Sunday, May 24, 2026

political news

ಭಾಗ್ಯಗಳ ಕೊಡುವಲ್ಲಿ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ.- ಬಿ ಎಸ್ ಯಡಿಯೂರಪ್ಪ

ರಾಜಕೀಯ: ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತಿಲ್ಲದೆ ಜಾರಿ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಜೊತೆಗೆ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬಾರದು, ಮಹಿಳಾ ಸ್ವಸಹಾಯ ಸಂಘದ ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಗಮನಾರ್ಹ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.ನಗರದ ಫ್ರೀಡಂ ಪಾರ್ಕ್​ನಲ್ಲಿ ಒಂದು...

ಕಾಸಿಗಾಗಿ ಪೋಸ್ಟಿಂಗ್ ದಾಖಲೆ ಕೊಡಿ ಎಂದವರಿಗೆ ಚಳಿ ಬಿಡಿಸಿದ ಹೆಚ್.ಡಿ.ಕುಮಾರಸ್ವಾಮಿ

ರಾಜಕೀಯ: ಬೆಂಗಳೂರು: ಈ ಸರಕಾರ ಬಂದ ಮೇಲೆ ನಡೆಯುತ್ತಿರುವ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟಿಂಗ್ ಬಗ್ಗೆ ನಾನು ದಾಖಲೆ ಕೊಡಲು ಸಿದ್ಧನಿದ್ದೇನೆ. ತನಿಖೆ ನಡೆಸುವ ದಮ್ಮು ತಾಕತ್ತು ಸರಕಾರಕ್ಕೆ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು; ಯಾರೋ ಒಬ್ಬರು...

ಗ್ಯಾರಂಟಿ ಬಿಡದ ಬಿಜೆಪಿ ಸದಸ್ಯರು

ರಾಜಕೀಯ ಸುದ್ದಿ: ಕಲಾಪ ಆರಂಭದಲ್ಲೆ ಗ್ಯಾರಂಟಿ ಜಾರ ಕುರಿತು ಚರ್ಚೆಗೆ ನಿಳುವಳಿ ನೀಡಿದ್ದು ಇದರ ಬಗ್ಗೆ ಚರ್ಚೆಗೆ ಅನುವು ಮಾಡಿಕೊಡದ ಸ್ಪೀಕರ್ ಯು ಟಿ ಖಾದರ್ ಅವರು ಪ್ರಶ್ನಾವಳಿಗಳು ಮುಗಿದ ನಂತರ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ಹೇಳಿದರು. ಆದರೆ ವಿರೋಧ ಪಕ್ಷದ ಸದಸ್ಯರು ಗ್ರಾರಂಟಿ ಗಳ ಬಗ್ಗೆ ಚರ್ಚೆ ಮಾಡೇ ಈರುತ್ತೇವೆಂದು ಪಟ್ಟು ಹಿಡಿದರು , ಪದೆ...

ಭ್ರಷ್ಟಾಚಾರ ಬೆಂಕಿ ಇಲ್ಲದೆ ಹೊಗೆಯಾಡಲ್ಲ:ಬೊಮ್ಮಾಯಿ

Political news: ಭ್ರಷ್ಟಾಚಾರ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಇನ್ನು ಸಿಎಂ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ‌ ಕೇಳಿದ್ದಾರೆ, ಅಲ್ಲಿ ಕೋಟ್ಯಾಂತರ ರೂಪಾಯಿ ಕೇಳುತ್ತಿದ್ದಾರೆ. ವರ್ಗಾವಣೆ ರದ್ದು ಆಗುವುದು, ಮತ್ತೆ...

ರಾಜಕೀಯ ಸೇರುವ ಕುರಿತು ಸ್ಪಷ್ಟನೆ ಕೊಟ್ಟ ಕಿಚ್ಚ ಸುದೀಪ್

ರಾಜಕೀಯ ಸುದ್ದಿ: ಕನ್ನಡದ ನಟ ಕಿಚ್ಚ ಸುದೀಪ್ ಬಿಜೆಪಿ ಸೇರುವ ಮೂಲಕ ರಾಜಕಾರಣಕ್ಕೆ ಸೇರಲಿದ್ದಾರೆ ಎನ್ನುವ ಸುದ್ದಿ ತುಂಬಾ ಹರಿದಾಡಿತಿತ್ತು . ಅದಕ್ಕಾಗಿ ಮುಖ್ಯಮಂತ್ರಿಗಳ ಜೊತೆ ಸಭೆ ಸುದ್ದಿಗೋಷ್ಟಿ ನಡೆಸಿದ ಕಿಚ್ಚ ಸುದೀಪ್ ಅವರು ನಾನು ರಾಜಕಾರಣಕ್ಕೆ  ಸೇರುವುದಿಲ್ಲ ಅದೇ ರೀತಿ ಪಕ್ಷದ ಪರವಾಗಿಯೂ ಪ್ರಚಾರ ಮಾಡುವುದಿಲ್ಲ . ನಾನು ಕೇವಲ ವ್ಯಕ್ತಿಯ ಪರವಾಗಿ ಪ್ರಚಾರ...

