ಧಾರವಾಡ: ಈಗಾಗಲೆ 2016 ಜೂನ್ 15 ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿ ನಾಶದ ಆರೋಪಿಯಾಗಿರುವ ವಿನಯ್ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯ ಯೊಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಕಷ್ಟ ಎದುರಾಗಿದೆ.
ಈಗಾಗಲೇ ಸಿಬಿಐ ತನಿಖೆಯಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಇವರು ಈಗ ಜಿಲ್ಲಾ...
ಕೋಲಾರ : ಇಂದು ಕಾವೇರಿ ನದಿ ನೀರು ವಿಚಾರವಾಗಿ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಕೋಲಾರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ವಿವಿಧ ಸಂಘಟನೆಗಳಿಂದ ಶಾಂತಿಯುತ ಪ್ರತಿಭಟನೆ ಕೈಗೊಂಡರು. ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಕಾವೇರಿ ನದಿ ನೀರು ತಮಿಳುನಾಡಿಗೆ ಬಿಡದಂತೆ ನಗರದಲ್ಲಿಂದು...
ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಬಂದ್‌ಗೆ ಸಂಪೂರ್ಣ ಇಲ್ಲ ,ಜಿಲ್ಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಗಳು ಎಂದಿನಂತೆ ಸಂಚಾರ ನಡೆಸುತ್ತಿವೆ. ಆದರೆ ಕೆಲ ಸಂಘಟನೆಗಳಿಂದ ಸಾಂಕೇತಿಕವಾಗಿ ಹೋರಾಟ ನಡೆಸುತ್ತಿವೆ. ಕರವೇ ಪ್ರವೀಣ್ ಶೆಟ್ಟಿ ಬಣ ಇಂದು ಬೆಳಿಗ್ಗೆ 10 ಗಂಟೆಯಿಂದ ಜನರದಲ್ಲಿ ಸರ್ಕಾರದ ಅಣುಕು ಶವಯಾತ್ರೆ ಮಾಡಲು ಸಿಧರಿಸಿದ್ದಾರೆ.
ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ,...
ಹಾವೇರಿ : ನಗರದ ಬಸ್ ನಿಲ್ದಾಣದಲ್ಲಿ ಕರ್ನಾಟಕ ಬಂದ್ ಇರುವ ಹಿನ್ನೆಲೆ ನಿನ್ನೆ ತಡರಾತ್ರಿ ಊರಿಗೆ ತೆರಳಲು ನಿಲ್ದಾಣದಲ್ಲಿ ಬಸ್ ಗಾಗಿ ಕಾದು ಕುಳಿತಿದ್ದ ಯುವತಿಯ ಕೈಯಿಂದ ಕಳ್ಳನೊಬ್ಬ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದನು.
ಇದೇ ವೇಳೆ ತಕ್ಷಣ ಎಚ್ಚೆತ್ತುಕೊಂಡ ಯುವತಿ ಓಡಿಹೋಗುತ್ತಿದ್ದ ಕಳ್ಳನನ್ನು ಸ್ವತಃ ಬೆನ್ನತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾಳೆ. ನಂತರ ಕಳ್ಳನ ಕೈಯಿಂದ...
ಗದಗ: ಕಾರು ಹಾಗೂ ಬಸ್ಸು ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಭೀಕರ ಅಪಘಾತಕ್ಕೆ ಕಾರು ಚಾಲಕನ ಜೊತೆಗೆ ಪಕ್ಕಕ್ಕೆ ಕುಳಿತ ವ್ಯಕ್ತಿ ಸಹ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಇನ್ನು ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಇದೇ ವೇಳೆ ಸರ್ಕಾರಿ ಬಸ್ ಕೂಡ...
ಹುಬ್ಬಳ್ಳಿ : ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್ ಕೇಳಿದ್ದೇನೆ. ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಬಿಜೆಪಿಯಲ್ಲಿನ ಅಸಮಧಾನದ ಕಾರಣ ಕಾಂಗ್ರೆಸ್‌ಗೆ ಬಂದಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್...
ರಾಜ್ಯ ಸುದ್ದಿ: ಇವತ್ತೂ ಸಹ ಸಿಎಂ ನವರ ಹೇಳಿಕೆ ನೋಡಿದ್ದೇನೆ ಈಗ 3 ಸಾವಿರ ಕ್ಯೂಸೆಕ್ ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್ ಆದೇಶ ಬಂದಾಗ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ್ದರೆ ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ ತಡವಾಗಿಯಾದರೂ ಸರ್ಕಾರಕ್ಕೆ ಬುದ್ದಿ ಬಂದಿದೆ.
