Tuesday, May 26, 2026

political news

Health Tips: ಮಕ್ಕಳು ತಪ್ಪು ದಾರಿ ಹಿಡಿಯುವುದು ಯಾಕೆ..? ತಂದೆ ತಾಯಿನೇ ಕಾರಣನಾ..?

Health Tips: ಮನೋಶಾಸ್ತ್ರಜ್ಞೆ ಡಾ.ರೂಪಾರಾವ್ ಜೀವನದ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಪತಿ-ಪತ್ನಿ ದೂರವಾಗಲು ಕಾರಣವೇನು ಅಂತ ಅವರು ಈಗಾಗಲೇ ವಿವರಿಸಿದ್ದು, ಇದೀಗ ಮಕ್ಕಳು ತಪ್ಪು ದಾರಿ ಹಿಡಿಯಲು ಕಾರಣವೇನು..? ಅಂತಾ ವಿವರಿಸಿದ್ದಾರೆ. ಮಕ್ಕಳು ಹಾಳಾಗುತ್ತಿರುವುದಕ್ಕೆ ಮುಖ್ಯವಾದ ಕಾರಣ ಅಂದ್ರೆ, ಅವರು ಬಳಸುವ Mobile, Tv, computer. ಈ ಎಲ್ಲ ಮಾಧ್ಯಮಗಳ ಮೂಲಕ ಅವರು ನೋಡುವ...

ಬಾಲಕಿ ಹಂತಕನ ಶವ ಕೊಳೆತ, ಹೈಕೋರ್ಟ್‌ಗೆ ಮಾಹಿತಿ ನೀಡಿದ ರಾಜ್ಯ ಸರ್ಕಾರ

Hubli News: ಹುಬ್ಬಳ್ಳಿ: ಕಳೆದ 15 ದಿನಗಳ ಹಿಂದೆ ಬಿಹಾರಿ ಮೂಲದ ಹಂತಕ ರಿತೀಶ್ ಕುಮಾರ, ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಹಾಗೂ ಪೊಲೀಸ್ ಎನ್ನೊಂಟರ್‌ಗೆ ಬಲಿಯಾಗಿರುವ, ರಿತೇಶ್ ಕುಮಾರ್ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸದ್ಯ ಶವ ಕೊಳೆಯುತ್ತಿರುವುದರಿಂದ ಸಮಾಧಿ ಮಾಡುವ ಅಗತ್ಯವಿದೆ ಎಂದು ಹೈಕೋರ್ಟ್‌ಗೆ ರಾಜ್ಯ...

ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಸಾಕ್ಷಿಯಾದ ಲೀಸಾ ಸ್ಕೂಲ್ ವಸ್ತುಪ್ರದರ್ಶನ

Bengaluru News: ಬೆಂಗಳೂರು, ಏ.24: ನಗರದ ಲಿಸಾ ಸ್ಕೂಲ್ ಆಫ್ ಡಿಸೈನ್, ಏಪ್ರಿಲ್ 25 ರಿಂದ 27ರವರೆಗೆ ಮೂರು ದಿನಗಳ ʼಓಪನ್ ಡೇಸ್ 2025ʼ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದರಲ್ಲಿ ಫ್ಯಾಷನ್, ಇಂಟೀರಿಯರ್ ಮತ್ತು ಪ್ರಾಡಕ್ಟ್ ಡಿಸೈನ್, ಗ್ರಾಫಿಕ್ ಡಿಸೈನ್ ಮತ್ತು ಯುಐ/ಯುಎಕ್ಸ್ ವಿಭಾಗಗಳ ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಕ್ರಿಯಾಶೀಲತೆಗೆ ಅವಕಾಶ ಒದಗಿಸಿ ಕೊಡಲಾಗುತ್ತಿದೆ. ಮೂರು ದಿನಗಳ...

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಅಂಕಿತ ಹಾಕಿದ ರಾಜ್ಯಪಾಲರು..

Political news: ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ರಾಜ್ಯ ಸರ್ಕಾರವು ಹಲವು ಮಂಡನೆಗಳನ್ನು ಮಾಡಿತ್ತು. ಆದರೆ ರಾಜ್ಯಪಾಲರು ಹಲವು ವಿಧೇಯಕಕ್ಕೆ ಅಂಕಿತ ಹಾಕದೇ, ವಾಪಸ್ ಕಳುಹಿಸಿದ್ದರು. ಅದರಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಕೂಡ ಒಂದಾಗಿತ್ತು. ಆದರೆ ಇದೀಗ ರಾಜ್ಯಪಾಲರು ಆ ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ. ಡಿಸಿಎಂ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರ ಕನಸಿನ...

ಕಾಶ್ಮೀರದ ಪಹಲ್ಗಮ್‌ನಲ್ಲಿ ಉಗ್ರರ ದಾಳಿ: ಆಕ್ರೋಶ ವ್ಯಕ್ತಪಡಿಸಿದಿ ಅಂಜುಮನ್ ಇಸ್ಲಾಂನಿಂದ ಪ್ರತಿಭಟನೆ

Hubli News: ಹುಬ್ಬಳ್ಳಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ಘ''ನೆಗೆ ಅಂಜುಮನ್ ಇಸ್ಲಾಂನಿಂದ ಖಂಡನೆ ವ್ಯಕ್ತವಾಗಿದೆ. ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಹುಬ್ಬಳ್ಳಿಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಂಸ್ಥೆಯ ಅಧ್ಯಕ್ಷ ಎ.ಎಂ.ಹಿಂಡಸಗೇರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ನಗರದ ತಹಸೀಲ್ದಾರ್ ಕಚೇರಿ ಎದುರು ಘೋಷಣೆ ಕೂಗಿ ಆಕ್ರೋಶ ಹರಹಾಕಿದ್ದಲ್ಲದೇ, ಉಗ್ರರ ವಿರುದ್ಧ ಅತ್ಯಂತ ಕfಣ...

