Monday, May 25, 2026

political news

ಪಾಕಿಸ್ತಾನಿ ಪ್ರಿಯಕರನ ಬಿಟ್ಟು ಮರಳಿ ಭಾರತಕ್ಕೆ ಬರಲು ಸಿದ್ದವಾಗಿರುವ ರಾಜಸ್ತಾನಿ ಮಹಿಳೆ..!ಯಾಕೆ?

ಅಂತರಾಷ್ಟ್ರೀಯ ಸುದ್ದಿ: ಫೇಸ್ಬುಕ್ ಪರಿಚಯವಾಗಿ ಸ್ನೇಹ ಬೆಳೆದು ನಂತರ ಪ್ರೀತಿಯಲ್ಲಿ ಮುಳುಗಿಹೋಗಿ ಮದುವೆಯಾಗಿರುವ ಗಂಡ ಜನ್ಮ ನೀಡಿದ ಮಕ್ಕಳನ್ನು ಬಿಟ್ಟು ಪಾಕಿಸ್ಥಾನಕ್ಕೆ ಪ್ರಿಯಕರನನ್ನು ನೋಡಲು ಹೋಗಿದ್ದ ರಾಜಸ್ಥಾನಿ ಮಹಿಳೆ ಅಂಜು ಮತ್ತೆ ಭಾರತಕ್ಕೆ ಹಿಂದಿರುಗಲು ಬಯಸುತ್ತಿದ್ದಾಳಂತೆ ಯಾಕೆ ಅಂತ ಗೊತ್ತಾ. ಪಾಕಿಸ್ತಾನದ  ನಸ್ರುಲ್ಲಾ ಎಂಬಾತನನ್ನು ಫೇಸ್ಬುಕ್ನಲ್ಲಿ ಪರಿಚಯ ಮಾಡಿಕೊಂಡು ಪ್ರೀತಿಸಿ ಆತನ ಜೊತೆ ದಾಂಪತ್ಯ ಜೀವನಕ್ಕೆ...

ಸಿಎಂ ಕುರ್ಚಿಗಾಗಿ ಡಿಕೆಶಿ ಸಾಕಷ್ಟು ಇನ್ವೆಷ್ಟ್ ಮಾಡಿದ್ರು, ಆದ್ರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರು; ಮಹೇಶ್ ಟೆಂಗಿನಕಾಯಿ..!

ಹುಬ್ಬಳ್ಳಿ: ಇನ್ನು ಕಾಂಗ್ರೆಸ್ ಮನೆಯೊಂದು ನಾಲ್ಕು ಬಾಗಿಲು ಆಗಿದೆ, ಜನವರಿ ಫೆಬ್ರವರಿ ವೇಳೆಗೆ ಸರ್ಕಾರ ಪತನವಾದರೂ ಅಚ್ಚರಿ ಇಲ್ಲ ಅಂತ ಶಾಸಕ ಮಹೇಶ್ ಟೆಂಗಿನಕಾಯಿ ಹೊಸ ಬಾಂಬ್ ಸಿಡಿಸಿದ್ರು. ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಅಲ್ಲೋಲ‌‌ ಕಲ್ಲೋಲ ಆಗ್ತಿದೆ, ಇದನ್ನು ಸ್ವತಃ ಕಾಂಗ್ರೆಸ್ ಶಾಸಕರು ನೀರಿಕ್ಷೆ ಮಾಡಿರಲಿಲ್ಲ. 135 ಜನ ಇದ್ರೂ ನಿಮ್ಮ ತಳ ಅಲುಗಾಡ್ತಿದೆ,...

ಬಂದಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಲಾಗಿದೆ..!

ಚಿಕ್ಕಮಗಳೂರು : ರೌಡಿ ಶೀಟರ್ ಒಬ್ಬನನ್ನು ಬಂದಿಸಲು ಪೊಲೀಸರು ತೆರಳಿದ್ದ ವೇಳೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ. ಈ ಕುರಿತು ಪರಿಶೀಲನೆ ನಡೆಸಲು ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಅಮಟೆ ಸ್ಥಳಕ್ಕೆ ಆಗಮಿಸಿದರು. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ತಾಲೂಕಿನ ಮಾಗಲು ಗ್ರಾಮದ ಎಂ.ಕೆ ಪೂರ್ಣೆಶ್ ಈ ಹಿಂದೆ ಹಲವು ಕೃತ್ಯಗಳನ್ನು ಎಸಗಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್...

ಕನ್ನಡ ಅಧ್ಯಯನದಲ್ಲಿ 9 ಚಿನ್ನದ ಪದಕ: ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು.!

