Thursday, October 8, 2026

political news

Jagadish Shettar : ಬಿಜೆಪಿಗೆ ಹೋಗುವ ಆ ನಾಲ್ಕು ಜನರ ಹೆಸರು ಹೇಳಲಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸವಾಲು

Political News : ರಾಜ್ಯ ಸರ್ಕಾರ ಪತನವಾಗುತ್ತೆ ಎಂದು ಯತ್ನಾಳ್ ಹೇಳಿಕೆಯನ್ನು ಕೊಟ್ಟಿದ್ದರು. ಈ ಹೇಳಿಕೆಗೆ ಕೆರಳಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲನ್ನು ಹಾಕಿದ್ದಾರೆ. ರಾಜ್ಯ ಸರ್ಕಾರ‌ ಪತನವಾಗುವ ಬಗ್ಗೆ ಹಾಗೂ 45 ಕಾಂಗ್ರೆಸ್ ಶಾಸಕರು ನಮ್ಮ ಬಳಿ ಇದ್ದಾರೆ ಎಂಬ ಯತ್ನಾಳ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲು ಹಾಕಿದ್ದು, ಯತ್ನಾಳ್‌...

BY Vijayendra : ಬಿಜೆಪಿ ರಾಜ್ಯಾಧ್ಯಕ್ಷ ಆಗ್ತಾರಾ ವಿಜಯೇಂದ್ರ?

Political News : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದೆ. ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತು ಬಿಜೆಪಿ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಶಾಸಕ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ...

Priyank Kharge : ಆರ್‌ಎಸ್‌ಎಸ್‌ ತತ್ತ್ವ ಪ್ರಜಾಪ್ರಭುತ್ವ ವಿರೋಧಿ : ಸಚಿವ ಪ್ರಿಯಾಂಕ್ ಖರ್ಗೆ

Political News : ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಆರ್‌ಎಸ್‌ಎಸ್‌ ತತ್ತ್ವದಿಂದ ಯಾರು ಉದ್ಧಾರ ಆಗಿದ್ದಾರೆಂದು ತೋರಿಸಿ ಎಂದು ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ಆರ್‌ಎಸ್‌ಎಸ್‌ ತತ್ತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ. ಆರ್ಥಿಕ ಸಮಾನತೆಯೂ ಇಲ್ಲ; ದೇಶ ಭಕ್ತಿಯೂ ಇಲ್ಲ. ನಾನೇನೂ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಲು ಭಯಪಡುವುದಿಲ್ಲ ಎಂದು...

Siddaramaiah : ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಲಿ : ಸಚಿವ ರಾಜಣ್ಣ

Political News : ಕಾಂಗ್ರೆಸ್​​ನಲ್ಲಿ ಮತ್ತೆ ಪೂರ್ಣಾವಧಿ ಸಿಎಂ ಫೈಟ್ ಶುರುವಾಗಿದೆ. ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಬೇಕು ಎನ್ನುವುದು ನಾನು ಸೇರಿದಂತೆ ಎಲ್ಲಾ ಶಾಸಕರ ಅಭಿಪ್ರಾಯ ಎಂದು ಸಹಕಾರಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ಹೈಕಮಾಂಡ್ ಸಿಎಂ ಆಯ್ಕೆ ಮಾಡಿತ್ತು. ಸಿಎಂ ಅಧಿಕಾರ ಹಂಚಿಕೆ 50:50 ಅನುಪಾತದಲ್ಲಿ ಎಂದು ಯಾರೂ ಹೇಳಿಲ್ಲ ಎಂದರು. ಆದರೆ, ಎರಡೂವರೆ ವರ್ಷದ...

Idga Garden: ಈದ್ಗಾ ಮೈದಾನದ ಗಣಪತಿ ಹೆಸರಲ್ಲಿ ಅವ್ಯವಹಾರದ ಆರೋಪ:

ಹುಬ್ಬಳ್ಳಿ; ವಾಣಿಜ್ಯನಗರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಸಾಕಷ್ಟು ಹೋರಾಟ ನಡೆದಿದೆ. ಅದೆಷ್ಟೋ ಜನರು ಕೆಲಸ ಕಾರ್ಯವನ್ನು ಬಿಟ್ಟು ಗಣಪತಿ ಪ್ರತಿಷ್ಟಾಪನೆಗೆ ಪಟ್ಟು ಹಿಡಿದು ಅನುಮತಿ ಪಡೆದುಕೊಂಡಿದ್ದಾರೆ. ಸಾಕಷ್ಟು ವಿರೋಧದ ನಡುವೆಯೂ ವಿಜೃಂಭಣೆಯಿಂದ ಗಣಪತಿ ಉತ್ಸವ ನಡೆಸಲಾಯಿತು. ಆದರೆ ಇದೆಲ್ಲದರ ಮಧ್ಯದಲ್ಲಿ ಈಗ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಹುಬ್ಬಳ್ಳಿಯ ಪ್ರತಿಷ್ಠಿತ ಈದ್ಗಾದಲ್ಲಿ ಕಳೆದ...

