ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕುಲಪತಿಗಳ ಮತ್ತು ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಮತ್ರಿಗಳು, ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್ ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ ತಿಳಿಸಿದರು.
ಬೇರೆ ಬೇರೆ ಭಾಷೆ, ಸಂಸ್ಕೃತಿ ಮತ್ತಿತರ ಅಂಶಗಳ ಕಾರಣದಿಂದ ನಮ್ಮ ದೇಶದಲ್ಲಿ ಏಕ...
ಹಾಸನ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರವಾಗಿ ಮಾಜಿ ಶಾಸಕ ಪ್ರೀತಂ ಗೌಡ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಹಾಸನದಲ್ಲಿ ಬಿಜೆಪಿಯಿಂದ ಕ್ಯಾಂಡಿಡೇಟ್ ಹಾಕುತ್ತೇವೆ. ಮುಂದಿನ ದಿನಗಳಲ್ಲಿ ಬಹುಶಃ ಜನತಾದಳದವರು ಸಪೋರ್ಟ್ ಮಾಡೋ ದಿನ ಬರಬಹುದು ಈಗಲೇ ನಾವು ಏನು ಹೇಳುವುದಿಲ್ಲ ಅದು ಅವರಿಗೆ ಬಿಟ್ಟ ವಿಚಾರ ಎಂದರು.
ಬಿಜೆಪಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ...
ಬೆಂಗಳೂರು: ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಹೊಸ ಪೀಠ ರಚನೆ ಮಾಡಿದೆ. ರಾಜ್ಯ...
ನಂಜನಗೂಡು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ದಕ್ಷಿಣ ಕಾಶಿ ಖ್ಯಾತಿಯ ನಂಜನಗೂಡಿನ ಶ್ರೀಕಂಠೇಶ್ವರ ದೇವರ ದರ್ಶನ ಪಡೆದರು.
ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ಸತ್ಕರಿಸಲಾಯಿತು. ಈ ವೇಳೆ ನಂಜನಗೂಡು ತಾಲೂಕು ಪಂಚಾಯತಿ ಇಒ ರಾಜೇಶ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಮಹಿಳಾ ಮತ್ತು...
ಹುಬ್ಬಳ್ಳಿ: ನಗರದ ರಾಣಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ೧೧ ದಿನಗಳವರೆಗೆ ಶ್ರೀ ಗಜಾನನ ಉತ್ಸವ ಆಚರಣೆಗಾಗಿ ಅವಕಾಶ ನೀಡಬೇಕೆಂದು ಆಗ್ರಹಿಸಿ ನಗರದ ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ ವತಿಯಿಂದ ನಗರದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಸಮಿತಿಯ ಸಂಚಾಲಕರಾದ ಹನುಮಂತಸಾ ನಿರಂಜನ, ನಗರದ ರಾಣಿ ಚೆನ್ನಮ್ಮ ಮೈದಾನ ಹು-ಧಾ...
ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬೆಳಿಗ್ಗೆ ಬಿಜೆಪಿ ಕೋರ್ ಕಮಿಟಿ ನಡೆಯಿತು.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿ.ವಿ....
ಅಂತರಾಷ್ಟ್ರೀಯ ಸುದ್ದಿ: ತೈವಾನ್‌ನ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಿರ್ಧರಿಸಿದ್ದಾರೆ ಮತ್ತು ಎಂದಿಗೂ ಬಲದ ಬೆದರಿಕೆಗಳಿಗೆ ಬಲಿಯಾಗುವುದಿಲ್ಲ ಎಂದು ತೈವಾನ್ ಸರ್ಕಾರದ ಚೀನಾ-ನೀತಿ ಮೇಕಿಂಗ್ ಮೇನ್‌ಲ್ಯಾಂಡ್ ಅಫೇರ್ಸ್ ಕೌನ್ಸಿಲ್ ಬೀಜಿಂಗ್ ದ್ವೀಪದ ಬಳಿ ಮಿಲಿಟರಿ ಡ್ರಿಲ್‌ಗಳನ್ನು ಪ್ರಾರಂಭಿಸಿದ ನಂತರ ಶನಿವಾರ ಹೇಳಿದೆ.
ತೈವಾನ್‌ನ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಿರ್ಧರಿಸಿದ್ದಾರೆ ಮತ್ತು ಬಲದ ಬೆದರಿಕೆಗಳಿಗೆ ಎಂದಿಗೂ...
ಬೆಂಗಳೂರು: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ನಡೆದ 'ನಮ್ಮೂರ ನಾಗಪಂಚಮಿ-2022' ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಚಾಮುಂಡೇಶ್ವರಿ...
ರಾಷ್ಟ್ರೀಯ ಸುದ್ದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಇಲ್ಲಿ ಮಧ್ಯಪ್ರದೇಶ ಸರ್ಕಾರದ "ರಿಪೋರ್ಟ್ ಕಾರ್ಡ್" ಅನ್ನು ಬಿಡುಗಡೆ ಮಾಡುಲಿದ್ದಾರೆ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪಾಕೆಟ್ ಬರೋ ಗ್ವಾಲಿಯರ್‌ನಲ್ಲಿ ಬಿಜೆಪಿಯ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಕಾರ್ಯಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
"ಶಾಜಿ ಅವರು...
ಧಾರವಾಡ: ಧಾರವಾಡ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವ ಹೈಕೋರ್ಟ್ ಸಮೀಪದಲ್ಲಿ ಸೇತುವೆಯ ಕೆಳಗಡೆ ಸಿಲುಕಿಗೊಂಡಿರುವ ಗ್ಯಾಸ್ ಟ್ಯಾಂಕರ್ ಅನಾಹುತವಾಗದಂತೆ ಪೊಲೀಸರು ತೀವ್ರ ನಿಗಾವನ್ನ ವಹಿಸಿದ್ದು, ಬಹುತೇಕ ಮೂವತ್ತು ಕಿಲೋಮೀಟರ್ ರಸ್ತೆ ಬಂದ್ ಆಗಿದೆ.
ಬೃಹದಾಕಾರದ ಗ್ಯಾಸ್ ಟ್ಯಾಂಕರ್ ಸೇತುವೆ ಕೆಳಗಡೆ ಹಾಯ್ದು ಹೋಗುವಾಗ ಮೇಲೆ ಬಡಿದು ಗ್ಯಾಸ್ ಲೀಕ್ ಆಗಿದೆ. ತಕ್ಷಣವೇ ಅಲ್ಲಿಂದ ಇಳಿದು ಹೋದ...