Tuesday, May 26, 2026

political news

Sandalwood News: ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood News: ರಾಮಾಯಣ ಶೂಟಿಂಗ್ ಆರಂಭಕ್ಕೂ ಮುನ್ನ ಮಧ್ಯಪ್ರದೇಶದ ಪ್ರವಾಸದಲ್ಲಿರುವ ರಾಕಿಂಗ್ ಸ್ಟಾರ್ ಯಶ್, ಇಲ್ಲಿನ ಉಜ್ಜೇಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ರಾಮಾಯಣ ಚಿತ್ರದಲ್ಲಿ ಯಶ್ ರಾವಣನ ಪಾತ್ರ ಮಾಡುತ್ತಿದ್ದಾರೆ. ರಾವಣ ಶಿವನ ಭಕ್ತನಾಗಿದ್ದ. ಹಾಗಾಗಿ ಈ...

Political News: ಸೆಕ್ಯೂರಿಟಿ ಗಾರ್ಡ್ ಕೆಲಸನೇ ಬೇಕು ಎಂದವನಿಗೆ ಬೈದು ಬುದ್ಧಿ ಹೇಳಿದ ಸಚಿವ ಸಂತೋಷ್ ಲಾಡ್..

Political News: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜನಾತದರ್ಶನ ಮಾಡಲಾಯಿತು. ಈ ವೇಳೆ ಓರ್ವ ವ್ಯಕ್ತಿ ಕೆಎಸ್‌ಆರ್‌ಟಿಸಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸನೇ ಬೇಕು ಎಂದು ಕೇಳಿದ್ದಾನೆ. ಆದರೆ ಆತನಿಗೆ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಹುದ್ದೆ ನೀಡಲು ಮುಂದಾಗಿದೆ. ಹಾಗಾಗಿ ಆ ವ್ಯಕ್ತಿ ಸಚಿವ ಸಂತೋಷ್ ಲಾಡ್ ಮುಂದೆ ನನಗೆ ಸೆಕ್ಯುರಿಟಿ...

Hubli News: ಹುಬ್ಬಳ್ಳಿ ವಿಮಾನ ನಿಲ್ದಾಣದ‌ ಮೇಲೆ ಖಾಸಗಿಯವರ ಕಣ್ಣು..

Hubli News: ಉತ್ತರ ಕರ್ನಾಟಕದಲ್ಲಿಯೇ ಅತ್ಯುತ್ತಮ ವಿಶ್ವ ದರ್ಜೆಯ ಗುಣಮಟ್ಟ ನೀಡುವ ನಿಟ್ಟಿನಲ್ಲಿ, ಬಹುದೊಡ್ಡ ನಿರೀಕ್ಷೆಯಲ್ಲಿ ಅಭಿವೃದ್ಧಿಗೊಳ್ಳುತ್ತಿರುವ ಹುಬ್ಬಳ್ಳಿಯ ವಿಮಾನದ ನಿಲ್ದಾಣದ ಮೇಲೆ ಈಗ ಖಾಸಗಿಯವರ ಕಣ್ಣು ಬಿದ್ದಿದೆ. ಇಷ್ಟು ದಿನ ಇತ್ತ ತಿರುಗಿ ನೋಡದ ಖಾಸಗಿ ಕಂಪನಿಗಳು ಈಗ ನೂರಾರು ಕೋಟೆಯಲ್ಲಿ ಮರು ನಿರ್ಮಾಣಗೊಳ್ಳುತ್ತಿರುವ, ವಿಮಾನ ನಿಲ್ದಾಣದ ಮುಂದಿನ ಅಭಿವೃದ್ಧಿ ಮತ್ತು‌ ನಿರ್ವಹಣೆ ಗುತ್ತಿಗೆ...

ಜನಿವಾರ ತೆಗೆಸಿದ ಪ್ರಕರಣ: ಬೀದರ್ ವಿದ್ಯಾರ್ಥಿಗೆ ಫ್ರೀ ಎಂಜನಿಯರಿಂಗ್ ಸೀಟ್ ಎಂದ ಸಚಿವ ಈಶ್ವರ್ ಖಂಡ್ರೆ

Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ, ಮಾತನಾಡಿದರು. ಇದೇ ವೇಳೆ ಪರೀಕ್ಷೆಯಿಂದ ವಂಚಿತನಾದ ವಿದ್ಯಾರ್ಥಿಗೆ ಫ್ರೀ ಎಂಜಿನಿಯರಿಂಗ್ ಸೀಟ್ ಕೊಡುವುದಾಗಿ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ ಮೂಲಕ ವಿದ್ಯಾರ್ಥಿ ಸುಚಿವ್ರತ್‌ಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡಿದ್ದಾರೆ....