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

Kashmir: ಪಹಲ್ಗಾಮ್, ಏಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡುತ್ತಿದ್ದಾರೆ. ಪಹಲ್ಗಾಮ್ ಗೆ ಬಂದಿರುವ ಲಾಡ್ ಅವರು,...

Bollywood News: ಕೂದಲೆಳೆ ಅಂತರದಲ್ಲಿ ಉಗ್ರರಿಂದ ಪಾರಾದ ಹಿಂದಿ ಸಿರಿಯಲ್ ಕಪಲ್

Bollywood News: ಯೂಟ್ಯೂಬರ್ ಹಿಂದಿ ಸಿರಿಯಲ್ ನಟ- ನಟಿ ಮತ್ತು ನಿಜ ಜೀವನದ ದಂಪತಿಯಾಗಿರುವ ದೀಪಿಕಾ ಕಕ್ಕರ್ ಮತ್ತು ಶೋಯೇಬ್ ಇಬ್ರಾಹಿಂ ಅವರು ಕೂದಲೆಳೆ ಅಂತರದಲ್ಲಿ ಉಗ್ರರ ಕೈಯಿಂದ ಪಾರಾಗಿ ಬಂದಿದ್ದಾರೆ. ಬರೀ ಯೂಟ್ಯೂಬ್‌ನಿಂದಲೇ ಕೋಟಿಗಟ್ಟಲೇ ದುಡ್ಡು ಮಾಡಿರುವ ದೀಪಿಕಾ- ಶೋಯೇಬ್ ಹಿಂದಿ ಸಿರಿಯಲ್, ರಿಯಾಲಿಟಿ ಶೋನಲ್ಲಿ ಬ್ಯೂಸಿಯಾಗಿರುವ ಜೋಡಿಯಾಗಿದೆ. ಅಲ್ಲದೇ ಇವರಿಗೆ ಬಟ್ಟೆ ಬ್ಯುಸಿನೆಸ್...

ಧಾರವಾಡದಲ್ಲಿ ಕ್ರಿಶ್ಚಿಯನ್ ಮತಕ್ಕೆ ಮತಾಂತರವಾಗಲು ಪ್ರೇರೆಪಿಸಿದ ಮಹಿಳೆಯರು ಪೊಲೀಸ್ ವಶಕ್ಕೆ

Dharwad News: ಧಾರವಾಡ: ಧಾರವಾಡದಲ್ಲಿ ಐವರು ಮಹಿಳೆಯರು ಜನರಿಗೆ ಕ್ರೀಶ್ಚಿಯನ್‌ ಮತಕ್ಕೆ ಮತಾಂತರ ಆಗುವಂತೆ ಪ್ರೇರೇಪಿಸಿದ ಘಟನೆ ನಡೆದಿದೆ. ಮನೆ ಮನೆಗೆ ತೆರಳಿ ಜನರನ್ನು ಮತಾಂತರವಗುವಂತೆ ಹೇಳಿರುವ ಮಹಿಳೆಯರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಐವರು ಮಹಿಳೆಯರು ಕೈಯಲ್ಲಿ ಬೈಬಲ್ ಹಿಡಿದು, ಜನಾಮಾನ್ಯರಿಗೆ ಆಮಿಷ ಒಡ್ಡಿ ಮತಾಂತರ ಮಾಡಿಸಲು ಪ್ರಯತ್ನಿಸುತ್ತಿದ್ದು, ಲಕ್ಚ್ಮಿ ಸಿಂಗನಕೇರಿಯಲ್ಲಿ, ರಾಜು ಪೂಜಾರ ಎಂಬುವವರು ನೀಡಿದ...

Political News: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ: ಸಚಿವ ಪ್ರಲ್ಹಾದ ಜೋಶಿ

Political News: ನವದೆಹಲಿ: ಕಾಶ್ಮೀರ ಪ್ರವಾಸ ತೆರಳಿರುವ ಕನ್ನಡಿಗರನ್ನು ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಅವರವರ ಊರುಗಳಿಗೆ ಕರೆತರಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಮಂಗಳವಾರ ರಾತ್ರಿಯಿಂದಲೇ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕನ್ನಡಿಗರೆಲ್ಲರನ್ನೂ ಅವರ...

Hubli News: ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡ್ತಾರೆ: ಸಂಸದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಶ್ಮೀರದಲ್ಲಿ ನಡೆದಿರುವ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ. ಜಮ್ಮು ಕಾಶ್ಮೀರ ದಲ್ಲಿ ಇತ್ತೀಚಿನ ದಿನದಲ್ಲಿ ಶಾಂತಿ ನೆಲೆಸಿತ್ತು. ಮೋದಿ,ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಶಾಂತಿ ನೆಲಸಿತ್ತು. ಹೀಗಾಗಿ ಹೆಚ್ಚಿನ ಜನರು ಪ್ರವಾಸಿಗರು ಜಮ್ಮು ಕಾಶ್ಮೀರ ಕ್ಕೆ ಹೋಗಲು ಆರಂಭ ಮಾಡಿದ್ದರು. ಪಾಕಿಸ್ತಾನ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img