Hubli News: ಹುಬ್ಬಳ್ಳಿಯಲ್ಲಿ ಕತ್ತಿ ತೋರಿಸಿ ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಗಬ್ಬೂರು ಸರ್ಕಲ್ ಬಳಿ ರಾತ್ರಿ ವೇಳೆ ಕತ್ತಿ ಹಿಡಿದು ಜನರಲ್ಲಿ ಭಯ ಹುಟ್ಟಿಸುತ್ತಿದ್ದ ಖ್ವಾಜಾಹುಸೇನ್ ನದಾಫ್ ಎಂಬಾತನನ್ನು ಬೆಂಡಿಗೇರಿ ಪೊಲೀಸ್ ಠಾಣೆಯ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ಬಂಧಿಸಿದೆ. ಬಂಧಿತನಿಂದ ಕತ್ತಿ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ.
ಹುಬ್ಬಳ್ಳಿಯ...
Mysuru News: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದ್ದು, ಸಾರ್ವಜನಿಕರು ಕಟ್ಟುವ ತೆರಿಗೆ ಹಣವನ್ನು ಕೇವಲ ತಮ್ಮ ಪಕ್ಷದ ಕಾರ್ಯಕರ್ತರನ್ನು ಪೋಷಿಸಲು ಮತ್ತು ಗ್ಯಾರಂಟಿ ಯೋಜನೆಗಳ ಭ್ರಮೆ ಹುಟ್ಟಿಸಲು ಭಾರಿ ಪ್ರಮಾಣದಲ್ಲಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ...
Sports News: ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೇಟ್ಗೆ ನಿವೃತ್ತಿ ಘೋಷಿಸಿದ್ದರ ಬಗ್ಗೆ ಭಾರತ ಕ್ರಿಕೇಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿರಾಟ್ ಇನ್ನೂ ಫಿಟ್ ಆಗಿದ್ದು, ಅವರಿಗೆ ಟೆಸ್ಟ್ ಕ್ರಿಕೇಟ್ನಲ್ಲಿ ಮುಂದುವರಿಯುವ ಸಾಮರ್ಥ್ಯವಿತ್ತು. ಹೀಗಿರುವಾಗ ಅವರು ನಿವೃತ್ಥಿ ಘೋಷಿಸಬಾರದಿತ್ತು ಎಂದು ಕಪಿಲ್ ದೇವ್ ಹೇಳಿದ್ದಾರೆ.
ಅಲ್ಲದೇ ಈ ನಿರ್ಧಾರದಿಂದಾಗಿ ವಿರಾಟ್ ಇನ್ನೂ...
Political News: ನಿನ್ನೆ ದೆಹಲಿಯಲ್ಲಿ ಸೋನಿಯಾ ಗಾಂಧಿಯವರ ಜೀವನಾಧಾರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಲ ವಿಷಯಗಳನ್ನು ಹೇಳಿದ್ದಾರೆ.
ಪ್ರತಿದಿನ ತನ್ನ ತಾಯಿ ಸೋನಿಯಾ ಗಾಂಧಿಯವರು ಊಟದ ಸಮಯದಲ್ಲಿ ನನ್ನ ತಂದೆಯ ತೊಡೆಯ ಮೇಲೆ ಕುಳಿತುಕೊಳ್ಳುತ್ತಿದ್ದರು. ಪರಸ್ಪರ ಪ್ರೀತಿಯಿಂದ ಇರುತ್ತಿದ್ದರು. ಅವರನ್ನು ನೋಡಿ ನಾನು...
Hubli News: ಅರಾಜಕತೆ ಅಳಿಸಿ, ಪ್ರಜಾಪ್ರಭುತ್ವ ಉಳಿಸಿ ಎಂಬ ಘೋಷಣೆಯೊಂದಿಗೆ ಎಬಿವಿಪಿ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬಿವಿಬಿ ಕಾಲೇಜಿನಿಂದ ಚೆನ್ನಮ್ಮ ಸರ್ಕಲ್ವರೆಗೆ ಪಾದಯಾತ್ರೆ ನಡೆಸಿದ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ‘ಕಾಕ್ರೋಚ್ ಜನತಾ ಪಾರ್ಟಿ’ ಎಂದು ವ್ಯಂಗ್ಯವಾಡಿದ್ದಾರೆ.
ಕೈಯಲ್ಲಿ ಧ್ವಜಗಳು, ಬಾಯಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳು…...
Political News: ತಾವು ದತ್ತು ಪುತ್ರ ಎಂಬ ಕಾರಣಕ್ಕೆ ಕಾಂಗ್ರೆಸ್ ಮಾಡುತ್ತಿರುವ ಟೀಕೆಗೆ ಬಿಜೆಪಿ ಸಂಸದ ಯದುವೀರ್ ಖಡಕ್ ಆಗಿಯೇ ತಿರುಗೇಟು ನೀಡಿದ್ದಾರೆ. ಹೌದು ನಾನು ದತ್ತು ಪುತ್ರನೇ ಏನಿವಾಗಾ ಎಂದು ಕಾಂಗ್ರೆಸ್ಸಿಗರಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ನಾನು ದತ್ತು ಪುತ್ರ ಎನ್ನುವುದು ವಾಸ್ತವ. ಆದರೆ ಭಾರತದ ಸಂವಿಧಾನದ ಅಡಿಯಲ್ಲಿ ಎಲ್ಲರೂ ಪ್ರಜೆಗಳೇ. ಯಾರಿಗೂ ಇಲ್ಲಿ ವಿಶೇಷ...
