Monday, August 31, 2026

political news

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಹ*ತ್ಯೆ

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಕಲ್ಲಿನಿಂದ ಹಲ್ಲೆ… ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿದ್ದು, ಮೃತನ ಕುಟುಂಬಸ್ಥರು ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿದ್ದಾರೆ. ಹುಬ್ಬಳ್ಳಿ ನಗರದ ಯಲ್ಲಾಪುರ ಓಣಿಯ ನಿವಾಸಿ ಹಾಗೂ ಆಟೋ ಚಾಲಕರಾಗಿದ್ದ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ; ನೌಕರರ ಭವನ ನಿರ್ಮಾಣಕ್ಕೆ ಸಂಸದ ಸಾಗರ ಖಂಡ್ರೆ ಭರವಸೆ.

Bhalki News: ಭಾಲ್ಕಿ: ಶಿಕ್ಷಣವೇ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಭದ್ರ ಅಡಿಪಾಯವಾಗಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣದೊಂದಿಗೆ ಸಂಸ್ಕಾರ, ಮಾನವೀಯ ಮೌಲ್ಯಗಳು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕು ಎಂದು ಬೀದರ ಲೋಕಸಭಾ ಕ್ಷೇತ್ರದ ಸಂಸದ ಸಾಗರ ಈಶ್ವರ ಖಂಡ್ರೆ ಕರೆ ನೀಡಿದರು. ನಗರದ ಕನಕ ಭವನದಲ್ಲಿ ತಾಲೂಕು...

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ ಇರುವವರಲ್ಲಿ ಕೆಲವರು ವಾಶ್‌ರೂಮ್‌ಗೂ ತಮ್ಮ ಫೋನ್ ತೆಗೆದುಕ``ಂಡು ಹೋಗ್ತಾರೆ. 5 ನಿಮಿಷದಲ್ಲೇ ಆಚೆ ಬರಬೇಕಾದವರು, ಅರ್ಧ ಗಂಟೆಯಾದ್ರೂ ಅಲ್ಲೇ ಕೂತಿರ್ತಾರೆ. ಇಂಥವರಿಗಾಗಿ ವೈದ್ಯರು ಎಚ್ಚರಿಕೆ ಮಾತನ್ನಾಡಿದ್ದಾರೆ. ಅದೇನಂತಾ...

Dharwad: ಬೆಳೆ ಹಾನಿ ಸಮೀಕ್ಷೆ ಮಾಡಿ ಪರಿಹಾರ ಘೋಷಿಸಿ: ಬರಕ್ಕೆ ಬೇಸತ್ತ ರೈತರಿಂದ ಆಗ್ರಹ

Dharwad: ಮುಂಗಾರು ಮಳೆಯ ನಿರೀಕ್ಷೆಯಲ್ಲಿ ಹೊಲಕ್ಕೆ ಇಳಿದಿದ್ದ ಉತ್ತರ ಕರ್ನಾಟಕದ ಅನ್ನದಾತ ಈಗ ಆಕಾಶದತ್ತ ಕಣ್ಣಿಟ್ಟಿದ್ದಾನೆ. ಉತ್ತಮ ಮಳೆಯಾಗುತ್ತದೆ ಎಂಬ ನಂಬಿಕೆಯಲ್ಲಿ ಹೆಸರು, ಶೇಂಗಾ, ಉದ್ದು, ಮೆಣಸಿನಕಾಯಿ ಹಾಗೂ ಹತ್ತಿ ಬೆಳೆಗಳ ಬಿತ್ತನೆ ಮಾಡಿದ್ದ ರೈತರಿಗೆ ಈಗ ಮಳೆ ಕೈಕೊಟ್ಟಿದೆ. ಬೆಳೆಗಳು ಕಣ್ಣೆದುರೇ ಒಣಗುತ್ತಿದ್ದು, ಸರ್ಕಾರ ತಕ್ಷಣ ಮೋಡ ಬಿತ್ತನೆ ನಡೆಸಿ ರೈತರ ನೆರವಿಗೆ...

Political News: ಗುಟ್ಕಾ, ಪಾನ್‌ ಮಸಾಲಾದಲ್ಲಿ ಡ್ರಗ್ ಪತ್ತೆಯಾದ್ರೆ, ಬ್ಯಾನ್: ಸಿಎಂ ಡಿ.ಕೆ.ಶಿವಕುಮಾರ್

Political News: ಸಿಎಂ ಡಿ.ಕೆ.ಶಿವಕುಮಾರ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನ ಹಾಗೂ 'ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ'ದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 'ನಶಾ ಮುಕ್ತ ಭಾರತ ಅಭಿಯಾನ'ದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ಪಾನ್ ಮಸಾಲಾ, ಗುಟ್ಕಾ ಹಾಗೂ ಅಡಿಕೆ ಪದಾರ್ಥಗಳಲ್ಲಿ ಸ್ವಲ್ಪ ಅಮಲು...

ಕಾಂಗ್ರೆಸ್ ಮುಗಿಸೋಕೆ ಖರ್ಗೆ ಒಬ್ರೇ ಸಾಕು! | CN Ashwath Narayan Kannada Podcast |

Political News: ಬಿಜೆಪಿ ಹಿರಿಯ ನಾಯಕ ಸಿ.ಎನ್.ಅಶ್ವತ್ಥ ನಾರಾಯಣ ಅವರು, ಸಂದರ್ಶನದಲ್ಲಿ ಮಾತನಾಡಿದ್ದು, ಹಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. https://youtu.be/8dyLJHkzD4I ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ವಿರುದ್ಧ, ಆರ್‌ಎಸ್‌ಎಸ್ ವಿರುದ್ಧ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅಶ್ವತ್ಥ ನಾರಾಯಣ, ಅವರನ್ನು ಮಾತನಾಡಲು ಬಿಡಬೇಕು. ಎಷ್ಟು ಬೇಕೋ ಅಷ್ಟು ಮಾತನಾಡಲಿ, ಅದಕ್ಕೆ ನಾವು ಪ್ರತಿಕ್ರಿಯಿಸುವುದಿಲ್ಲ. ಏಕೆಂದರೆ, ಕಾಂಗ್ರೆಸ್ ಮುಗಿಸಲು ಪ್ರಿಯಾಂಕ್ ಖರ್ಗೆ...

