Political News: ಉತ್ತರಕನ್ನಡ ಜಿಲ್ಲೆ, ಅಂಕೋಲಾದಲ್ಲಿ ಭೂಕುಸಿತಕ್ಕೆ ಸಾವನ್ನಪ್ಪಿದವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಶಿರೂರು ಬಳಿ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಹಲವರು ಸಾವನ್ನಪ್ಪಿರುವ ಧಾರುಣ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಮೃತರೆಲ್ಲರ...
Political News: ಸಂಸದ ಡಾ.ಕೆ.ಸುಧಾಕರ್, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಸಂಸದರಾದ ಬಗ್ಗೆ ಮಾತನಾಡಿರುವ ಡಾ.ಕೆ.ಸುಧಾಕರ್, ಇದು ನನಗೆ ಮತದಾರ ಪ್ರಭುಗಳು ಕೊಟ್ಟಿರುವ ಭಿಕ್ಷೆ. ಬೀಳಿಸುವವರೂ ಅವರೇ, ಏಳಿಸುವವರೂ ಅವರೇ. ನನಗೆ ಇದು ರಾಜಕೀಯ ಪುನರ್ಜನ್ಮವಿದ್ದ ಹಾಗೆ ಎಂದು ತಮ್ಮ ಗೆಲುವಿನ ಬಗ್ಗೆ ಸುಧಾಕರ್...
Dharwad News: ಧಾರವಾಡ: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾಗಿದ್ದ ಬಜರಂಗದಳ ಕಾರ್ಯಕರ್ತ ಹಾಗೂ ಉರಗ ರಕ್ಷಕನೂ ಆಗಿರುವ ಸೋಮಶೇಖರ್ ಎಂಬುವವರ ಮೇಲೆ ಅನ್ಯ ಕೋಮಿನ ಜನ ಹಲ್ಲೆ ಮಾಡಿದ್ದಾರೆ.
ಈ ಹಲ್ಲೆಯನ್ನು ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಸೋಮಶೇಖರ್ ಅವರ ಮೇಲೆ ಹಲ್ಲೆ ಮಾಡಿದ ಅನ್ಯ ಕೋಮಿನ...
Hassan News: ಹಾಸನ: ಸಕಲೇಶಪುರ ತಾಲೂಕಿನ, ವಾಟೆಹಳ್ಳ ಗ್ರಾಮದಲ್ಲಿ ಕಾಡಾನೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಂಭೀರವಾಗಿ ಗಾಯಗೊಂಡಿರುವ ದಿವಾಕರ್ ಶೆಟ್ಟಿ, ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಜಿಲ್ಲಾಸ್ಪತ್ರೆಗೆ ನೂತನ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ, ದಿವಾಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಶ್ರೇಯಸ್ ಪಟೇಲ್‌ಗೆ ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಸಾಥ್ ನೀಡಿದ್ದಾರೆ.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...
Central News: ನೀಟ್.. ಮೆಡಿಕಲ್ ಕೋರ್ಸ್ ಗೆ ಪ್ರವೇಶ ಪಡೆಯಬೇಕೆಂದು ಕನಸು ಹೊತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಮಹತ್ವದ ಪರೀಕ್ಷೆ.. ಈ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಪಡೆಯಲು ವಿದ್ಯಾರ್ಥಿಗಳು ಹಗಲು ಇರುಳೆನ್ನದೆ ಅಭ್ಯಾಸ ಮಾಡಿರುತ್ತಾರೆ. ಆದ್ರೆ ಈ ಬಾರಿ ನೀಟ್ ಪರೀಕ್ಷೆ ಸುತ್ತ ಸುತ್ತಿಕೊಂಡ ವಿವಾದಗಳು ವಿದ್ಯಾರ್ಥಿಗಳಿಗೆ ಆಘಾತ ಮೂಡಿಸಿದೆ.
ಮೊದಲಿಗೆ ಪ್ರಶ್ನೆಪತ್ರಿಕೆ ಸೋರಿಕೆ ವದಂತಿಗಳು ಹಬ್ಬಿದವು....
