Tuesday, May 26, 2026

political news

ಸರ್ಕಾರ ಹಣಕಾಸಿನ‌‌ ನಿರ್ವಹಣೆಯಲ್ಲಿ ವಿಫಲವಾಗಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮೆಟ್ರೋ ದರ ಏರಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮೆಟ್ರೋ‌ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮೀತಿ ಇದೆ. ಈ‌ ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ...

ಕೇಂದ್ರ ಸರ್ಕಾರ ಜಲ ಜೀವನ್ ಮಿಷನ್ ಯೋಜನೆ ಹಾಳುಗೆಡವಲು ಪ್ರಯತ್ನಿಸುವಂತಿದೆ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ಜಲ ಜೀವನ್ ಮಿಷನ್ ಯೋಜನೆಯನ್ನು ಕೇಂದ್ರ ಸರ್ಕಾರ, ಹಾಳುಗೆಡವಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವಿಟರ್‌ನಲ್ಲಿ ಲೆಕ್ಕವೂ ನೀಡಿದ್ದಾರೆ. ಕರ್ನಾಟಕದ ಹಿತಾಸಕ್ತಿಗೆ ದ್ರೋಹ ಬಗೆದ ಬಿಜೆಪಿಯ ಬಣ್ಣ ಬಯಲು! ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ...

ಸಂಪುಟ ಪುನರಚನೆಯಾದರೆ, ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸುತ್ತೇನೆ: ಸಲೀಂ ಅಹಮ್ಮದ್‌

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಲೀಂ ಅಹಮ್ಮದ್‌,  ಅಧ್ಯಕ್ಷರ ಬದಲಾವಣೆ,ಸಿಎಮ್ ಬದಲಾವಣೆ ವಿಚಾರವಾಗಿ ನಾವು ಬಹಿರಂಗ ವಾಗಿ ಮಾತನಾಡೊದಿಲ್ಲ. ಖರ್ಗೆ ಅವರು ಮಾತಾಡದಂತೆ ನಮಗೆ ಸೂಚನೆ ಕೊಟ್ಟಿದ್ದಾರೆ. ಏನೇ ತೀರ್ಮಾನ ಆದರೂ ಹೈಕಮಾಂಡ್ ತೀರ್ಮಾನವನ್ನು ಕೈಗೊಳ್ಳುತ್ತದೆ. ಸಧ್ಯ ಬಿಡುವ ಇಲ್ಲದೆ ಸಿಎಮ್ ಬಜೆಟ್ ತಯಾರಿ ಮಾಡುತ್ತಿದಾರೆ. ಡಿಕೆ ಶಿವಕುಮಾರ್...

Political News: ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್, 3 ತಿಂಗಳ ಸಮಸ್ಯೆಗೆ ಸಿಕ್ತು ಮುಕ್ತಿ

Political News: ಮೂರು ತಿಂಗಳಿನಿಂದ ಜಮೆಯಾಗದಿದ್ದ ಗೃಹ ಲಕ್ಷ್ಮೀ ಹಣದ ಬಗ್ಗೆ ರಾಜ್ಯದ ಗೃಹ ಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾಹಿತಿ ನೀಡಿರುವ ಅವರು, ಗೃಹ ಲಕ್ಷ್ಮೀ ಯೋಜನೆಯ ಹಣವೂ ಮೂರು ತಿಂಗಳಿಂದ ಜಮೆಯಾಗುವಲ್ಲಿ ಸ್ವಲ್ಪ ಅಡಚಣೆಗಳು ಆಗಿವೆ. ಆದರೆ ತಾಲೂಕಾ ಪಂಚಾಯತ್ ಮೂಲಕ ನಾವು ಗೃಹ...

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

Political News: ಉತ್ತರಕನ್ನಡ ಜಿಲ್ಲೆಯ ಪ್ರಖ್ಯಾತ ಜಾನಪದ ಗಾಯಕಿ, ಪದ್ಮಶ್ರೀ ಪುಸ್ಕೃತೆ ಸುಕ್ರಿ ಬೊಮ್ಮಗೌಡ ವಯೋಸಹಜ ಖಾಯಿಲೆಯಿಂದ ಬಳಲಿ ಸಾವನ್ನಪ್ಪಿದ್ದಾರೆ. ಇಂದು ಇವರ ಹುಟ್ಟೂರಿನಲ್ಲಿ ಸುಕ್ರಿ ಬೊಮ್ಮಗೌಡ ಅವರ ಅಂತ್ಯಸಂಸ್ಕಾರ ನಡೆದಿದ್ದು, ಸುಕ್ರಿ ಬೊಮ್ಮಗೌಡ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಈ ಮೂಲಕ ಕರ್ನಾಟಕ ಓರ್ವ ಜಾನಪದ ಹಾಡುಗಾರ್ತಿಯನ್ನು ಕಳೆದುಕೊಂಡಿದೆ. ಇನ್ನು ಹಲವು ಗಣ್ಯರು ಸುಕ್ರಿ ಅವರ...

ಇದೇ ನನ್ನ ಕೊನೆಯ ರಾಜಕೀಯ. ಬದಲಾವಣೆ ಹೈಕಮಾಂಡ್ ತೀರ್ಮಾನ ಮಾಡುತ್ತೆ: ಸಚಿವ ಡಾ.ವೆಂಕಟೇಶ್ ಹೆಚ್.ಪಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಡಾ.ವೆಂಕಟೇಶ್ ಹೆಚ್.ಪಿ.ಮಾತನಾಡಿದ್ದು, ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅಧ್ಯಕ್ಷರ ಬದಲಾವಣೆ ನಮ್ಮ ಹೈಕಮಾಂಡಗೆ ಬಿಟ್ಟ ವಿಚಾರ. ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ನಮ್ಮದೇನೂ ಇಲ್ಲ. ದೆಹಲಿ ಪ್ರಾಯಾಣ ಕೈಗೊಳ್ಳುವವರ ಸಮಸ್ಯೆ ಏನಿದೆ ನಮ್ಮಗೆ ಗೊತ್ತಿಲ್ಲ. ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾಣಕ್ಕೆ ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ. ಶಾಸಕ ಸಂಗಮೇಶ ಪುತ್ರ ಬಸವೇಶ ಮಹಿಳಾ...

