Tuesday, May 26, 2026

political news

Bidar News: ಮಳೆ ಬಂತೆಂದು ಮರದ ಕೆಳಗೆ ನಿಂತ ಯುವಕ ಸಿಡಿಲು ಬಡಿದು ಸಾ*!

Bidar News: ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ್ ಗ್ರಾಮದಲ್ಲಿ ಮಂಗಳವಾರದಂದು (ಮಾ.31) ನಡೆದಿದೆ. ರಾಹುಲ್ ರಮೇಶ ಭಾಸ್ಕರೆ (25) ಮೃತ ಯುವಕ ಎಂದು ತಿಳಿದು ಬಂದಿದೆ. ಕೆಲಸದ ಸಂಬಂಧ ಗ್ರಾಮದ ಹೊರವಲಯಕ್ಕೆ ಹೋಗಿದ್ದರು. ಮಳೆ ಬರುತ್ತಿರುವುದು ಕಂಡು ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಅಪ್ಪಳಿಸಿದ ಪರಿಣಾಮ...

ಬಸ್ ನಿಲ್ದಾಣಕ್ಕೆ ನುಗ್ಗಿದ ಬಸ್, 2 ವರ್ಷದ ಮಗು ಮತ್ತು ಮಹಿಳೆಗೆ ಡಿಕ್ಕಿ, ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Haveri News: ಹಾವೇರಿ: ಹಾವೇರಿ ಬಸ್ ನಿಲ್ದಾಣದಲ್ಲಿ ಆತಂಕಕಾರಿ ಘಟನೆ ನಡೆದಿದೆ. NWKSRTC ಬಸ್ ನಿಲ್ದಾಣದ ಕಾರಿಡಾರ್‌ಗೆ ನುಗ್ಗಿದ್ದು, 2 ವರ್ಷದ ಮಗು ಸೇರಿ ಮಹಿಳೆಗೆ ಗಂಭೀರ ಗಾಯವಾಗಿದೆ. ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ಬಸ್ ಅತಿ ವೇಗದಲ್ಲಿ ಬಸ್ ನಿಲ್ದಾಣಕ್ಕೆ ನುಗ್ಗಿಬಂದಿದ್ದು, ಬೇಕರಿ ಬಳಿ ನಿಂತಿದ್ದ ಪ್ರಯಾಣಿಕರಿಗೆ ಬಸ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಈ ಘಟನೆ ಬಳಿಕ,...

Political News: ಸಿಎಂ ಸಿದ್ದರಾಮಯ್ಯರನ್ನು ಬಹಿರಂಗ ಚರ್ಚೆಗೆ ಕರೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿಎಂ ಸಿದ್ದರಾಮಯ್ಯ ವಿರುದ್ಧ ಎಕ್ಸ್ ಮೀಡಿಯಾದಲ್ಲಿ ಮಾತನಾಡಿದ್ದು, ಕೆಲ ವಿಷಯವಾಗಿ ಚರ್ಚೆಗೆ ಬನ್ನಿ ಎಂದು ಸವಾಲ್ ಹಾಕಿದ್ದಾರೆ. ಗೌರವಾನ್ವಿತ ಮುಖ್ಯಮಂತ್ರಿ ಸಿದ್ದರಾಮಯ್ಯಅವರೇ, ಆಯವ್ಯಯ ಶ್ವೇತಪತ್ರವಲ್ಲ, ದೀರ್ಘಾವಧಿ ಬಜೆಟ್ ಮಂಡನೆ ಸಾಧನೆಯೂ ಅಲ್ಲ, ರಾಜ್ಯವನ್ನು ಸಾಲದ ಕೂಪಕ್ಕೆ ದೂಡಿದ್ದೇ ನಿಮ್ಮ ಸಾಧನೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿಗತಿಯ...

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ ಸಿಲೆಂಡರ್ ಸಮಸ್ಯೆ ಉಂಟಾಗಿದ್ದು, ಅಗತ್ಯ ಕ್ರಮ ಕೈಗ``ಳ್ಳುವಂತೆ ಆಗ್ರಹಿಸಿ, ಪ್ರತಿಭಟನೆ ನಡೆಸಿದರು. ಮಂಡ್ಯದ ಸಂಜಯ ವೃತ್ತದಲ್ಲಿ ಈಡುಗಾಯಿ ಒಡೆದು ಪ್ರತಿಭಟನೆ ನಡೆಸಿದ್ದು, ಯುದ್ಧ ನಿಲ್ಲಿಸಿ, ಗ್ಯಾಸ್ ಸಿಲಿಂಡರ್ ಕೊಡಿ...

Tumakuru: ನಾಳೆ ತುಮಕೂರಿಗೆ ರಾಷ್ಟ್ರಪತಿ ಭೇಟಿ ಹಿನ್ನೆಲೆ: ನಗದಾದ್ಯಂತ ಹೈ ಅಲರ್ಟ್..

Tumakuru News: ತುಮಕೂರು: ನಾಳೆ ತುಮಕೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದು, ತುಮಕೂರಿನಾಾದ್ಯಂತ ಹೈ ಅಲರ್ಟ್ ಮಾಡಲಾಗಿದೆ. ನಾಳೆ ಸಿದ್ದಗಂಗಾ ಶ್ರೀಗಳಾದ ಶಿವಕುಮಾರ ಸ್ವಾಮಿಜಿಗಳ ೧೧೯ನೇ ಜನ್ಮದಿನೋತ್ಸವ ಹಿನ್ನೆಲೆ, ಈ ಕಾರ್ಯಕ್ರಮದಲ್ಲಿ ದ್ರೌಪದಿ ಮುರ್ಮು ಅವರು ಭಾಗವಹಿಸಲಿದ್ದಾರೆ. ಹಾಗಾಗಿ ನಗರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಇನ್ನು ಈ ಬಗ್ಗೆ ಮಾತನಾಡಿರುವ ಎಸ್ಪಿ ಅಶೋಕ್ ಅವರು, ಜಿಲ್ಲೆಯಾದ್ಯಂತ ಕಟ್ಟು...

