Political News:
ರಾಜ್ಯದಲ್ಲಿ ಚುನಾವಣಾ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಪ್ರತಿ ಪಕ್ಷದೊಂದಿಗೆ ಕೆಸರೆರೆಚಾಟಗಳು ನಿರಂತರವಾಗಿ ನಡೆಯುತ್ತಿದೆ.ಪ್ರಜಾಧ್ವನಿ ಪ್ರಚಾರದಲ್ಲಿರೋ ಕಾಂಗ್ರೆಸ್ ಮುಖಂಡರು ಇದೀಗ ಒಂದಷ್ಟು ಹೇಳಿಕೆಗಳನ್ನು ನೀಡುತ್ತಳೇ ಬಂದಿದ್ಧಾರೆ. ಡಿಕೆ ಶಿವಕುಮಾರ್ ಮಾತನಾಡಿ ರಾಜ್ಯದಲ್ಲಿ ಇನ್ನೂ 40-45 ದಿನಗಳು ಮಾತ್ರ ಬಿಜೆಪಿ ಸರಕಾರ ಇರುತ್ತೆ. ಆಮೇಲೆ ಈ ದುಷ್ಟ ಸರಕಾರವನ್ನು ಸರಲ ಜನ ಓಡಿಸ್ತಾರೆ. ಕಾಂಗ್ರೆಸ್ ...
Political news :
ಕಾಂಗ್ರೆಸ್ ಪಕ್ಷದ ನಾಯಕರು ಎಲುಬಿಲ್ಲದ ನಾಲಿಗೆ ಅಂತ ತಮಗೆ ಇಷ್ಟ ಬಂದ ಹಾಗೇ ನಾಲಿಗೆ ಹರಿಬಿಟ್ತಿದ್ದಾರೆ. ಪ್ರಜಾಧ್ವನಿಯಾತ್ರೆಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾ ವಿಧಾನಪರಿಷತ್ ವಿಪಕ್ಷ ನಾಯಕ ಬಿಜೆಪಿಗರನ್ನ ವೇಶ್ಯೆ ರೀತಿ ಮಾರಿಕೊಳ್ಳುತ್ತಿದ್ದಾರೆ ಎಂದಿದ್ದರು. ಆದರೆ ಈಗ ಉಲ್ಟಾ ಹೊಡೆದ ಬಿ.ಕೆ ಹರಿಪ್ರಸಾದ್ ನಾನೇನು ಅನುಚಿತ ಪದ ಬಳಸಿಲ್ಲ. ವೇಶ್ಯೆ ಎಂಬ...
Political News:
ಚುನಾವಣೆ ಕದನ ರಾಜ್ಯದಲ್ಲಿ ನಿರಂತರವಾಗಗಿದೆ.ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುವ ವಿಚಾರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿಕೆಯೊಂದನ್ನು ನೀಡಿದ್ದಾರೆ. ಮಾಜಿ ಸಿಎಂ ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ.ಕೊನೆ ಕ್ಷಣದಲ್ಲಿ ಹೈಕಮಾಂಡ್ ಮೇಲೆ ಹಾಕಿ ಬೇರೆ ಕ್ಷೇತ್ರದಲ್ಲಿ ನಿಲ್ಲುತ್ತಾರೆ. ಸಿದ್ದರಾಮಯ್ಯ ಅವರನ್ನು ಬಲಿಕೊಡಲು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ...
Banglore News:
ಎಸ್ ಚುನಾವಣೆ ಸಮೀಪಿಸುತಿದ್ದಂತೆ ಇಲ್ಲಾ ಪಕ್ಷಗಳು ಪ್ರಚಾರ ಕಾರ್ಯವನ್ನು ವಿವಿಧ ಯೋಜನೆಗಳನ್ನು ಹೊತ್ತು ಜನರ ಮನೆ ಬಾಗಿಲಿಗೆ ಬಂದು ಮತಗಳನ್ನು ಸೆಳೆಯುವ ಪ್ರಯತ್ನದಲ್ಲಿದೆ .
