Thursday, October 8, 2026

political news

BBMP: ಅಗ್ನಿ ಅವಘಡದಲ್ಲಿ ಮುಖ್ಯ ಅಭಿಯಂತರರಾದ ಶಿವಕುಮಾರ್ ರವರು ವಿಧಿವಶ:

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಅಭಿಯಂತರರಾದ ಸಿ.ಎಂ ಶಿವಕುಮಾರ್ ಅವರು ಶೇಷಾದ್ರಿಪುರ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ 6.59ಕ್ಕೆ ವಿಧಿವಶರಾಗಿರುತ್ತಾರೆ‌. ಆಡಳಿತಗಾರರು, ಮುಖ್ಯ ಆಯುಕ್ತರಿಂದ...

MLC Saleem Ahamed: ವಿರೋಧ ಪಕ್ಷದ ನಾಯಕರಿಲ್ಲದೇ ಇರೋದು ಇತಿಹಾಸದಲ್ಲಿ ಮೊದಲು

ಧಾರವಾಡ; ಬಿಜೆಪಿಯವರು ಚಾರ್ಜ್‌ಶೀಟ್ ಮಾಡಿದ್ದಾರೆ. ಅದಕ್ಕಿಂತ ಮೊದಲು  ಮೊದಲು ವಿರೋಧ ಪಕ್ಷದ ನಾಯಕರನ್ನು ನೇಮಿಸಿ  ವಿರೋಧ ಪಕ್ಷದ ನಾಯಕರಿಲ್ಲದೇ ಇರೋದು ಇತಿಹಾಸದಲ್ಲಿ ಮೊದಲು ಎಂದು ಬಿಜೆಪಿ ವಿರುದ್ದ ಲೇವಡಿ ಮಾಡಿದರು. ನೀವು ಚರ್ಚೆಗೂ ಸಹ ಬರುತ್ತಿಲ್ಲ. ಆದರೆ ನಾವು ಹೇಳಿದಂತೆ ನಡೆದಿದ್ದೇವೆ  ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿದ್ದೇವು ತಪ್ಪು ಮಾಡಿದವರ ವಿರುದ್ಧ ಕ್ರಮವನ್ನು ಕೈಗೊಳ್ಳುತ್ತೇವೆ...

Kaveri river: ಕಾಂಗ್ರೆಸ್ ಸರ್ಕಾರ ಕಾವೇರಿ ರಾಜ್ಯದ ಹಿತ ಕಾಯುವಲ್ಲಿ ವಿಫಲ: ಬೊಮ್ಮಾಯಿ ಆಕ್ರೋಶ.!

ಬೆಂಗಳೂರು : ಕಾವೇರಿ ವಿಷಯದಲ್ಲಿ ರೈತರ ಹಿತ ಕಾಯುವಲ್ಲಿ ಸರ್ಕಾರ ಸಂಪೂರ್ಣ ವಿಫಲ ಆಗಿದೆ. ರಾಜ್ಯದ ಹಿತ ಕಾಯುವಲ್ಲಿ ಸರ್ಕಾರ ವಿಫಲ ಆಗಿದೆ ಅಂತ ಸರ್ವಪಕ್ಷದ ಸಭೆಯಲ್ಲಿ ಹೇಳಿದ್ದೇನೆ. 10 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸೂಚನೆ ನೀಡಿರುವದನ್ನು ಪ್ರಶ್ನಿಸಲು ಇನ್ನೂ ಸುಪ್ರೀಂ ಕೋರ್ಟ್ ಗೆ ಯಾಕೆ ಹೋಗಿಲ್ಲ. ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್...

Farmers loans: ಸಾಲ ವಸೂಲಿ ನಿಲ್ಲಿಸಬೇಕು ;ಹೆಚ್ಚಿದ ರೈತರ ಆತ್ಮಹತ್ಯೆ: ಬೊಮ್ಮಾಯಿ..!

ಬೆಂಗಳೂರು :ರಾಜ್ಯದಲ್ಲಿ ಬರಗಾಲ ಬಂದರೂ ರೈತರ ಕಡೆ ತಿರುಗಿ ನೋಡಿಲ್ಲ. ಎರಡು ಬಾರಿ ಬಿತ್ತನೆ ಮಾಡಿದ್ದರೂ ಬೆಳೆ ಬಾರದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳಲ್ಲಿ 50 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದರು. ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 4500 ಕ್ಕೂ...

Lokasabha election: ಲೋಕಸಭಾ ಚುನಾವಣೆ; ಜೋಶಿ ವಿರುದ್ಧ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ….?