ಒಳ ಮೀಸಲಾತಿ ವಿಚಾರವಾಗಿ ಪ್ರತಿಭಟನೆ

political news ಬಂಜಾರ ಸಮುದಾಯದ ಒಳಮೀಸಲಾತಿ ವಿಚಾರವಾಗಿ ಸಿಎಂ ತವರು ಕ್ಷೇತ್ರವಾದ ಶಿಗ್ಗಾಂ ಬಳಿಯ ಗೌಡೂರು ಗ್ರಾಮದ ಬಂಜಾರ ಸಮುದಾಯದ ತಿಪ್ಪೆಸ್ವಾಮಿ ಎನ್ನುವ ಬಂಜಾರ ಸಮುದಾಯದ ಸ್ವಾಮಿಜಿಗಳು ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದರು. ಈ ಹಿಂದೆ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ಮನೆಯ ಮೇಲೆ ಬಂಜಾರ ಸಮುದಾಯದವು ಕಲ್ಲು ತೂರಾಟ ಮಾಡಿದ್ದರು . ಈಗ ಮುಖ್ಯಮಂತ್ರಿ...

ಅರುಣ್ ಸಿಂಗ್​ ಹೆಸರಿನಲ್ಲಿ ಕಿಡಿಗೇಡಿಗಳು ಅಭ್ಯರ್ಥಿಗಳ ನಕಲಿ ಪಟ್ಟಿ ಬಿಡುಗಡೆ…!

political news: ಎರಡು ದಿನಗಳ ಕಾಲ ನಡೆಯುತ್ತಿರುವ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ತೀವ್ರ ಕುತೂಹಲ ಮೂಡಿಸಿದೆ. ಸಭೆ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯೊಂದು ಸಾಮಾಜಿ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು ಆಗುತ್ತಿವೆ....

ಬಿಜೆಪಿಗೆ ಸೇರ್ಪಡೆಯಾದ ಅರಕಲಗೂಡು ಮಾಜಿ ಶಾಸಕ ಎ.ಟಿ ರಾಮಸ್ವಾಮಿ

political news: ಶುಕ್ರವಾರ ಜೆಡಿಎಸ್ ಗೆ ರಾಜಿನಾಮೆ ನೀಡಿದ ಅರಕಲಗೂಡು ಶಾಸಕ ಎ ಟಿ ರಾಮಸ್ವಾಮಿ ಇವರು ಇಂದು ದೆಹಲಿಗೆ ತೆರಳಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಕಮಲದ ಪಾಳಯಕ್ಕೆ ಸೇರಿಕೊಂಡಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅರಕಲಗೂಡು ಶಾಸಕ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಕ್ಷದ ಶಾಲು ಹೊಡಿದ ಸದಸ್ಯತ್ವದ...

ನಾನೆ ಎಲ್ಲಾ ಮೋದಿ ಇಲ್ಲಾ ಪಾದಿ ಇಲ್ಲ- ಬಿಜೆಪಿ ಶಾಸಕ ಶಿವರಾಜ್ ಪಾಟೀಲ್

ಜಿಲ್ಲಾ ಸುದ್ದಿ : ರಾಯಚೂರು ನಗರ ಕ್ಷೇತ್ರದ ಬಿಜೆಪಿ ಶಾಸಕ ಡಾ ಶಿವರಾಜ್ ಪಾಟೀಲ್ ಮಾನ್ಯ ಪ್ರಧಾನಮಂತ್ರಿಗಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಕರವೇ ಜಿಲ್ಲಾ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಜೈನ್ ಹಾಗೂ ಡಾ ಶಿವರಾಜ್ ಪಾಟೀಲ್ ಮಧ್ಯೆ ಈ ಸಂಭಾಷಣೆ ನಡೆದಿದೆ  ಎಂದು ಹೇಳಲಾಗುತ್ತಿದೆ. ಈ ಆಡಿಯೋ ಚುನಾವಣೆ ಸಂದಭರ್ದಲ್ಲೇ ಹೆಚ್ಚು ವೈರಲ್ ಆಗಿದ್ದು...

ಹರಕೆಯ ಕುರಿಯಾಗಲಿದ್ದಾರಾ ಬಿವೈ ವಿಜಯೇಂದ್ರ ..?

ವರುಣಾ: ಇನ್ನೇನು ಮೇ 10 ರಂದು ವಿಧಾನಸಭಾ ಚುನಾವಣಾ ನೆಡೆಯಲಿದ್ದೂ ಜೆಡಿಎಸ್ ಮತ್ತು ಕಾಂಗ್ರೆಸ್ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದಾರೆ. ಆದರೆ ಭಾರತೀಯ ಜನತಾ ಪಾರ್ಟಿ ಈವರೆಗೂ ಟಿಕೆಟ್ ನೀಡದೆ ಕಾದು ನೋಡುವ ತಂತ್ರಗಾರಿಕೆ ನಡೆಸಿದ್ದಾರೆ. ಹಾಗೂ ಈ ಬಾರಿಯ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರವು ಚುನಾವಣಾ ಕಾರಣದಿಂದಾಗಿ ರಾಷ್ಟ್ರಾದ್ಯಂತ ಚರ್ಚೆಯಾಗುತ್ತಿದೆ. ಏಕೆಂದರೆ ವಿರೋಧ ಪಕ್ಷದ...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img