Monday, May 25, 2026

political news

ಸದ್ಯದಲ್ಲೇ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ: ಶಿವರಾಮೇಗೌಡ

Political news: ಮಂಡ್ಯದ ಮಾಜಿ ಸಂಸದ ಮತ್ತು ಮಾಜಿ ಶಾಸಕ ಶಿವರಾಮೇಗೌಡ, ತಾವು ಮಗನೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎಂದು ಹೇಳಿದರು. ನಾನು ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಹಾಸನದಲ್ಲಿ, ಚನ್ನಪಟ್ಟಣದಲ್ಲಿ ಸಮಾವೇಶ ನಡೆದ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಹೇಳಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಸೇರಬೇಕು ಎಂದುಕೊಂಡೆ, ಧನುರ್ಮಾಸ ಮುಗಿಯಲಿ, ಬಳಿಕ ಸೇರಿ...

87ನೇ ಅಖಿಲ‌ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಭೂತಪೂರ್ವ ಯಶಸ್ಸು: ಸಚಿವ ಚಲುವರಾಯಸ್ವಾಮಿ

Mandya: ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಜರುಗಿದ ಮೂರು ದಿನಗಳ ಅಕ್ಷರ ಜಾತ್ರೆ ಅಭೂತಪೂರ್ವ ಯಶಸ್ಸನ್ನು ಕಂಡಿದೆ. ಪ್ರತಿಯೊಬ್ಬರೂ ಪ್ರಾಮಾಣಿಕ ಹಾಗೂ ಜವಾಬ್ದಾರಿಯಿಂದ ಸಂಪೂರ್ಣವಾಗಿ ತೊಡಗಿಸಿಕೊಂಡು ಕೈಜೋಡಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಲಾಗಿದ್ದು, ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ನ...

ಸಿ.ಟಿ.ರವಿ ಪ್ರಕರಣ; ಬಿಜೆಪಿಗೆ ಮಹತ್ವದ ಸಲಹೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Political News: ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿ ಸ್ನೇಹಿತರು ಸರಿಯಾದ ರೀತಿಯಲ್ಲಿ ಕಾನೂನು ಹೋರಾಟ ಮಾಡಿದರೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳೆಲ್ಲಾ ಸಸ್ಪೆಂಡ್ ಆಗುತ್ತಾರೆ ಎಂದರು. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು;...

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾಗೆ ಸಿಖ್ ದಂಗೆ ನೆನಪಿಸುವ ಬ್ಯಾಗ್ ಕೊಟ್ಟ ಬಿಜೆಪಿ ಸಂಸದೆ

Political News: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾ ಪ್ಯಾಲೆಸ್ತಿನ್ ಪರ ಬೆಂಬಲ ಸೂಚಿಸಿ, ಸಂಸತ್ತಿಗೆ ಪ್ರತಿದಿನ ಹೊಸ ಹೊಸ ಬ್ಯಾಗ್ ತರುತ್ತಿದ್ದರು. ಒಂದು ದಿನ ಪ್ಯಾಲೆಸ್ತಿನ್, ಇನ್ನೊಂದು ದಿನ ಬಾಂಗ್ಲಾದೇಶದ ಪರ ಬೆಂಬಲಿಸಿ, ಬ್ಯಾಗ್ ತೆಗೆದುಕೊಂಡು ಬರುತ್ತಿದ್ದರು. ಇದನ್ನು ಕಂಡು ಪಾಕ್ ರಾಜಕಾರಣಿ ಕೂಡ ಪ್ರಿಯಾಂಕಾ ವಾದ್ರಾಳನ್ನು ಹೊಗಳಿದ್ದು, ಸ್ವಾತಂತ್ರ್ಯ ಹೋರಾಟಗಾರರಾದ ನೆಹರು ಅವರ ಮೊಮ್ಮಗಳಿಂದ...

Political News: ಡಿಕೆಶಿ, ಲಕ್ಷ್ಮೀ ಹೆಬ್ಬಾಳ್ಕರ್ ನೇರವಾಗಿ ನನಗೆ ಬೆದರಿಕೆ ಹಾಕಿದ್ದಾರೆ: ಸಿ.ಟಿ.ರವಿ

Political News: ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ವೇಶ್ಯೆ ಎಂಬ ಪದ ಬಳಸಿದರು ಎಂಬ ಕಾರಣಕ್ಕೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿ, ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಯಿತು. ಬಳಿಕ ಅವರ ತಲೆಗೆ ರಕ್ತ ಬರುವಂತೆ ಪೊಲೀಸರು ಹೊಡೆದು ಹಿಂಸೆ ಕೊಟ್ಟಿದ್ದಾರೆಂದು ರವಿ ಆರೋಪಿಸಿದ್ದಾರೆ. ಅಲ್ಲದೇ ಹಲವು ಠಾಣೆಗಳಿಗೆ ಸುತ್ತಿಸಿ, ಬಳಿಕ ಬೆಂಗಳೂರು ಕೋರ್ಟ್‌ಗೆ...

