Poitical News:
ಈಗಾಗಲೇ ರಾಜ್ಯಾದ್ಯಂತ ವಿಪಕ್ಷನಾಯಕನ ಆಯ್ಕೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುರಿತಾಗಿ ಅನೇಕ ಚರ್ಚೆಗಳು ಶುರುವಾಗಿದ್ದು ಯಾರಾಗ್ತಾರೆ ಅನ್ನೋ ಕುತೂಹಲಗಳು ಶುರುವಾಗಿದೆ. ಇದೀಗ ಇದರ ಜೊತೆ ಬಿ.ಎಸ್.ವೈ ಹೊಸದೊಂದು ಸುಳಿವನ್ನು ಕೂಡಾ ನೀಡಿದ್ದಾರೆ. ಹೌದು ಇಂದು ಜುಲೈ 5 ರಂದು ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ ರಾಜ್ಯಾಧ್ಯಕ್ಷ ಮತ್ತು ವಿಪಕ್ಷನಾಯಕನ ಆಯ್ಕೆ...
ರಾಜಕೀಯ:
ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತಿಲ್ಲದೆ ಜಾರಿ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಜೊತೆಗೆ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬಾರದು, ಮಹಿಳಾ ಸ್ವಸಹಾಯ ಸಂಘದ ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಗಮನಾರ್ಹ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.ನಗರದ ಫ್ರೀಡಂ ಪಾರ್ಕ್ನಲ್ಲಿ ಒಂದು...
ರಾಜಕೀಯ:
ಬೆಂಗಳೂರು: ಈ ಸರಕಾರ ಬಂದ ಮೇಲೆ ನಡೆಯುತ್ತಿರುವ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟಿಂಗ್ ಬಗ್ಗೆ ನಾನು ದಾಖಲೆ ಕೊಡಲು ಸಿದ್ಧನಿದ್ದೇನೆ. ತನಿಖೆ ನಡೆಸುವ ದಮ್ಮು ತಾಕತ್ತು ಸರಕಾರಕ್ಕೆ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು; ಯಾರೋ ಒಬ್ಬರು...
ರಾಜಕೀಯ ಸುದ್ದಿ:
ಕಲಾಪ ಆರಂಭದಲ್ಲೆ ಗ್ಯಾರಂಟಿ ಜಾರ ಕುರಿತು ಚರ್ಚೆಗೆ ನಿಳುವಳಿ ನೀಡಿದ್ದು ಇದರ ಬಗ್ಗೆ ಚರ್ಚೆಗೆ ಅನುವು ಮಾಡಿಕೊಡದ ಸ್ಪೀಕರ್ ಯು ಟಿ ಖಾದರ್ ಅವರು ಪ್ರಶ್ನಾವಳಿಗಳು ಮುಗಿದ ನಂತರ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ಹೇಳಿದರು. ಆದರೆ ವಿರೋಧ ಪಕ್ಷದ ಸದಸ್ಯರು ಗ್ರಾರಂಟಿ ಗಳ ಬಗ್ಗೆ ಚರ್ಚೆ ಮಾಡೇ ಈರುತ್ತೇವೆಂದು ಪಟ್ಟು ಹಿಡಿದರು ,
ಪದೆ...
Political news:
ಭ್ರಷ್ಟಾಚಾರ ಬೆಂಕಿ ಇಲ್ಲದೆ ಹೊಗೆಯಾಡಲ್ಲ
ಇನ್ನು ಸಿಎಂ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ ಕೇಳಿದ್ದಾರೆ, ಅಲ್ಲಿ ಕೋಟ್ಯಾಂತರ ರೂಪಾಯಿ ಕೇಳುತ್ತಿದ್ದಾರೆ. ವರ್ಗಾವಣೆ ರದ್ದು ಆಗುವುದು, ಮತ್ತೆ...