Political News: ಜನಿವಾರ ತೆಗೆಯಬೇಕೆಂಬ ಯಾವುದೇ ಮಾರ್ಗಸೂಚಿಯನ್ನೂ ಸರ್ಕಾರ ಹೊರಡಿಸಿಲ್ಲ, ಇದು ಖಂಡನೀಯ: ಸಚಿವ ಗುಂಡೂರಾವ್

Political News: ಸಿಇಟಿ ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಯ ಜನಿವಾರ ಕತ್ತರಿಸಿದ ಮತ್ತು ಇನ್ನೋರ್ವ ಬ್ರಾಹ್ಮಣ ವಿದ್ಯಾರ್ಥಿ ಜನಿವಾರ ಧರಿಸಿದ್ದಾನೆಂದು ಅವನಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದೇ ಇರುವ ವಿಷಯವನ್ನು ಎಲ್ಲ ರಾಜಕೀಯ ರಾಯಕರು ಖಂಡಿಸಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ಆರೋಗ್ಯ ಸಚಿ ದಿನೇಶ್ ಗುಂಡೂರಾವ್, ಇದು ಅತ್ಯಂತ ಖಂಡನೀಯ ಸುದ್ದಿ ಎಂದಿದ್ದಾರೆ. ಸಿಇಟಿ...

ಜಾತಿಗಣತಿಯೋ..? ದ್ವೇಷಗಣತಿಯೋ..?: ಗಣತಿ ಬಗ್ಗೆ ಆಕ್ರೋಶ ಹೊರಹಾಕಿದ ಕೇಂದ್ರ ಸಚಿವ ಕುಮಾರಸ್ವಾಮಿ

Political News: ರಾಜ್ಯ ಸರ್ಕಾರದ ಜಾತಿ ಗಣತಿ ವಿಚಾರದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ....

Political News: ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್: ಸಿಎಂ ಫಡ್ನವೀಸ್ ಘೋಷಣೆ

Political News: ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. 2026ರ ಡಿಸೆಂಬರ್ ವೇಳೆಗೆ ರೈತರಿಗೆ ಶೇ.80 ರಷ್ಟು ರೈತರಿಗೆ ದಿನಕ್ಕೆ 12 ಗಂಟೆಗಳ ಕಾಲ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ. ವಾರ್ಧಾ ಜಿಲ್ಲೆಯ ಅರ್ವಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ...

Political News: ಅನರ್ಹರು ಸದಸ್ಯರಾದ್ರೆ ಹೇಗೆ..? : ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

Political News: ರಾಜ್ಯದಲ್ಲಿ ಸದಾ ಒಂದಿಲ್ಲೊಂದು ವಿವಾದಗಳಿಗೆ ಸುದ್ದಿಯಾಗುತ್ತಿರುವ ರಾಜ್ಯ ಲೋಕಸೇವಾ ಆಯೋಗವು ಇದೀಗ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಲೋಕಸೇವಾ ಆಯೋಗದ ಸದಸ್ಯರ ನೇಮಕಾತಿಗಾಗಿ ಶೋಧನಾ ಸಮಿತಿಯನ್ನು ರಚಿಸದಿರುವ ರಾಜ್ಯ ಸರ್ಕಾರವನ್ನು ಹೈಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ. https://youtu.be/QcihrbWdu70 ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಕುಡಿಯುವ ನೀರು ಪೊರೈಕೆ ವಿಭಾಗದ ಸಹಾಯಕ ಎಂಜಿನಿಯರ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಕೆಪಿಎಸ್‌ಸಿ...

ತಾರಕಕ್ಕೆರಿದ ಕುಮಾರಣ್ಣ‌, ಚಲುವಣ್ಣ ಟಾಕ್‌ ಫೈಟ್ : ಜನರೆದುರು ಇಬ್ಬರೂ ಆದ್ರು ಜೋಕರ್..!‌

Political News: ಕೇಂದ್ರ ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ನಡುವಿನ ಟಾಕ್‌ ಫೈಟ್‌ ನಿಲ್ಲುವ ಲಕ್ಷಣಗಳು ಕಂಡು ಬರುತ್ತಿಲ್ಲ. ಇನ್ನೂ ಮತ್ತೊಮ್ಮೆ ಕೈ ಸಚಿವರ ವಿರುದ್ಧ ಅಬ್ಬರಿಸಿರುವ ಕುಮಾರಸ್ವಾಮಿ, ಕಾಂಗ್ರೆಸ್‌ ಪಕ್ಷದಿಂದ ಜೋಕರ್‌ ಸಂಸ್ಕೃತಿ ಪ್ರಾರಂಭವಾಗಿದೆ ಎನ್ನುವುದನ್ನು ಸಚಿವ ಚಲುವರಾಯಸ್ವಾಮಿ ಮರೆಯಬಾರದು. ಇದಕ್ಕೂ ಮೊದಲು ಅವರು ಎಲ್ಲಿದ್ದರು..?...

ಬಿಜೆಪಿ ನಾಯಕರ ಪರಿಸ್ಥಿತಿ ಇಂಗು ತಿಂದ ಮಂಗನಂತಾಗಿದೆ: ಸಚಿವ ದಿನೇಶ್ ಗುಂಡೂರಾವ್

Political News: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಈ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ. ನಮ್ಮ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಿಜೆಪಿ ನಾಯಕರ ಪರಿಸ್ಥಿತಿ ಇಂಗು ತಿಂದ ಮಂಗನಂತಾಗಿದೆ. ಯಾವ ಬೆಲೆಯೇರಿಕೆ ವಿಚಾರವನ್ನು ಎನ್‌ಕ್ಯಾಶ್ ಮಾಡಿಕೊಳ್ಳಲು ಹೊರಟಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಸ್ವತಃ ಮೋದಿಯವರೆ ಮುಟ್ಟಿ ನೋಡಿಕೊಳ್ಳುವಂತೆ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img