Siddaramaiah: ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಸರ್ವಪಕ್ಷ ಸಭೆ; ಸಿಎಂ

ಬೆಂಗಳೂರು:ತಮಿಳುನಾಡಿಗೆ 5000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕೆಂದು ಸೂಚನೆ ಬಂದಿರುವ ಹಿನ್ನಲೆಯಲ್ಲಿ ಇಂದು ಸರ್ವಪಕ್ಷ ಸಭೆಯಲ್ಲಿ ಕರೆದು ಚರ್ಚಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿರು. ಅವರು ಇಂದು ದಕ್ಷಿಣ ಭಾರತ ರಾಜ್ಯಗಳ ಡಿಜಿಪಿ ಸಮಾವೇಶದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ತಮಿಳುನಾಡಿಗೆ 5000 ಕ್ಯೂಸೆಕ್ಸ್ ಕಾವೇರಿ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣಾ ಪ್ರಾಧಿಕಾರದವರು ಸೂಚಿಸಿರುತ್ತಾರೆ. ಆದರೆ ಕಾವೇರಿಯಲ್ಲಿ ನೀರಿಲ್ಲ....

Sheep: ಮಾಂಸಕ್ಕೆ ಹೆಚ್ಚಿನ ಬೇಡಿಕೆ, ಧಾರವಾಡದಲ್ಲಿ ಹೆಚ್ಚಾದ ಮೇಕೆಗಳ ಕಳ್ಳತನ..!

ಧಾರವಾಡ: ಕಳ್ಳರು ಮನೆ, ಬೈಕ್,ಬಂಗಾರ ಕಳ್ಳತನ ಕಷ್ಟ ಅಂತಾ ಈಗ ಸುಲಭ ದಾರಿಯೊಂದನ್ನ ಹುಡುಕಿದ್ದಾರೆ. ಅಂದರೆ ಕುರಿ ಹಾಗೂ ಆಡುಗಳ ಕಳ್ಳತನಕ್ಕೆ ಮುಂದಾಗಿದ್ದಾರೆ. ಒಂದೇ ಒಂದು ದೊಡ್ಡ ಕುರಿ ಅಥವಾ ಆಡು ಕಳ್ಳತನ ಮಾಡಿದರೆ ಸಾಕು ಕಡಿಮೆ ಅಂದರೂ ಹದಿನೈದರಿಂದ ಇಪ್ಪತ್ತು ಸಾವಿರ ಸಿಗುತ್ತೆ ಹೀಗಾಗಿ ಕಳ್ಳರು ಈಗ ಕುರಿ,ಆಡು ಕಳ್ಳತನಕ್ಕೆ ಮುಂದಾಗಿದ್ದಾರೆ.ನಿನ್ನೆ ಧಾರವಾಡ ತಾಲೂಕಿನ...

Congress: ಯಾರೇ ಸೇರಿದರು ನಾವು ಹೆಚ್ಚು ಸೀಟು ಗೆಲ್ಬೇಕು ಗೆಲ್ತಿವಿ..!

ರಾಜಕೀಯ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಯೋಜನೆ ಮತ್ತು ಸಾಂಖಿಕ ಸಚಿವ ಡಿ.ಸುಧಾಕರ್ ಮೇಲೆ ದಲಿತರ ದೌರ್ಜನ್ಯ  ಮಾಡಿರುವ ಬಗ್ಗೆ ಆರೋಪ ಕೇಳಿಬರುತ್ತಿದ್ದು ಇದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ದಲಿತರ ಮೇಲಿನ ದೌರ್ಜನ್ಯ ಕುರಿತು ಆರೋಪ  ಯಾಕೆ ಮಾಡಿದ್ದಾರೆ ಅನ್ನೋ ಮಾಹಿತಿ ಕಾನೂನು ಅಧಿಕಾರಿಗಳಗೆ ಇರುತ್ತದೆ ಅದಕ್ಕೆಲ್ಲ ಕಾನೂನು ಇದೆ, ನೋಡಿಕೊಳ್ಳುತ್ತೆ ಆದರೆ ಕಾನೂನು ಎದುರಿಸುವುದು...

DKS: ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ಅಗತ್ಯವಿಲ್ಲ:ಡಿಕೆಶಿ

ಬೆಂಗಳೂರು: ಸಚಿವ ಸುಧಾಕರ್ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಇದೊಂದು ಸುಳ್ಳು ಕೇಸ್ ಎಂದು ತಿಳಿದು ಬಂದಿದೆ. ಹೀಗಾಗಿ ಸುಧಾಕರ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ...

Police: ಪೊಲೀಸ್ ಸ್ಟೋರ್ ಗೆ ಬೆಂಕಿ..!

ಹುಬ್ಬಳ್ಳಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪೊಲೀಸ್ ಸ್ಟೋರ್ ಅಂಗಡಿಗೆ ಬೆಂಕಿ ಹತ್ತಿಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ಹುಬ್ಬಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಹುಬ್ಬಳ್ಳಿಯ ಜನತಾ ಬಜಾರನಲ್ಲಿರುವ ಶಿವಪ್ಪ ನಾಯಕ ಎಂಬುವವರಿಗೆ ಸೇರಿದ ಪೊಲೀಸ್ ಸ್ಟೋರ್ ಅಂಗಡಿ ಯಾಗಿದ್ದು ಅಂಗಡಿಯಲ್ಲಿ ಜನರು ಇಲ್ಲದಿರುವ ಸಮಯದಲ್ಲಿ ವಿದ್ಯತ್  ಶಾರ್ಟ್ ಸರ್ಕ್ಯೂಟ್...
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img