ರಾಜಕೀಯ ಸುದ್ದಿ:
ಕನ್ನಡದ ನಟ ಕಿಚ್ಚ ಸುದೀಪ್ ಬಿಜೆಪಿ ಸೇರುವ ಮೂಲಕ ರಾಜಕಾರಣಕ್ಕೆ ಸೇರಲಿದ್ದಾರೆ ಎನ್ನುವ ಸುದ್ದಿ ತುಂಬಾ ಹರಿದಾಡಿತಿತ್ತು . ಅದಕ್ಕಾಗಿ ಮುಖ್ಯಮಂತ್ರಿಗಳ ಜೊತೆ ಸಭೆ ಸುದ್ದಿಗೋಷ್ಟಿ ನಡೆಸಿದ ಕಿಚ್ಚ ಸುದೀಪ್ ಅವರು ನಾನು ರಾಜಕಾರಣಕ್ಕೆ ಸೇರುವುದಿಲ್ಲ ಅದೇ ರೀತಿ ಪಕ್ಷದ ಪರವಾಗಿಯೂ ಪ್ರಚಾರ ಮಾಡುವುದಿಲ್ಲ . ನಾನು ಕೇವಲ ವ್ಯಕ್ತಿಯ ಪರವಾಗಿ ಪ್ರಚಾರ...
political news
ಬಂಜಾರ ಸಮುದಾಯದ ಒಳಮೀಸಲಾತಿ ವಿಚಾರವಾಗಿ ಸಿಎಂ ತವರು ಕ್ಷೇತ್ರವಾದ ಶಿಗ್ಗಾಂ ಬಳಿಯ ಗೌಡೂರು ಗ್ರಾಮದ ಬಂಜಾರ ಸಮುದಾಯದ ತಿಪ್ಪೆಸ್ವಾಮಿ ಎನ್ನುವ ಬಂಜಾರ ಸಮುದಾಯದ ಸ್ವಾಮಿಜಿಗಳು ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದರು.
ಈ ಹಿಂದೆ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ಮನೆಯ ಮೇಲೆ ಬಂಜಾರ ಸಮುದಾಯದವು ಕಲ್ಲು ತೂರಾಟ ಮಾಡಿದ್ದರು . ಈಗ ಮುಖ್ಯಮಂತ್ರಿ...
political news:
ಎರಡು ದಿನಗಳ ಕಾಲ ನಡೆಯುತ್ತಿರುವ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ತೀವ್ರ ಕುತೂಹಲ ಮೂಡಿಸಿದೆ. ಸಭೆ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯೊಂದು ಸಾಮಾಜಿ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು ಆಗುತ್ತಿವೆ....
political news:
ಶುಕ್ರವಾರ ಜೆಡಿಎಸ್ ಗೆ ರಾಜಿನಾಮೆ ನೀಡಿದ ಅರಕಲಗೂಡು ಶಾಸಕ ಎ ಟಿ ರಾಮಸ್ವಾಮಿ ಇವರು ಇಂದು ದೆಹಲಿಗೆ ತೆರಳಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಕಮಲದ ಪಾಳಯಕ್ಕೆ ಸೇರಿಕೊಂಡಿದ್ದಾರೆ.
ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅರಕಲಗೂಡು ಶಾಸಕ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಕ್ಷದ ಶಾಲು ಹೊಡಿದ ಸದಸ್ಯತ್ವದ...
ಜಿಲ್ಲಾ ಸುದ್ದಿ :
ರಾಯಚೂರು ನಗರ ಕ್ಷೇತ್ರದ ಬಿಜೆಪಿ ಶಾಸಕ ಡಾ ಶಿವರಾಜ್ ಪಾಟೀಲ್ ಮಾನ್ಯ ಪ್ರಧಾನಮಂತ್ರಿಗಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಕರವೇ ಜಿಲ್ಲಾ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಜೈನ್ ಹಾಗೂ ಡಾ ಶಿವರಾಜ್ ಪಾಟೀಲ್ ಮಧ್ಯೆ ಈ ಸಂಭಾಷಣೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಆಡಿಯೋ ಚುನಾವಣೆ ಸಂದಭರ್ದಲ್ಲೇ ಹೆಚ್ಚು ವೈರಲ್ ಆಗಿದ್ದು...
Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....