ್ ವ್ಯಂಗ್ಯ

Political News: ರಾಮನಗರದ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಿದ್ದಕ್ಕೆ ಜೆಡಿಎಸ್, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ Tweet ಮಾಡಿ, ವಾಗ್ದಾಳಿ ನಡೆಸಿದ್ದಾರೆ. ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸುವುದು ಅಭಿವೃದ್ಧಿಯಲ್ಲ, ಅದು ಒಂದು ಫಲಕ ಬದಲಾವಣೆ ಮಾತ್ರ. ಐತಿಹಾಸಿಕವಾಗಿ ಆಳವಾದ ಬೇರುಗಳು ಮತ್ತು ಇತಿಹಾಸ...

ಅಭಿವೃದ್ಧಿ ಮಾಡಿದ್ದೇನೆಂದು ಸಾಬೀತು ಮಾಡಿ, ಅಥವಾ ಗುಂಡು ಹೊಡೆದುಕೊಳ್ಳಿ: ಪಾಟೀಲ್‌ಗೆ ಬೆಳ್ಳುಬ್ಬಿ ಚಾಲೆಂಜ್

Vijayapura News: ಕೋರ್ತಿ ಕೋಲ್ಹಾರ್ ಬ್ರಿಜ್ ನಿರ್ಮಾಣ ಮಾಡಿದ್ದು ನಾನು. ಆದರೆ ಶಿವಾನಂದ ಪಾಟೀಲ್ ಅದರ ಕ್ರೆಡಿಟ್ ತೆಗೆದುಕ``ಳ್ಳಲು ಯತ್ನಿಸುತ್ತಿದ್ದಾನೆ. ಚರ್ಚೆಗೆ ಬನ್ನಿ, ನೀವು ಮಾಡಿದ್ದು ಅಂತಾ ಸಾಬೀತು ಮಾಡಿದರೆ, ನಾನು ತಲೆಗೆ ಗುಂಡು ಹೊಡೆದುಕೋಳ್ಳುತ್ತೇನೆ. ನಾನು ಮಾಡಿದ್ದು ಅಂತಾ ಸಾಬೀತು ಮಾಡಿದರೆ, ನೀನು ತಲೆಗೆ ಗುಂಡು ಹೊಡೆದುಕೋಳ್ಳಬೇಕು ಎಂದು ಮಾಜಿ ಸಚಿವ ಬೆಳ್ಳುಬ್ಬಿ...

Health Tips: ಕಿಬ್ಬುಹೊಟ್ಟೆ ನೋವು.! ನಿರ್ಲಕ್ಷ್ಯ ಮಾಡೋದು ಬೇಡ!

Health Tips: ನಮ್ಮ ಕಿಡ್ನಿಯಲ್ಲಿ ಕಲ್ಲಾದರೆ, ಅದು ತಿಳಿಯುವ ಸಮಯಕ್ಕೆ ಜೀವಕ್ಕೆ ಅಪಾಾಯ ಸಂಭವಿಸುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವು ನಮ್ಮ ದೇಹದಲ್ಲಾಗುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಸಹ ನಿರ್ಲಕ್ಷಿಸದೇ, ಅದರ ಬಗ್ಗೆಯೂ ಗಮನಹರಿಸಬೇಕು ಅಂತಾರೆ ವೈದ್ಯರು. ಅದರಲ್ಲೂ ಹೆಣ್ಣು ಮಕ್ಕಳಿಗೆ ಪಿರಿಯಡ್ಸ್ ಸಮಯದಲ್ಲಿ ಕಿಬ್ಬೊಟ್ಟೆ ನೋವು ಬರುತ್ತದೆ. ಈ ನೋವು ಬಂದಾಗ, ನಮ್ಮ ಹೊಟ್ಟೆಯ...

Health Tips: ಮಗುಗೆ ಅಪ್ಪುಗೆ ಎಷ್ಟು ಮುಖ್ಯ? ಅಜ್ಜ ಅಜ್ಜಿ ಜತೆ ಮಕ್ಕಳನ್ನು ಬಿಟ್ಟರೆ ಏನಾಗುತ್ತದೆ..?