Political News: ಮೋದಿ ಪ್ರಯಾಣಿಸುವ ವಿಮಾನದ ಮೇಲೆ ಉಗ್ರರ ದಾಳಿ ಬೆದರಿಕೆ

Political News: ಪ್ರಧಾನಿ ಮೋದಿ ಫ್ರಾನ್ಸ್, ಅಮೆರಿಕಾ ಪ್ರವಾಸದಲ್ಲಿದ್ದು, ಮೋದಿ ಪ್ರಯಾಾಣಿಸುತ್ತಿದ್ದ ವಿಮಾನದ ಮೇಲೆ ಉಗ್ರರು ದಾಳಿ ಮಾಡಲಿದ್ದಾರೆಂದು ಪೊಲೀಸರಿಗೆ ಸುದ್ದಿ ಬಂದಿದೆ. ಮೋದಿ ಅವರು ಈಗಾಗಲೇ ಫ್ರಾನ್ಸ್‌ನಲ್ಲಿದ್ದಾರೆ. ಆದರೆ ಅವರು ಪ್ರವಾಸ ಕೈಗೊಳ್ಳೋಕ್ಕೂ ಮುನ್ನವೇ, ಪ್ರಧಾನಿ ಅವರು ಪ್ರಯಾಣಿಸುವ ವಿಮಾನದ ಮೇಲೆ ದಾಳಿ ಮಾಡಲು ಕೆಲವರು ಪ್ರಯತ್ನ ಮಾಡಿದ್ದಾರೆ ಎಂದು ಮುಂಬೈ ಪೋಲೀಸ್ ಅಧಿಕಾರಿಗಳಿಗೆ...

ಮೈಸೂರು ಕೋಮು ದಳ್ಳುರಿಗೆ ಸಿಲುಕುವ ಅಪಾಯಕ್ಕೆ ತಲುಪಿದರೆ ಕಾಂಗ್ರೆಸ್ ಸರ್ಕಾರವೇ ಹೊಣೆ ಹೊರಬೇಕಾದೀತು?: ಬಿ.ವೈ.ವಿಜಯೇಂದ್ರ

Political News: ಮೈಸೂರಿನ ಉದಯಗಿರಿಯಲ್ಲಿ ವಾಾಟ್ಸಪ್ ಸ್ಟೇಟಸ್‌ಗೆ ಸಂಬಂಧಿಸಿದಂತೆ ತಕರಾರು ತೆಗೆದಿದ್ದ ಪುಂಡರು, ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದು, ಘಟನೆ ಸಂಬಂಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮೈಸೂರಿನ ಉದಯಗಿರಿಯಲ್ಲಿ ನಡೆದಿರುವ ಪುಂಡರ ಗುಂಪಿನ ಅಟ್ಟಹಾಸ ಕಾನೂನು ಸುವ್ಯವಸ್ಥೆಯನ್ನೇ ಮೂಲೋತ್ಪಾಟನೆ ಮಾಡುವ...

Political News: ಜಾಗತಿಕ ಹೂಡಿಕೆದಾರರ ಸಮಾವೇಶ: ಆರಂಭಕ್ಕೂ ಮುನ್ನವೇ ವಿವಾದ

Political News: ಜಾಗತಿಕ ಹೂಡಿಕೆದಾರರ ಸಮಾವೇಶ ಫೆಬ್ರವರಿ 11ರಿಂದ ಶುರುವಾಗುತ್ತಿದೆ. ಈ ಹೂಡಿಕೆ ಸಮಾವೇಶದಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಬರುವ ಸಾಧ್ಯತೆ ಇದೆ. ಆದರೆ ಹೂಡಿಕೆದಾರರ ಸಮಾವೇಶ ಸುರುವಾಗುವುದಕ್ಕೂ ಮುನ್ನವೇ ವಿವಾದ ಉಂಟಾಗಿದೆ. ಈ ಸಮಾವೇಶದಲ್ಲಿ ಕೇಂದ್ರ ನಾಯಕರನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬಿಜೆಪಿ ನಾಯಕ ಆರ್.ಅಶೋಕ್ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು,...

ರಾಹುಲ್, ಅಖಿಲೇಶ್, ಕೇಜ್ರಿವಾಲ್ ಅವರನ್ನು ತ್ರೀ ಈಡಿಯಟ್ಸ್ ಅಂದ್ರೆ ಮುಸ್ಲಿಮರಿಗೇಕೆ ಸಿಟ್ಟು: ಪ್ರತಾಪ್ ಸಿಂಹ

Political News: ಮೈಸೂರಿನ ಉದಯಗಿರಿಯಲ್ಲಿ ನಿನ್ನೆ ನಡೆದ ಕಲ್ಲು ತೂರಾಟ, ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಾಧ್ಯಮದ ಜೊತೆಗೆ ಮಾತನಾಡಿದ ಪ್ರತಾಾಪ್ ಸಿಂಹ, ವಾಟ್ಸಪ್ನಲ್ಲಿ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್ ಫೋಟೋ ಜೋಡಿಸಿ, 3 ಈಡಿಯಟ್ಸ್ ಎಂದು ಹಾಕಿದ್ದಕ್ಕೆ, ರೊಚ್ಚಿಗೆದ್ದ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ....
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img