Health Tips: ಇಂದಿನ ಕಾಲದ ಹಲವರಿಗೆ ಮನೆಗೆ ಹಣ್ಣು ತೆಕೋಂಡು ಹೋಗಿ, ಸಿಪ್ಪೆ ಸುಲಿದು ತಿನ್ನೋದು ಕೂಡಾ ಉದಾಸೀನದ ಕೆಲಸ ಅಂದ್ರೆ ನೀವು ನಂಬಲೇಬೇಕು. ಹಾಗಾಗಿಯೇ ಅವರು ಜ್ಯೂಸ್ ಅಂಗಡಿಗೆ ಹೋಗಿ, ಜ್ಯೂಸ್ ಕುಡಿಯುತ್ತಾರೆ. ಆದರೆ ಜ್ಯೂಸ್ ಉತ್ತಮವೋ..? ಹಣ್ಣು ಉತ್ತಮವೋ..? ಆರೋಗ್ಯಕರವಾದದ್ದು ಯಾವುದು ಅಂತಾ ತಿಳಿಯೋಣ ಬನ್ನಿ..
ವೈದ್ಯರು ಹೇಳುವ ಪ್ರಕಾರ, ಹಣ್ಣಿನ ಸೇವನೆಯೇ...
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 27 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣವನ್ನು ಜಪ್ತಿ ಮಾಡಿದ್ದಾರೆ.
ಕಾರ್ಯಾಚರಣೆಯಲ್ಲಿ 320 ಗ್ರಾಂ ಚಿನ್ನಾಭರಣಗಳು ಹಾಗೂ 690 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂರು ಆರೋಪಿಗಳನ್ನು ಬಂಧಿಸಿ, ಒಟ್ಟು...
Haveri News: ಹಾವೇರಿ: ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಮತ್ತು ದುಶ್ಚಟ ಬಿಡಿ ಅಭಿಯಾನ ನಡೆದಿದ್ದರ ಪರಿಣಾಮ, ಮದ್ಯಪಾನ ಮಾರಾಟದ ಮೇಲೂ ಬಿದ್ದಿದೆ.
ಹೋರಾಟದ ಪರಿಣಾಮವಾಗಿ, ಹಾವೇರಿ ಜಿಲ್ಲೆಯಲ್ಲಿ ಇತಿಹಾಸದಲ್ಲೇ ಎಂದೂ ಆಗದಷ್ಟು ಮದ್ಯ ಮಾರಾಟದಲ್ಲಿ ಲಾಸ್ ಆಗಿದೆ. ಇಟ್ಟಲ್ಲೇ ಮದ್ಯ ಎಕ್ಸ್‌ಪೈರ್ ಆಗುವಷ್ಟು, ಎಫೆಕ್ಟ್ ಆಗಿದ್ದು, ಹಾವೇರಿ ಡಿಪೋದಲ್ಲಿ 76 ಲಕ್ಷ ಮೌಲ್ಯದ ಮದ್ಯವನ್ನು...
Koppala News: ಕೊಪ್ಪಳ: ಕೊಪ್ಪಳದಲ್ಲಿ ನೀರು ಮತ್ತು ಚರಂಡಿ ಸ್ವಚ್ಛತೆಗಾಗಿ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಕೊಪ್ಪಳದ 15ನೇ ವಾರ್ಡ್ ಸರದಾರ ಗಲ್ಲಿಯಲ್‌ಲಿ ಚರಂಡಿ ಗಬ್ಬು ನಾರುತ್ತಿದ್ದು, ವಾರ್ಡ್ ಮೆಂಬರ್‌ಗಳು ಸ್ವಚ್ಛತೆ ಬಗ್ಗೆ ಗಮನ ಹರಿಸುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಪ್ಪಳದ ಮುಖ್ಯ ರಸ್ತೆ ತಡೆದು ಮಹಿಳೆಯರು ಪ್ರತಿಭಟನೆ ನಡೆಸಿದ್ದು, ಚರಂಡಿ ಬ್ಲಾಕ್ ಆಗಿ, ಮನೆಯ ಮುಂದೆ...