ಧಾರವಾಡ: ಅವರ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ.. ತಂದೆ, ತಾಯಿಯ ಆಸೆ ಈಡೇರಿಸಿದ ಹೆಮ್ಮೆ.. ಕಣ್ಣಂಚಲ್ಲಿ ಆನಂದ ಭಾಷ್ಪ.. ಕೊರಳಲ್ಲಿ ಚಿನ್ನದ ಪದಕ.. ಚಿನ್ನದ ಪದಕಕ್ಕೆ ಮುತ್ತಿಕ್ಕಿ ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು..ಈ ಎಲ್ಲ ದೃಶ್ಯಗಳು ಕಂಡು ಬಂದದ್ದು ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ  ಹೌದು! ಸೋಮವಾರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ 73ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ...

ಸಾಮಾನ್ಯ ಸಭೆಯಲ್ಲಿ ಅಭಿವೃದ್ದಿ ಕುರಿತು ಚರ್ಚೆ; ಕಾಮಗಾರಿ ವಿಳಂಬಕ್ಕೆ ವಿರೋಧ ಪಕ್ಷ ಆಕ್ರೋಶ..!

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ  ಸಭಾಂಗಣದಲ್ಲಿ ಸಾಮಾನ್ಯ ಸಭೆ ಆಯೋಜನೆ ಮಾಡಿದ್ದು ಕಮಿಷನರ್ ಈಶ್ವರ್ ಉಳ್ಳಾಗಡ್ಡಿ ಮೇಯರ್ ವೀಣಾ ಭಾರದ್ವಾಡ್ ನೇತೃತ್ವದಲ್ಲಿ ಸಭೆ ನಡೆಯಿತು. ಇನ್ನು ಈ ಸಭೆಯಲ್ಲಿ ಪಾಲಿಕೆ ವ್ಯಾಪ್ತಿಯ ಹಲವು ಕಾಮಗಾರಿಗಳು, ಯುಜಿಡಿ, ಜೆಟ್ಟಿಂಗ್ ಮಷಿನ್ ಸೇರಿದಂತೆ ಸ್ವಚ್ಚತಾ ಕಾರ್ಯದ ಬಗ್ಗೆ ಚರ್ಚೆ ನಡೆಸಲಾಯಿತು. ಉಣಕಲ್ ಕೆರೆಗೆ ಒಳಚರಂಡಿ ನೀರು...

ಗೂಗಲ್ ಮ್ಯಾಪ್ ಅಪ್ಡೇಟ್; ಇಂಡಿಯಾ ಮತ್ತು ಭಾರತ ಎರಡು ಲಭ್ಯ..!

ರಾಷ್ಟ್ರೀಯ ಸುದ್ದಿ: ಗೂಗಲ್ ಮ್ಯಾಪ್ ನಲ್ಲಿ ಅಪ್ಡೇಟ್ ಆಗಿದ್ದು ಇನ್ನು ಮುಂದೆ ಭಾರತ ದೇಶವನ್ನು ಹುಡುಕಬೇಕೆಂದರೆ ಇಂಡಿಯಾ ಎಂದು ಟೈಪ್ ಮಾಡುವ ಬದಲಿಗೆ ಭಾರತ ಎಂದು ಟೈಪ್ ಮಾಡಿದರೆ ದೇಶ ಗೋಚರವಾಗುತ್ತದೆ. ಆಂಗ್ಲ ಭಾಷೆಯ ಇಂಡಿಯಾ ಎನ್ನುವ ಹೆಸರಿನ ಬದಲಿಗೆ ಭಾರತ ಎಂದು ಎಲ್ಲೆಡೆ ಪ್ರಸ್ತಾಪಿಸುತ್ತಿರುವುದನ್ನು ಗಮನಿಸಿದ ಗೂಗಲ್ ಸಂಸ್ಥೆ ಇಂಡಿಯಾದ ಬದಲಿಗೆ ಭಾರತ ಎಂದು...

ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಬೆಂಕಿ; ಎರಡು ಬಸ್ಸುಗಳು ಅಗ್ನಿಗಾಹುತಿ..!

ಬೆಂಗಳೂರು: ರಾಜ್ಯದಾನಿಯಲ್ಲಿ ಪದೇ ಪದೇ ಅಗ್ನಿ ಅವಘಡ ಸಂಭವಿಸುತ್ತಿದೆ , ಕೆಲವು ದಿನಗಳ ಹಿಂದೆ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ಹಾಗೂ ಕೆಲವು ದಿನಗಳ ಹಿಂದೆ ಕೋರಮಂಗಲದ ಕಟ್ಟಡ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ವೀರಭದ್ರನಗರ ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವೀರಭದ್ರ ನಗರದಲ್ಲಿರುವ  ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು...

lokayukta: ವಿಜಯನಗರ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ..!