Health Tips: ಮಕ್ಕಳನ್ನು ಯಾವ ರೀತಿ ಬೆಳೆಸಬೇಕು..? ಮಕ್ಕಳ ಸುತ್ತಮುತ್ತ ಯಾಾವ ರೀತಿಯ ವಾತಾವರಣ ಸೃಷ್ಟಿಸಬೇಕು ಅನ್ನೋ ಬಗ್ಗೆ ವೈದ್ಯರು ವಿವರಿಸಿದ್ದಾರೆ. ಮಕ್ಕಳಿಗೆ ನೀವು ನಿಜವಾದ ಪ್ರೀತಿ ನೀಡಬೇಕು ಅಂದ್ರೆ, ಅವರಿಗೆ ಅಪ್ಪುಗೆಯನ್ನು ನೀಡಬೇಕು. ಮಕ್ಕಳಿಗಷ್ಟೇ ಅಲ್ಲದೇ, ಪತಿ- ಪತ್ನಿ ಕೂಡ ಏನೇ ಮಿಸ್‌ ಅಂಡಸ್ಟ್ಯಾಂಡಿಂಗ್ ಇದ್ದರುನೂ, ಅಪ್ಪುಗೆಯಿಂದ ಆ ಸಮಸ್ಯೆ ಎಲ್ಲವೂ ಪರಿಹಾರವಾಗುತ್ತದೆ ಅಂತಾರೆ...

ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ: ಸಚಿವ ದಿನೇಶ್ ಗುಂಡೂರಾವ್

Political News: ರಾಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಬಗ್ಗೆ ಹಲವರಿಗೆ ಬೇರೆ ಬೇರೆ ರೀತಿಯ ಅಭಿಪ್ರಾಯವಿದ್ದು, ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನು ಮಾತ್ರ ತೆರವುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ಸರ್ಕಾರವೇ ಉಚಿತವಾಗಿ...

ಸ್ಯಾಂಡಲ್‌ವುಡ್ ಸೋಪ್ ಮಂಡಳಿಗೆ ಪರಭಾಷಾನಟಿ ರಾಯಭಾರಿಯಾಗಿ ನೇಮಕ: ನಿಖಿಲ್ ಕುಮಾರ್ ವ್ಯಂಗ್ಯ

Political News: ಸ್ಯಾಂಡಲ್‌ವುಡ್ ಸೋಪ್ ಮಂಡಳಿಗೆ ನಟಿ ತಮನ್ನಾ ಭಾಟಿಯಾ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಅವರಿಗೆ ಫೀಸ್ ರೂಪದಲ್ಲಿ ಸಹಾಯಧನವೆಂದು 6ವರೆ ಕೋಟಿ ರೂಪಾಯಿ ನೀಡಲಾಗುತ್ತಿದೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಪ್ರಶ್ನಿಸಿದ್ದು, ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಕರ್ನಾಟಕದ ಪ್ರಮುಖ ಇಲಾಖೆ/ಮಂಡಳಿಗಳೆಲ್ಲ ನಷ್ಟ ಅನುಭವಿಸುತ್ತಿರುವ ಸಮಯದಲ್ಲಿ, ಲಾಭದಲ್ಲಿರುವ ರಾಜ್ಯದ ಹೆಮ್ಮೆಯ ಸಂಸ್ಥೆಯಾದ ಮೈಸೂರ್...

Doddaballapura News: ಬಮೂಲ್ ನಿರ್ದೇಶಕ ಚುನಾವಣೆಯಲ್ಲಿ ಬದ್ಧ ವೈರಿಗಳ ಮೈತ್ರಿ

Doddaballapura News: ಬೆಂಗಳೂರು ಹಾಲು ಒಕ್ಕೂಟ, ಬಮೂಲ್ ನಿರ್ದೇಶನ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ಬಮೂಲ್ ನಿರ್ದೇಶಕ ಚುನಾವಣೆಯಲ್ಲಿ ಬದ್ಧ ವೈರಿಗಳು ಮೈತ್ರಿ ಮಾಡಿಕೋಂಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಬದ್ಧ ವೈರಿಗಳು. ಆದರೆ ಬಮೂಲ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಹುಸ್ಕೂರ್ ಆನಂದ್‌ಗೆ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡುತ್ತಿದೆ. ದೊಡ್ಡಬಳ್ಳಾಪುರ...

Bengaluru South News: ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ!

Bengaluru South News: ರಾಮನಗರ ಜಿಲ್ಲೆ ಈ ಮೊದಲು ಬೆಂಗಳೂರು ಗ್ರಾಮಾಂತರ ಎಂದಿತ್ತು. ನಂತರ ಬೆಂಗಳೂರು ನಗರ ಜಿಲ್ಲೆ ಎಂದಾಗಿತ್ತು. ರಾಮನಗರದ ಹೆಸರನ್ನು ಉಳಿಸಿಕೊಳ್ಳಬೇಕೆಂಬ ಕಾರಣಕ್ಕೆ ಜಿಲ್ಲೆಯ ಎಲ್ಲಾ ಶಾಸಕರುಗಳು ಸೇರಿ ತೀರ್ಮಾನ ಕೈಗೊಂಡು, ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರು ನಾಮಕರಣ ಮಾಡಲು ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರಲಿದೆ. ಇದರಲ್ಲಿ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img