ಆದರೆ ಆಡಳಿತ ಸರ್ಕಾರ ಕ್ಕೆ ದಿನೇ ದಿನೇ ಸಂಕಷ್ಟ ಎದುರಾಗುತ್ತಿದೆ . ಬಿಜೆಪಿ ನಾಯಕರ ಮೇಲೆ ಮೇಲಿಂದ ಮೇಲೆ ಆರೋಪಗಳು ಕೇಳಿಬರುತ್ತಿವೆ .ಮೆಟ್ರೋ ದುರಂತ ಘಟನೆ ಆಡಳಿತ ಸರ್ಕಾರಕ್ಕೆ...
Political News:
ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಹೈಡ್ರಾಮಾ ಗಳು ತಾರಕಕ್ಕೇರಿದೆ. ಸಿದ್ದು ಕುರಿತಾದ ಪುಸ್ತಕ ಬಿಡುಗಡೆ ಮಾಡುವ ಯೋಜನೆಯನ್ನು ಬಿಜೆಪಿ ಹಮ್ಮಿಕೊಂಡಿತ್ತಾದರೂ ಗೊಂದಲಗಳಿಗೆ ಕೊನೆಗೂ ಕೋರ್ಟ್ ಮದ್ಯ ಪ್ರವೇಶಿಸಿ ಪುಸ್ತಕ ಬಿಡುಗಡೆಗೆ ತಡೆಯಾಜ್ಞೇ ತರುವ ಮೂಲಕ ಪರಿಸ್ಥಿತಿ ಸರಿದೂಗಿಸಿತು.
ಪೋಸ್ಟರ್ ನಲ್ಲಿ ಸಿದ್ದು ವಿರುದ್ಧವಾಗಿ ಹಲವು ಹುನ್ನಾರವನ್ನು ಮಾಡಲಾಗಿತ್ತು. ಸಿದ್ದು ನಿಜ ಕನಸು ಪುಸ್ತಕ ಹಲವು ವಿವಾದಗಳನ್ನು...
Political News:
ಕರ್ನಾಟಕ ವಿಧಾನ ಸಭೆ ಚುನಾವಣೆ ಸದ್ಯ ಸಮೀಪಿಸುತ್ತಿದ್ದಂತೆ ಇದೀಗ ರಾಜಕೀಯ ನಾಯಕರ ಹೈಡ್ರಾಮಾ ಶುರುವಾಗಿದೆ. ಸರಕಾರಕ್ಕೆ ಇದೀಗ ಸಿದ್ದರಾಮಯ್ಯರೇ ಟಾರ್ಗೆಟ್ ಎನ್ನುವಂತಿದೆ. ಈ ಕಾರಣದಿಂದಲೇ ಸರಕಾರ ಟಿಪ್ಪು ನಿಜ ಕನಸುಗಳು ಎನ್ನುವಂತಹ ಪುಸ್ತಕವನ್ನೇ ಇದೀಗ ಸಿದ್ದರಾಮಯ್ಯ ನಿಜ ಕನಸುಗಳು ಎಂಬಂತಹ ಪುಸ್ತಕವನ್ನಾಗಿ ಮಾಡಿ ಬಿಡುಗಡೆಗೆ ಸಜ್ಜಾಗಿದೆ. ಆದರೆ ಇದಕ್ಕೆ ಕಾಂಗ್ರೆಸ್ ನಿಂದ ತೀವ್ರ...
Political News:
ಸರಕಾರದ ಈ ಒಂದು ನಿರ್ಧಾರ ಬಹಳಷ್ಟು ಟೀಕೆಗೆ ಗುರಿಯಾಗಿದೆ. ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆರ‍್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ವಿವಾದಕ್ಕೆಡೆ ಮಾಡಿಕೊಟ್ಟಿದೆ ಎನ್ನಲಾಗಿದೆ.