Political News: ಸಿನಿಮಾ ನಟರು ನಟಿಸುವ ಸಿಗರೇಟ್ ಆ್ಯಡ್ ನೋಡಿ, ಯುವ ಪೀಳಿಗೆಯವರು ದಾರಿ ತಪ್ಪಬಾರದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಕರೆ ನೀಡಿದ್ದಾರೆ.
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ತಂಬಾಕು ಮುಕ್ತ ಯುವ ಅಭಿಯಾನ 4.o ಕಾರ್ಯಕ್ರಮದಲ್ಲಿ ಮಾತನಾಡಿರುವ ಖಾದರ್, ಇಂಥ ಸಿನಿ ಸೆಲೆಬ್ರಿಟಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಸಿನಿಮಾ, ಸಿರಿಯಲ್ಗಳಲ್ಲಿ ನಟರು ಕೇವಲ ಸಿಗರೇಟ್...
Political News: ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ಆತ್ಮಕಥೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಕಾಂಗ್ರೆಸ್ ನಾಯಕರು ಸೇರಿ, ಕಾಂಗ್ರೆಸ್ ಬೆಂಬಲಿತ ನಾಯಕರಿಗೂ ಆಹ್ವಾನ ನೀಡಲಾಗಿತ್ತು. ಹೀಗಾಗಿ ಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಅಲ್ಲದೇ ಕಾಂಗ್ರೆಸ್ ಬೆಂಬಲಿತ ಟಿಎಂಕೆ ಪಕ್ಷದ ನಾಯಕರು, ತಮಿಳುನಾಡು...
Andhra Pradesh News: ಉಪನ್ಯಾಸಕರ``ಬ್ಬರು ರಸ್ತೆಯಲ್ಲಿ ಸಿಕ್ಕ ಸುಮಾರು 5 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನದ ಬಳೆಗಳನ್ನು ಹತ್ತಿರದ ಪೋಲೀಸ್ ಠಾಣೆಗೆ ನೀಡಿ, ಪ್ರಾಮಾಣಿಕತೆ ಮೆರೆದಿದ್ದಾರೆ.
ಆಂಧ್ರಪ್ರದೇಶದ ಕಾಕಿನಾಡ ಕಾಲೇಜಿನ ಉಪನ್ಯಾಸಕರಾದ ಸತೀಶ್ ಎಂಬುವವರು, ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಅವರಿಗೆ ರಸ್ತೆಯಲ್ಲಿ 5 ಲಕ್ಷ ಬೆಲೆ ಬಾಳುವ ಚಿನ್ನದ ಬಳೆ ಸಿಕ್ಕಿದೆ. ಅದನ್ನು ಸ್ಥಳೀಯ...
Uttara Pradesh: ಮನುಷ್ಯ ಸಾವನ್ನಪ್ಪಿದ ಮೇಲೆ 13ನೇ ದಿನಕ್ಕೆ ಪಿತೃ ಕಾರ್ಯ ನಡೆಸಲಾಗುತ್ತದೆ. ಆದರೆ ಇಲ್ಲೋರ್ವ ವ್ಯಕ್ತಿ ತಾನು ಬದುಕಿದ್ದಾಗಲೇ ತನ್ನ 13ನೇ ದಿನದ ಕಾರ್ಯ ಮಾಡಿಸಿದ್ದು, ಬಂದ ಅತಿಥಿಗಳನ್ನು ತಾನೇ ಸ್ವಾಗತಿಸಿದ್ದಾನೆ. ಇದು ಆ ವ್ಯಕ್ತಿಯೇ ತೆಗೆದುಕ``ಂಡಿರುವ ನಿರ್ಧಾರವಾಗಿದೆ. 900 ಮಂದಿ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.
ಉತ್ತಕಪ್ರದೇಶದ ಬಾಗಪತ್ ಜಿಲ್ಲೆಯ ಜೋಹ್ರಿಯಲ್ಲಿ ಈ ಘಟನೆ ನಡೆದಿದ್ದು,...
ತೆಲಂಗಾಣ ಕಾಂಗ್ರೆಸ್ನಲ್ಲಿ ಒಳಜಗಳ ಈಗ ಬೀದಿಗೆ ಬಂದಿದೆ. ಸ್ವಪಕ್ಷದ ಶಾಸಕನೇ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ತಿರುಗಿಬಿದ್ದಿದ್ದು, ಇಬ್ಬರ ನಡುವಿನ ವಾಕ್ಸಮರ ರಾಜಕೀಯ ವಲಯದಲ್ಲಿ ಭಾರಿ...