Political News: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ: ಬಾಂಗ್ಲಾ ಪ್ರಜೆ ಬಂಧನ

Political News: ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಓರ್ವ ಬಾಂಗ್ಲಾ ಪ್ರಜೆ, ಜೀವ ಬೆದರಿಕೆ ಹಾಕಿ ವೀಡಿಯೋ ಮಾಡಿ ಹರಿಬಿಟ್ಟಿದ್ದ. ಇದೀಗ ಆತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಂಗ್ಲಾದೇಶದವನಾದ ಶೇಖ್ ಅತಾಲ್ ಎಂಬುವವನನ್ನು ದೆಹಲಿಯ ಶಾಹೀನ್ ಬಾಗ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಈತನ ಬಳಿ ಪಿಸ್ತೂಲ್ ಸೇರಿ ಹಲವು ಆಯುಧಗಳನ್ನು ಮತ್ತು ಮೊಬೈಲ್‌ನ್ನು ಪೊಲೀಸರು ವಶಕ್ಕೆ...

ಸೋತರೆ ಇವಿಎಂ ಮೇಲೆ ಆರೋಪಿಸುವ ಕಾಂಗ್ರೆಸ್ ಚಾಳಿಗೆ ಪರೋಕ್ಷವಾಗಿ ಓಮರ್ ಅಬ್ದುಲ್ಲಾ ಟಾಂಟ್

Political News: ಕೆಲವು ಕಾಂಗ್ರೆಸ್ಸಿಗರು ಗೆದ್ದಾಗ, ತಮ್ಮ ಪ್ರಯತ್ನದಿಂದಲೇ ಗೆದ್ದೆವು ಎಂದು ಸೋತಾಗ, ಇವಿಎಂ ಹ್ಯಾಕ್ ಆಗಿರಬಹುದು ಎಂದು ಅನುಮಾನ ವ್ಯಕ್ತಪಡಿಸುತ್ತಾರೆ. ಈ ವಿಷಯದ ಬಗ್ಗೆ ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಮಾತನಾಡಿದ್ದು, ಸೋತರೆ ಇವಿಎಂ ಮೇಲೆ ಆರೋಪಿಸುವ ಕಾಂಗ್ರೆಸ್ ಚಾಳಿಗೆ ಟಾಂಟ್ ಕೊಟ್ಟಿದ್ದಾರೆ. ಚುನಾವಣೆಯಲ್ಲಿ ಗೆದ್ದಾಗ ಸಂಭ್ರಮಿಸುತ್ತೀರಿ. ಸೋತಾಗ ಇವಿಎಂ ಕಾರಣ ಎನ್ನುತ್ತೀರಿ. ಇದು...

ಎಸ್‌.ಎಂ.ಕೃಷ್ಣ ನಿಧನ: ಕರ್ನಾಟಕದಲ್ಲಿ 3 ದಿನ ಶೋಕಾಚರಣೆ, ನಾಳೆ ಸರ್ಕಾರಿ ರಜೆ

Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಇಂದು ನಿಧನರಾಗಿದ್ದು, ಕರ್ನಾಟಕದಲ್ಲಿ 3 ದಿನ ಶೋಕಾಚರಣೆ ಆಚರಿಸಲಾಗುತ್ತದೆ. ಮತ್ತು ನಾಳೆ ಅಂದರೆ ಬುಧವಾರ, ಡಿಸೆಂಬರ್ 11ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಸರ್ಕಾರಿ ಶಾಲೆ, ಕಾಲೇಜು, ಕಚೇರಿಗಳಿಗೆ ನಾಳೆ ರಜೆ ಇರುತ್ತದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ...

ಕಾರ್ಮಿಕರಿಗಾಗಿ 7 ಎಕರೆ ಪ್ರದೇಶದಲ್ಲಿ 2500 ಮನೆ ನಿರ್ಮಾಣ: ಸಚಿವ ಸಂತೋಷ ಲಾಡ್

Hubli News: ಹುಬ್ಬಳ್ಳಿ: ಕಾರ್ಮಿಕರ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯಲ್ಲಿ ಎರಡು ಅಂಬೇಡ್ಕರ್ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಹೇಳಿದರು. ಗೋಕುಲ ರಸ್ತೆಯ ಗೋಕುಲ ಗಾರ್ಡನ್‌‌ನಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ...

24 ಗಂಟೆಯಲ್ಲಿ ಈ ಸರ್ಕಾರವೇ ಇರಲ್ಲ: ರಾಜ್ಯ ಸರ್ಕಾರಕ್ಕೆ ಯತ್ನಾಳ್ ಖಡಕ್ ವಾರ್ನಿಂಗ್

Political News: ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಬಗ್ಗೆ ಯತ್ನಾಳ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಈ ಬಾರಿ ಅಧಿವೇಶನಲ್ಲಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ಬಗ್ಗೆ, ಕುರುಬ ಸಮಾಜವನ್ನು ಎಸ್‌ಎಸ್ಟಿ ಲೀಸ್ಟ್‌ಗೆ ಸೇರಿಸುವ ಬಗ್ಗೆ, ವಕ್ಫ್ ಸೇರಿ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುತ್ತದೆ ಎಂದು ಯತ್ನಾಳ್ ಹೇಳಿದ್ದಾರೆ. ಅಲ್ಲದೇ ನಾನು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img