Political News: ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಮೂರು ಡಿಸಿಎಂ ಸ್ಥಾನ ಬೇಡಿಕೆ ಹುಟ್ಟಿಕೊಂಡಿದೆ. ಚುನಾವಣೆ ಆರಂಭದಲ್ಲೆ ಸಚಿವ ರಾಜಣ್ಣ ಅವರು ಹಲವು ಬಾರಿ ಮೂರು ಡಿಸಿಎಂ ಸ್ಥಾನ ಸೃಷ್ಟಿ ಬಗ್ಗೆ ಮಾತನಾಡಿದ್ದರು. ಆದರೆ, ಚುನಾವಣೆ ಮುಗಿಯುತ್ತಿದ್ದಂತೆ ಮೂರು ಡಿಸಿಎಂ ಸ್ಥಾನದ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿದೆ. ಈ ಮೂಲಕ ಕಾಂಗ್ರೆಸ್ನಲ್ಲಿ ಬಣ...
Political News : ಗ್ಯಾರಂಟಿಗಳಿಂದಲೇ ಕರ್ನಾಟಕದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷ ಇದೀಗ ಲೋಕ ಸಭೆ ಚುನಾವಣೆಗೂ ಗ್ಯಾರಂಟಿ ಅಸ್ತ್ರವನ್ನೇ ಬಳಸುತ್ತಿದೆ. ರಾಜ್ಯಕ್ಕೆ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು ಆದರೆ ಈಗ ಲೋಕಸಭೆಗೆ 25 ಗ್ಯಾರಂಟಿಗಳ ಭ ರವಸೆ ನೀಡಿದೆ ಕಾಂಗ್ರೆಸ್ ಸರ್ಕಾರ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ...
Political News: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕರಂದ್ಲಾಜೆ ಟೆಂಪಲ್ ರನ್ ಮಾಡಿದ್ದಾರೆ.
ಸಂಜಯ್ ನಗರದ ರಾಧಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ 10.30ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿಯ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ...
National Political News: ಅಧಿವೇಶನ ನಡೆಯುತ್ತಿರುವಾಗಲೇ, ಅನಾಮಿಕರಿಬ್ಬರು ಮೇಲಿನಿಂದ ಜಿಗಿದು, ಕಲರ್ ಬಾಂಬ್ ಸಿಡಿಸಿದ್ದು, ಸಂಸತ್ತಿನಲ್ಲಿ ಭದ್ರತಾ ಲೋಪ ನಡೆದಿದೆ.
22 ವರ್ಷಗಳ ಹಿಂದೆ ಸಂಸತ್ ಮೇಲೆ ದಾಳಿ ನಡೆದಿದ್ದು. ಇಂದು ಬೆಳಿಗ್ಗೆಯಷ್ಟೇ, ಈ ದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಗೆ ಸಂತಾಪ ಸೂಚಿಸಲಾಗಿತ್ತು.
ಆದರೆ ಕೆಲ ಹೊತ್ತಿನಲ್ಲೇ ಅನಾಮಿಕರಿಬ್ಬರು, ಲೋಕಸಭಾ ಕಲಾಪ ನಡೆಯುತ್ತಿರುವಾಗಲೇ, ಮೇಲಿನಿಂದ ಜಿಗಿದು ಬಂದು,...
Political News: ಧಾರವಾಡ: ಇಂದು ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆದಿದ್ದು, ಈ ಸಭೆಯಲ್ಲಿ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅಧಿಕಾರಿಗಳು ಜನರ ಕೆಲಸವನ್ನ ಮಾಡೋದರ ಬಗ್ಗೆ ಮಾತನಾಡಿ, ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಎಲ್ಲ ಇಲಾಖೆಗಳಲ್ಲಿ ಥರ್ಡ ಪಾರ್ಟಿಗಳು ಕೆಲಸ ಮಾಡುತ್ತಿದ್ದಾರೆ ಎಂದು, ಜಿಲ್ಲೆಯ ತಹಶಿಲ್ದಾರ ಕಚೇರಿ, ಸಬ್ ರೆಜಿಸ್ಟರ್...
ಬೆಂಗಳೂರು ನಗರದ ತ್ರಿಪುರ ವಾಸಿನಿಯಲ್ಲಿ ಕರ್ನಾಟಕ ಟ್ರೇಡ್ ಚೇಂಬರ್ಸ್ ಆಫ್ ಕಾಮರ್ಸ್ ವತಿಯಿಂದ ಕರ್ನಾಟಕ ಬಿಸಿನೆಸ್ ಅವಾರ್ಡ್ಸ್ 2026 ಕಾರ್ಯಕ್ರಮ ಭರ್ಜರಿಯಾಗಿ ನಡೆಯಿತು. ರಾಜ್ಯದ ವಿವಿಧ ಭಾಗಗಳಿಂದ...