ಹುಬ್ಬಳ್ಳಿ: ರಾಜ್ಯ ರಾಜಕೀಯ ವಲಯದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ.ಧಾರವಾಡ ಜಿಲ್ಲೆಯಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಕೈ ಕಮಲಗಳ ನಡುವಿನ ಜಟಾಪಟಿ ಜೋರಾಗಿದೆ.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಹೌದು....ಈ ಕ್ಷೇತ್ರದಲ್ಲಿ 1996ರಿಂದ ಬಿಜೆಪಿ ನಿರಂತರವಾಗಿ ಗೆಲ್ಲುತಿದೆ. ಕೇಂದ್ರ ಸಚಿವ...

Instagram: ಪಕ್ಷ ಬದಲಾದರೂ ಇನ್ಸ್ಟಾ ಗ್ರಾಂ ಖಾತೆಯಲ್ಲಿ- ಜಗದೀಶ್ ಶೆಟ್ಟರ್‌ ಬಿಜೆಪಿ!

ರಾಜಕೀಯ ಸುದ್ದಿ : ಜಗದೀಶ್ ಶೆಟ್ಟರ್‌ ಅವರ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ ಅವರು ಪ್ರತಿನಿಧಿಸುತ್ತಿರುವ ಪಕ್ಷದ ಹೆಸರು ಟಿಕೆಟ್‌ ಕೈತಪ್ಪಿದ ಅಸಮಾಧಾನದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದರು. ಬಳಿಕ ಚುನಾವಣೆಗೆ ನಿಂತು ಸೋತಿದ್ದೂ ಆಯ್ತು. ಇದೀಗ ವಿಧಾನಪರಿಷತ್ ಕಾಂಗ್ರೆಸ್ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ. ಹೀಗಿದ್ದರೂ ಜಗದೀಶ್ ಶೆಟ್ಟರ್‌ ಅವರ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ...

Congress: ಹತ್ತಿ ಇಳಿಯಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ, ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ ಆಗ ನಮ್ಮ ಬೆಲೆಯನ್ನೇ ಕಳೆದುಕೊಳ್ಳುತ್ತೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಪಕ್ಷದಲ್ಲಿ ಹೆಚ್ಚು ಕಾಲ ಇದ್ದಷ್ಟು ಹಿರಿತನ,...

National education Policy : ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು. ಅವರು ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು...

Banking exam: ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲಿ ಇಲ್ಲವೇಕೆ?: ಎಎಪಿ

ಬೆಂಗಳೂರು: ಕೇಂದ್ರ ಸರ್ಕಾರದಡಿ ಬರುವ ಐಬಿಪಿಎಸ್ (ಇನ್ಸ್ಟಿಟ್ಯೂಟ್‌ ಫಾರ್‌ ಬ್ಯಾಂಕಿಂಗ್‌ ಪರ್ಸೊನೆಲ್ ಸೆಲೆಕ್ಷನ್)‌ ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ನಡೆಸುತ್ತಿರುವುದು ಏಕೆ? ಕನ್ನಡ ಹಾಗೂ ಇತರೇ ಭಾಷಿಗರು ಅವಕಾಶ ವಂಚಿತರಾಗುವುದಿಲ್ಲವೇ? ಎಂದು ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಡಾ.ರಮೇಶ್ ಬೆಲ್ಲಂಕೊಂಡ ಪ್ರಶ್ನಿಸಿದ್ದಾರೆ. ರಾಷ್ಟ್ರೀಯ ಪರೀಕ್ಷೆಯಲ್ಲಿ ಹಿಂದಿಯೇತರ ಭಾಷೆಗಳ ಕಡೆಗಣನೆಗೆ ಸಂಬಂಧಿಸಿ ಸೋಮವಾರ ನಗರದ...

Education: ಸಾಮಾಜಿಕ,ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವ ಶಿಕ್ಷಣ ನೀಡಬೇಕು: ಸಿಎಂ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕುಲಪತಿಗಳ ಮತ್ತು ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಮತ್ರಿಗಳು, ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್‌ ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ  ತಿಳಿಸಿದರು. ಬೇರೆ ಬೇರೆ ಭಾಷೆ, ಸಂಸ್ಕೃತಿ ಮತ್ತಿತರ ಅಂಶಗಳ ಕಾರಣದಿಂದ ನಮ್ಮ ದೇಶದಲ್ಲಿ ಏಕ...
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img