Haveri News: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಶ್ರೀನಿವಾಸ ಮಾನೆ ಚಾಲನೆ

Haveri News: ಹಾವೇರಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಶ್ರೀನಿವಾಸ ಮಾನೆ ಅವರು ಭಾನುವಾರ ಹಾನಗಲ್ ತಾಲೂಕ್ ಆಸ್ಪತ್ರೆಯಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಪೋಲಿಯೋ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಪೋಲಿಯೋ ನಿರ್ಮೂಲನೆಗೆ ಸರ್ಕಾರ ನಿರಂತರವಾಗಿ ವಿಶೇಷ ಅಭಿಯಾನಗಳನ್ನು ಹಮ್ಮಿಕೊಳ್ಳುತ್ತಿದ್ದು ಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು ಪಾಲಕರು ಆರೋಗ್ಯ...

ಕಾಂಗ್ರೆಸ್ ನಿಂದ ಬೆಲೆ ಏರಿಕೆ ಜನ್ರಿಗೆ ಹೊರೆ! CN Ashwath Narayan Kannada Podcast

Political News: ಬಿಜೆಪಿ ಹಿರಿಯ ನಾಯಕ ಅಶ್ವತ್ಥ ನಾರಾಯಣ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಾಗುತ್ತಿರುವ ಸಮಸ್ಯೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. https://youtu.be/1Fz5bpeNeg8 ಕಾಂಗ್ರೆಸ್ ಸರ್ಕಾರದವರು ಅಭಿವೃದ್ಧಿಯೂ ಮಾಡುತ್ತಿಲ್ಲ, ಆಡಳಿತವೂ ಉತ್ತಮವಿಲ್ಲ. ಬೆಲೆ ಏರಿಕೆಯಾಗಿದೆ. ಆದರೆ ಅದು ಆಗಬಾರದಿತ್ತು. ಇದರಿಂದ ಅವರು ಸಾಲ ಭರಿಸಲು, ನಷ್ಟ ಸರಿದೂಗಿಸಲು ಪ್ರಯತ್ನಿಸುತ್ತಿದ್ದಾರೆ....

Spiritual: ವಿಷ್ಣು ಸಹಸ್ರನಾಮ ಹೇಳುವುದರಿಂದ ಆಗುವ ಲಾಭವೇನು..?

Spiritual: ಕಲಿಯುಗದಲ್ಲಿ ನಾವು ಮನಸ್ಸಿನಿಂದ ದೇವರ ನಾಮಸ್ಮರಣೆ ಮಾಡಿದ್ದಲ್ಲಿ, ದೇವರು ಸದಾಕಾಲ ನಮ್ಮನ್ನು ರಕ್ಷಿಸುತ್ತಾನೆ. ನಮ್ಮ ಪ್ರಾರ್ಥನೆ ಕೇಳುತ್ತಾನೆಂಬ ನಂಬಿಕೆ ಇದೆ. ಅದೇ ರೀತಿ ಕಲಿಯುಗದಲ್ಲಿ ಯಾರು ವಿಷ್ಣು ಸಹಸ್ರನಾಮ ಹೇಳುತ್ತಾರೆೋ, ಅಂಥವರ ಜೀವನ ಸುಲಭವಾಗಿರುತ್ತದೆ ಅನ್ನೋ ನಂಬಿಕೆ ಇದೆ. ನೀವು ವಿಷ್ಣು ಸಹಸ್ರನಾಮ ಹೇಳಲು ಯಾವುದೇ ಸಮಯವಾಗಬಹುದು. ಬೆಳಿಗ್ಗೆ, ಸಂಜೆ ಯಾವಾಗ ಬೇಕಾದರೂ ನೀವು...

ಕಷ್ಟ ಕಾಲದಲ್ಲಿ ಯಾವ ರೀತಿ ಇರಬೇಕು ಎಂದು ವಿವರಿಸಿದ್ದಾರೆ ನೋಡಿ ಚಾಣಕ್ಯರು..

Political News: ಪ್ರತೀ ಮನುಷ್ಯನಿಗೂ ಜೀವನದಲ್ಲಿ ಸ್ವಲ್ಪವಾದರೂ ಕಷ್ಟವಿರುತ್ತದೆ. ಆದರೆ ಕಷ್ಟ ಎಂದು ತಲೆ ಮೇಲೆ ಕೈ ಇಟ್ಟು ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಹಾಗಾಗಿ ನಾವು ಕಷ್ಟಗಳನ್ನು ಯಾವ ರೀತಿ ಎದುರಿಸಬೇಕು ಎಂದು ಚಾಣಕ್ಯರು ವಿವರಿಸಿದ್ದಾರೆ. ದೌರ್ಬಲ್ಯ ತೋರಿಸಬೇಡಿ: ದೌರ್ಬಲ್ಯ ಅಂದ್ರೆ ವೀಕ್‌ನೆಸ್. ನಿಮ್ಮ ವೀಕ್‌ನೆಸ್ ಮತ್ತು ನೀವು ಯಾವ ಕಾರಣಕ್ಕೆ ಕಷ್ಟಕ್ಕೆ ಸಿಲುಕಿದ್ದೀರಿ ಎಂದು...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img