ಕರ್ನಾಟಕ ಎಂದಿನಂತೆ ಈ ಬಾರಿಯೂ ಸ್ತಬ್ಧಚಿತ್ರದಲ್ಲಿ ಉತ್ಕೃಷ್ಟ ಪ್ರದರ್ಶನನವನ್ನೇ ನೀಡಿದೆ. ಸಾಲುಮರದ ತಿಮ್ಮಕ್ಕ,...
Political News:
ರಾಜಕೀಯದಲ್ಲಿ ಇದೀಗ ಪಕ್ಷ ಬದಲಾವಣೆ ಸಾಮಾನ್ಯವಾಗಿ ಬಿಟ್ಟಿದೆ. ಇದೀಗ ಜೆ.ಡಿ.ಎಸ್ ನಿಂದ ಮತ್ತೊಂದು ವಿಕೆಟ್ ಪತನವಾಗೋ ಹಂತದಲ್ಲಿದೆ. ಅಂತೂ ಕೊನೆಗೂ ಆ ಶಾಸಕ ಗಟ್ಟಿ ನಿರ್ಧಾರ ಮಾಡಿ ಅಧಿಕೃತ ಘೋಷಣೆಗೆ ಮುಂದಾಗಿದ್ದಾರೆ.
ಜೆಡಿಎಸ್‌ನಿಂದ ಹಲವು ತಿಂಗಳಿಂದ ಅಂತರ ಕಾಯ್ದುಕೊಂಡಿದ್ದ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಈ ವಿಷಯವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ...
Breaking News:
ಕೋಡಿಹಳ್ಳಿ ಚಂದ್ರ ಶೇಖರ್ ನೇತೃತ್ವದಲ್ಲಿ ರೈತ ಪರ ಹೋರಾಟ ನಡೆಯುತ್ತಿವೆ. ಕೆಎಸ್ ಆರ್ ರೈಲ್ವೇ ನಿಲ್ದಾಣದಿಂದ ವಿಧಾನಸೌದದ ವರೆಗೆ ಪ್ರತಿಭಟನಾ ರ್ಯಾಲಿ ನಡೆಯುತ್ತಿದೆ. ವಿಧಾನ ಸೌದಕ್ಕೆ ಕಲಾಪ ಸಮಯ ಕ್ಕೆ ಮುತ್ತಿಗೆ ಹಾಕುವುದಾಗಿ ಮುಂಚೆಯೇ ಹೇಳಿರೋ ಕೋಡಿಹಳ್ಳಿ ಇದೀಗ ಮುತ್ತಿಗೆಗೂ ಪ್ರಯತ್ನ ಪಟ್ಟಿದ್ದಾರೆ. ಈ ಸಂದರ್ಭ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆದಿದ್ದಾರೆ...
Banglore News:
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರದದಲ್ಲಿ ಬಿಜೆಪಿ ಸರಕಾರದ ಜನಮಸ್ಪಂದನ ಕಾರ್ಯಕ್ರಮ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷವನ್ನೆ ತನ್ನ ಅಸ್ತ್ರವನ್ನಾಗಿ ಮಾಡಿದ್ರು. ಅದರಲ್ಲೂ ಸಿಎಂ ಹಾಗು ಸಿಟಿ ರವಿ ಟಾರ್ಗೆಟ್ ಜೋಡೆತ್ತುಗಳೇ ಆಗಿದ್ದರು. ಇನ್ನು ಸಿಎಂ ದಮ್ ವಿಚಾರವಾಗಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಉತ್ತರಿಸಿದ್ದಾರೆ. ಯಡಿಯೂರಪ್ಪ ಕೂಡಾ ಸಿದ್ದರಾಮಯ್ಯರವರಿಗೆ ನೇರ ಟಾರ್ಗೆಟ್ ಮಾಡಿದ್ದಾರೆ....