ವಿಜಯನಗರ :ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಟೊಂಕ ಕಟ್ಟಿ ನಿಂತತ್ತೆ ಕಾಣುತ್ತಿದೆ. ಯಾಕೆಂದರೆ ಬೆಳಿಗ್ಗೆ ಆದರೆ ಹಾಲು ಮಾರುವವರು ತಟ್ಟುಟ್ಟಿದ್ದ ಬಾಗಿಲನ್ನು ಕೆಲವು ದಿನಗಳಿಂದ ಸರ್ಕಾರಿ ಅಧಿಕಾರಿಗಳ ಮನೆ ಬಾಗಿಲನ್ನು ಲೋಕಾಯುಕ್ತ ಅಧಿಕಾರಿಗಳು ತಟ್ಟುತ್ತಿದ್ದಾರೆ. ಈಗಾಗಲೇ ಸಾಕಟ್ಟು ಕಡೆ ದಾಳಿ ನಡೆಸಿರುವ ಲೋಕಾಯುಕ್ತರು ಇಂದು ವಿಜಯನಗರ ಜಿಲ್ಲೆಯ ಕೆಲವು ಕಡೆ ಲಗ್ಗೆ ಇಟ್ಟು ದಾಳಿ ನಡೆಸಿದ್ದಾರೆ....

ಡಿಕೆಶಿಗೆ ಲೈವ್ ನಲ್ಲೇ ಪ್ರಶ್ನೆ ಕೇಳಿದ ಸಂಸದ ಪ್ರಜ್ವಲ್ ರೇವಣ್ಣ..!

ಹಾಸನ: ಕುಮಾರಸ್ವಾಮಿಯವರು ಹೊಳೆನರಸೀಪುರದಿಂದ ವಲಸೆ ಬಂದವರು ಅಂತ ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಸಂಸದ ಪ್ರಜ್ವಲ್ ರೇವಣ್ಣ ಕಾಂಗ್ರೆಸ್ ನಾಯಕರ ವಲಸೆ ಬಂದವರ ಹೆಸರನ್ನು ಹೇಳಿ ಟಾಂಗ್ ಕೊಟ್ಟರು. ದೇವೆಗೌಡ್ರು ಹಾಸನದಿಂದ ಡೆಲ್ಲಿಗೆ ಹೋಗಿದ್ರು ಡೆಲ್ಲಿ ಆಳೋಕೆ, ಅದನ್ನು ತಪ್ಪು ಅನ್ನೋಕಾಗುತ್ತಾ ? ಪ್ರಧಾನಿ ಮೋದಿಯವರು ಗುಜಾರಾತ್ ಇಂದ ಬಂದು ವಾರಣಾಸಿಯಲ್ಲಿ ನಿಲ್ಲಲಿಲ್ವಾ ಎನ್ರಿ...

ಹು-ಧಾ ಪಾಲಿಕೆಯ ಧೀಮಂತ ಪ್ರಶಸ್ತಿಗೂ ಲಾಬಿ: ಸಾಧಕರಿಗೆ ಸಿಗಲಿ ಸೂಕ್ತ ಗೌರವ..!

ಹುಬ್ಬಳ್ಳಿ: ಸಾಧಕರನ್ನು ಗುರುತಿಸಿ ಕೊಡುವ ಪ್ರಶಸ್ತಿಗಳಿಗಿಂತ ಲಾಬಿಗಳಿಗೆ ನೀಡುವ ಪ್ರಶಸ್ತಿಗಳೇ ಪ್ರಸ್ತುತ ದಿನಮಾನಗಳಲ್ಲಿ ಹೆಚ್ಚಾಗಿವೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ನೀಡಲಾಗುತ್ತಿರುವ ಪ್ರಶಸ್ತಿಗೂ ದೊಡ್ಡಮಟ್ಟದ ಲಾಬಿ ನಡೆಯುತ್ತಿರುವುದು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿದೆ. ಹೌದು..ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಅವಳಿನಗರದ ಸಾಧಕರಿಗೆ 'ಧೀಮಂತ' ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ...
- Advertisement -spot_img

Latest News

ಕರ್ನಾಟಕ ಬಿಸಿನೆಸ್ ಅವಾರ್ಡ್ಸ್ 2026 ಸಂಭ್ರಮ: ಸಾಧಕ ನವೋದ್ಯಮಿಗಳಿಗೆ ಸನ್ಮಾನ

ಬೆಂಗಳೂರು ನಗರದ ತ್ರಿಪುರ ವಾಸಿನಿಯಲ್ಲಿ ಕರ್ನಾಟಕ ಟ್ರೇಡ್ ಚೇಂಬರ್ಸ್ ಆಫ್ ಕಾಮರ್ಸ್ ವತಿಯಿಂದ ಕರ್ನಾಟಕ ಬಿಸಿನೆಸ್ ಅವಾರ್ಡ್ಸ್ 2026 ಕಾರ್ಯಕ್ರಮ ಭರ್ಜರಿಯಾಗಿ ನಡೆಯಿತು. ರಾಜ್ಯದ ವಿವಿಧ ಭಾಗಗಳಿಂದ...
- Advertisement -spot_img