ಜನ ಬೀದಿಗಿಳಿದು ಹೋರಾಟ ಮಾಡುವ...
ಕಾವೇರಿ ನೀರಿನ ವಿಚಾರವಾಗಿ ನಾಳೆ ಸೆ.29 ರಂದು ರಾಜ್ಯಾದಂತ ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಏನೇನಿರುತ್ತೇ ಏನಿರಲ್ಲ ಎಂಬುದರ ಮಾಹಿತಿ ಇಲ್ಲಿದೆ.
ಏನಿರುತ್ತೆ
ಏನಿರಲ್ಲಾ/
ಆಂಬುಲೆನ್ಸ್ ಸೇವೆ
ಖಾಸಗಿ ಬಸ್
ತರಕಾರಿ, ಹಾಲು
-ಏರ್ ಪೋರ್ಟ್ ಟ್ಯಾಕ್ಸಿ ಲಾರಿ
- ಮೆಡಿಕಲ್ಸ್
-ಸರ್ಕಾರಿ ನೌಕರರು
-ಶಾಪಿಂಗ್ ಮಾಲ್
- ಆಸ್ಪತ್ರೆ
-ಬ್ಯಾಂಕ್
ಸರ್ಕಾರಿ ಕಛೇರಿಗಳು
ಪೆಟ್ರೋಲ್ ಬಂಕ್
-ಐಟಿ ಬಿಟಿ ಕಂಪನಿಗಳು
- ಬಿಎಂಟಿಸಿ
- ಕೆಎಸ್ಆರ್ಟಿಸಿ.
-ಆಟೋ ಟ್ಯಾಕ್ಸಿ,
ಎಪಿಎಂಎಸ್ ಮಾರುಕಟ್ಟೆ.
-ಮೆಟ್ರೋ
- ಮಾರುಕಟ್ಟೆ,
ಶಾಪಿಂಗ್ ಮಾಲ್,
ಅಂಗಡಿ...
ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಖಚಿತವಾಗುತ್ತಿದ್ದಂತೆ ಹಲವು ನಾಯಕರು ಪಕ್ಷಗಳಿಗೆ ಗುಡ್ಬೈ ಹೇಳ್ತಿದ್ದಾರೆ. ಸದ್ಯ ಈ ಸಾಲಿಗೆ ಬಿಜೆಪಿಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಸಮಾಧಾನಿತ ಬಿಜೆಪಿ ನಾಯಕರು “ಆಪರೇಷನ್ ಹಸ್ತ” ಟಾಸ್ಕ್ ಪಡೆದುಕೊಂಡಿದ್ದರು ಎನ್ನಲಾಗಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಸಮ್ಮುಖದಲ್ಲಿ...
ನವಲಗುಂದ: ಆಸ್ಪತ್ರೆಯಲ್ಲಿ ವೈದ್ಯರು ಮಾಡುವ ಯಡವಟ್ಟಿನಿಂದಾಗಿ ರೋಗಿಗಳು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಾರೆ. ಆದರೆ ಇಲ್ಲಿ ಅನಾರೋಗ್ಯದಿಂಧ ಬಳಲುತ್ತಿರವ ವ್ಯಕ್ತಿಯನ್ನು ಸರಿಯಾಗಿ ಪರೀಕ್ಷೆ ಮಾಡದೆ ಸತ್ತು ಹೋಗಿದ್ದಾನೆ ಎಂದು ಕುಟುಂಬಸ್ಥರಿಗೆ ಸುದ್ದಿ ಮುಟ್ಟಿಸಿದ್ದಾರೆ.
ನವಲಗುಂದ ಗ್ರಾಮದ ಸಿದ್ದಾಪುರ ಓಣಿಯ ಶಿವಪ್ಪ ಮಲ್ಲಪ್ಪ (56)ತೋಟದ ಎಂಬ ವ್ಯಕ್ತಿ ಅನಾರೋಗದ್ಯದಿಂದ ಬಳಲುತ್ತಿದ್ದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಆಕ್ಸಿಜನ್ ಸಿಲೀಂಡರ್...