Bagalakote: ಉಪಚುನಾವಣೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾತಾವರಣ ಪೂರಕವಾಗಿದೆ: CM Siddaramaiah

Bagalakote News: ಈ ಬಾರಿ ಬಾಗಲಕೋಟೆ ಉಪಚುನಾವಣೆಗೆ ಸಿಎಂ ಸಿದ್ದರಾಮಯ್ಯ 5 ದಿನ ಪ್ರಚಾರ ಮಾಡಲಿದ್ದು, ಇಂದು ಕೂಡ ಪ್ರಚಾರ ಮುಂದುವರೆದಿದೆ. ಪ್ರಚಾರಕ್ಕೂ ಮುನ್ನ ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ. ಇದು ನಮ್ಮ ಗೆಲುವಿನ ಸ್ಪಷ್ಟ ಸೂಚನೆ...

Davanagere: ಕಾಂಗ್ರೆಸ್ ನಾಯಕರ ಮನವೊಲಿಕೆಗೆ ಕ್ಯಾರೇ ಎನ್ನದ ಚುನಾವಣಾ ಅಭ್ಯರ್ಥಿ ಖಾದರ್ ಬಾಷಾ..

Davanagere News: ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಪ್ರಚಾರ ಜೋರಾಗಿದೆ. ಆದರೆ ಕಾಂಗ್ರೆಸ್​​ಗೆ ಅಲ್ಪಸಂಖ್ಯಾತ ಸಮುದಾಯದ ಮತ ವಿಭಜನೆಯಾಗುವ ಆತಂಕ ಎದುರಾಗಿದೆ. ಹೀಗಾಗಿ ಸಾಧಿಕ್ ಪೈಲ್ವಾನ್ ಬಳಿಕ ಕಣದಲ್ಲಿರುವ ಮತ್ತೋರ್ವ ಮುಸ್ಲಿಂ ಪಕ್ಷೇತರ ಅಭ್ಯರ್ಥಿ ಖಾದರ್ ಬಾಷಾ ಮನವೊಲಿಕೆಗೆ ಕಾಂಗ್ರೆಸ್ ಮುಂದಾಗಿದೆ. ಮುಸ್ಲಿಂ ಸಮುದಾಯದ ಹಿರಿಯ ನಾಯಕ ಸಿಎಂ ಇಬ್ರಾಹಿಂ ಪ್ರಚಾರಕ್ಕಿಳಿಯುತ್ತಿದ್ದಂತೆಯೇ ಎಚ್ಚೆತ್ತುಕೊಂಡು...

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಸಿ.ಟಿ.ರವಿ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರೀಖ್ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಐಸಿಸ್ ಸಂಘಟನೆಯಿಂದ ಪ್ರೇರಣೆ ಪಡೆದಿದ್ದ ಈ ಸ್ಥಳೀಯ ಉಗ್ರ, ಭಾರತದ...

News: ಎಲ್ಲಾ ವಿರೋಧ ಮೀರಿ ವಿವಾಹವಾದ ಖ್ಯಾತ ವ್ಲಾಗರ್ ಸಾಕೀಬ್ ಸೈಫಿ ಮತ್ತು ಕನ್ನಿಕಾ ಶರ್ಮಾ

News: ಖ್ಯಾತ ಹಿಂದಿ ವ್ಲಾಗರ್ ಆಗಿರುವ ಕನ್ನಿಕಾ ಶರ್ಮಾ ಮತ್ತು ಸಾಕೀಬ್ ಸೈಫಿ ವಿವಾಹವಾಗಿದ್ದಾರೆ. ಹಲವು ದಿನಗಳಿಂದ ಇವರಿಬ್ಬರೂ ಮದುವೆಯಾಗುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಆಗ ಹಲವರು ಇವರ ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದು ಲವ್ ಜಿಹಾದ್. ವಿವಾಹದ ಬಳಿಕ ಈಕೆಯ ಜೀವನವೂ ಹಾಳಾಗಲಿದೆ ಎಂದು ಹಲವರು ಹೇಳಿದ್ದರು. ಕೆಲ ದಿನಗಳ ಹಿಂದೆ...

Political News: ನಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಇದೊಂದು ಶ್ಲಾಘನೀಯ ನಿರ್ಧಾರ: ದಿನೇಶ್ ಗುಂಡೂರಾವ್

Political News: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ತೃತೀಯ ಭಾಷೆಯಯಾಗಿರುವ ಹಿಂದಿಯನ್ನು ರಾಜ್ಯ ಸರ್ಕಾರ ಗ್ರೇಡ್‌ಗೆ ಮಾತ್ರ ಸೀಮಿತಗ``ಳಿಸಿದೆ. ಈ ನಿರ್ಧಾರವನ್ನು ಹಲವರು ಶ್ಲಾಘಿಸಿದ್ದು, ಮತ್ತೆ ಹಲವರು ವಿರೋಧಿಸಿದ್ದಾರೆ. ಈ ನಿರ್ಧಾರದ ಪರ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕನ್ನಡ ನಾಡಿನ ನಮ್ಮ ಮಕ್ಕಳ ಮೇಲೆ ಹಲವು ದಶಕಗಳಿಂದ ಇದ್ದ ಹಿಂದಿ ಹೇರಿಕೆಯ ಭಯ ಮತ್ತು ಅನ್ಯ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img