Political News: ವಿಧಾನಸಭೆಯಲ್ಲಿಂದು ಬಜೆಟ್ ಕುರಿತು ಪ್ರಶ್ನೋತ್ತರ ಚರ್ಚೆ ನಡೆದಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದಿರಲು ಸಾಧ್ಯವಿಲ್ಲ, ಸಮಾಜ ಕಲ್ಯಾಣ ಹಾಗೂ ಅಭಿವೃದ್ಧಿಗಾಗಿ ಸಾಲ ಮಾಡಬೇಕು. ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
2008 ರಿಂದ 2013 ರವರೆಗೆ ಇದ್ದ...
Davanagere: ದಾವಣಗೆರೆ: ಅಲ್ಪಸಂಖ್ಯಾತರು ಹಾಗೂ ಅಹಿಂದ ವರ್ಗದವರನ್ನು ಕಡೆಗಣಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ತಕ್ಕ ಪಾಠ ಕಲಿಸಲಿಕ್ಕಾಗಿಯೇ ತಾವು ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ತಾವು ಹಿಂದೆ ಸರಿಯುವುದಿಲ್ಲ ಎಂದು ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ನಾಮಪತ್ರ ವಾಪಸ್ ಪಡೆದಿರುವುದಾಗಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇಂತಹ ಅಪಪ್ರಚಾರ...
Davanagere News: ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿರುವ ನಡುವೆಯೇ ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಿಕೆಟ್ ಹಂಚಿಕೆಯಲ್ಲಿ ಮುಸ್ಲಿಂ ಹಾಗೂ ಅಹಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಏಪ್ರಿಲ್ 9ರಂದು ನಡೆಯಲಿರುವ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು...
Mandya News: ಕೆಲ ದಿನಗಳ ಹಿಂದೆ ಮಂಡ್ಯದ ಮದ್ದೂರಿನಲ್ಲಿ ನಡೆದ ಬಲಿದಾನ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಾಷಣ ಮಾಡಿದ್ದಕ್ಕಾಗಿ, ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ದೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕಾರ್ಯಕ್ರಮದ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ ಕಾರಣಕ್ಕೆ, ಯತ್ನಾಳ್ ಮತ್ತು ಹೆಗಡೆ ವಿರುದ್ಧ ಮಂಡ್ಯದ ಮದ್ದೂರು ಪೋಲೀಸ್...
Mandya News: ಮಂಡ್ಯ: ಮಂಡ್ಯದ ಪಾಂಡವರಪುರ ತಾಲೂಕಿನ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ವೈರಮುಡಿ ಬ್ರಹ್ಮೋತ್ಸವಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದೆ.
ಗರುಡದೇವ ಬ್ರಹ್ಮೋತ್ಸವಕ್ಕೆ ದೇವಾನುದೇವತೆಗಳನ್ನು ಮತ್ತು ಭಕ್ತರನ್ನು ಆಹ್ವಾನಿಸುತ್ತಾನೆಂಬ ಸಂಪ್ರದಾಯವಿದ್ದು, ಬ್ರಹ್ಮೋತ್ಸವದ ಮೊದಲ ದಿನ ಗರುಡ ದ್ವಜಾರೋಹಣ ನೆರವೇರಿಸಲಾಯಿತು.
ಚೆಲುವನಾರಾಯಣಸ್ವಾಮಿಯವರೊಂದಿಗೆ ಗರುಡಪಟದ ಉತ್ಸವ ನಡೆದ ನಂತರ ಗರುಡನಾಮ ಪಾರಾಯಣ ಮಾಡಿ ಚಿನ್ನದ ದ್ವಜ ಸ್ತಂಭದ ಮೇಲೆ...
Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ, ದೇಶಭಕ್ತಿ ಸಿನಿಮಾ ಆಗಿದೆ. ಭಾರತದಿಂದ ಪಾಕಿಸ್ತಾನಕ್ಕೆ ಗೂಢಾಚಾರಿಯಾಗಿ ಹೋಗುವ ವ್ಯಕ್ತಿ, ಯಾವ ರೀತಿಯಲ್ಲಿ ತನ್ನ ಸತ್ಯವನ್ನು ಮರೆಮಾಚಿ, ಪಾಕಿಸ್ತಾನಿಯಂತೆ ಇದ್ದು, ಅಲ್ಲಿನ ಭಯೋತ್ಪಾದಕರಿಗೆ ಚಳ್ಳೆ...