Political News: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿಗಳು ಲಭ್ಯವಾಗುತ್ತಿಲ್ಲ ಎಂಬ ಆರೋಪದ ಬಗ್ಗೆ ನಿನ್ನೆ ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಅಸಮಧಾನ ವ್ಯಕ್ತಪಡಿಸಿತ್ತು.
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಾಗುತ್ತಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆಗೆ ಆಸ್ಪತ್ರೆಗಳು ರೋಸಿ ಹೋಗಿದ್ದಾವೆ. ಆಸ್ಪತ್ರೆಗಳು ಸಾಲ ಮಾಡಿ ಔಷಧಿಗಳನ್ನು ಹೊಂದಿಸಿಕೊಳ್ಳುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ರೋಗಿಗಳೂ ಪರದಾಡುವಂತಾಗಲಿದೆ....
Political News: ನಾನು 10 ವರ್ಷ ಪ್ರಧಾನಿಯಾದರೆ, ಭಾರತದಲ್ಲಿರುವ ಮೀಸಲಾತಿಯನ್ನು ತೆಗೆದು, ಬೇರೆ ದೇಶದವರು ಬಂದು ನಮಗೂ ಭಾರತೀಯ ಪೌರತ್ವ ನೀಡಿ ಎನ್ನುವಂತೆ ಮಾಡುತ್ತೇನೆ ಎಂದು ಓರ್ವ ಬಿಜೆಪಿ ಕಾರ್ಯಕರ್ತ ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ.
ಈ ವ್ಯಕ್ತಿಯ ಈ ವೀಡಿಯೋದಲ್ಲಿ ನನಗೆ 10 ವರ್ಷಗಳ ಕಾಲ ಪ್ರಧಾನಿಯಾಗುವ ಅವಕಾಶ ನೀಡಿ, ನಾನು...
Spiritual: 1 ದಿನ ದೇವಸ್ಥಾನದಲ್ಲಿ ಕಸ ಗುಡಿಸುವ ವ್ಯಕ್ತಿ, ದೇವರನ್ನು ಕಂಡು, ದೇವರೇ ನೀನು ಇಡೀ ದಿನ ಹೀಗೆ ನಿಂತು ನಿಂತು ಅದೆಷ್ಟು ಸುಸ್ತಾಗಿರ್ತೀಯಾ..? ನಿನ್ನ ಜಾಗದಲ್ಲಿ ನಾನು ನಿಲ್ಲುತ್ತೇನೆ. ನೀನು ಸ್ವಲ್ಪ ಸುತ್ತಾಡಿ ಬಾ ಎಂದು ಹೇಳುತ್ತಾನೆ.
ಅವನ ಮಾತನ್ನು ಕೇಳಿದ ದೇವರು, ಸರಿ ಹಾಗಾದ್ರೆ, ನಾನು ಸ್ವಲ್ಪ ಊರು ಸುತ್ತಿ ಬರುತ್ತೇನೆ. ನೀನು...
Sandalwood: ನಟಿ ಯಮುನಾ ಶ್ರೀನಿಧಿಯವರು ಚಿನ್ನದ ಸರ ಧರಿಸುವಾಗ ಹುಷಾರಾಗಿರಿ ಎಂದು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಇದಕ್ಕೆ ಕಾರಣವೇನೆಂದರೆ, ಕೆಲ ದಿನಗಳ ಹಿಂದೆ ಓರ್ವ ಮಹಿಳೆಯ ಚಿನ್ನದ ಸರವನ್ನು ಕಳ್ಳರು ಎಗರಿಸಿದ್ದು, ಆಕೆ ಆ ಘಟನೆಯಿಂದ ಹೆದರಿ, ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆಯೇ ಯಮುನಾ ಅವರು ಮಾತನಾಡಿದ್ದಾರೆ.
ಚಿನ್ನದ ಬೆಲೆ ಏರಿಕೆ ಕಾಣುತ್ತಿರುವ ಬೆನ್ನಲ್ಲೇ...
Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ.
https://youtu.be/FmrZc1CFxR4
ಏಕೆಂದರೆ ಯಾರೇ ಆಗಲಿ, ಮಧ್ಯಮ ವರ್ಗದವರು ಪರದೇಶಕ್ಕೆ ಹೋಗಿ, ಅಲ್ಲಿ ಜೀವನ ಸಾಗಿಸುವುದು ಸುಲಭದ ವಿಷಯವೇ ಅಲ್ಲ. ಅಲ್ಲಿನ ರೀತಿ ನೀತಿ, ಭಾಷೆ, ವಿದ್ಯಾಭ್ಯಾಸದ ಜವಾಬ್ದಾರಿ ಎಲ್ಲವೂ ಆ ವ್ಯಕ್ತಿಯ ಮೇಲಿರುತ್ತದೆ. ಅದೇ...
Web News: ಯ್ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, 2017ರಲ್ಲಿ ವಿದೇಶದಲ್ಲಿ ನೆಲೆಯೂರಬೇಕೆಂದು ನಿರ್ಧರಿಸಿ, ಭಾರತದಿಂದ ಚೀನಾಗೆ ಹೋಗಿದ್ದರು. ಅದಾದ ಬಳಿಕ ಅಲ್ಲಿ ಏನೇನಾಯಿತು ಅನ್ನೋ ಬಗ್ಗೆ ವಿವರಿಸಿದ್ದಾರೆ.
https://youtu.be/z0KCcYN9dq0
ಭಾರತದಲ್ಲಿ 75ರಿಂದ 80 ಲಕ್ಷದವರೆಗೆ ಫೀಸ್ ಕಟ್ಟಿ ನಾವು ಓದಬಹುದಾದ ವಿದ್ಯಾಭ್ಯಾಸವನ್ನು ಚೀನಾದಲ್ಲಿ 20ರಿಂದ 25 ಲಕ್ಷದಲ್ಲಿ ಓದಬಹುದು. ಹಾಗಾಗಿ ಅಲ್ಲಿಗೆ ಹೆಚ್ಚು ಜನ...
Web Story: ನಾವು ವಿದೇಶಕ್ಕೆ ಹೋಗಿ, ವಿದ್ಯಾಭ್ಯಾಸ ಮಾಡುವ ಮಕ್ಕಳು ಪಾರ್ಟ್ ಟೈಮ್ ಕೆಲಸ ಮಾಡುವುದನ್ನು ನೋಡಿರುತ್ತೇವೆ. ಏಕೆಂದರೆ, ವಿದೇಶದಲ್ಲಿ ಖರ್ಚು ವೆಚ್ಚ ಹೆಚ್ಚಾಗಿರುವ ಕಾರಣ, ಅಲ್ಲಿ ಕೆಲಸ ಮಾಡಿ, ವಿದ್ಯೆ ಕಲಿಯಲು ಅವಕಾಶವಿದೆ. ಆದರೆ ಚೀನಾದಲ್ಲಿ ಹಾಗಲ್ಲ. ಅಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ಬರೀ ಶಾಲೆ-ಕಾಲೇಜಿಗೆ ಹೋಗಬೇಕು. ಅದನ್ನು ಬಿಟ್ಟು ಕೆಲಸ ಮಾಡಿದರೆ,...
Political News: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿ ಸಿಗುತ್ತಿಲ್ಲವೆಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ ಉಗ್ರಾಣದಲ್ಲಿ ಔಷಧಿ ಸ್ಟಾಕ್ ಇಲ್ಲ ಆಸ್ಪತ್ರೆಗಳಿಗೆ ಔಷಧಿ ಪೂರೈಕೆ ಇಲ್ಲ. ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಖಾಸಗಿ ಆಸ್ಪತ್ರೆಗಳು ಕೈಗೆಟುಕದೆ ಸರ್ಕಾರಿ ಆಸ್ಪತ್ರೆಗಳನ್ನೇ ನಂಬಿ ಚಿಕಿತ್ಸೆಗಾಗಿ ಬರುವ ಬಡ ರೋಗಿಗಳಿಗೆ ಔಷಧಿ ಇಲ್ಲ...
Political News: ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ ಮಾಡಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ದರ್ಗಾ ಸಮಿತಿ ಅರ್ಜಿಯನ್ನು ತಿರಸ್ಕರಿಸುವ ಮೂಲಕ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಈ ಮಹತ್ವದ ತೀರ್ಪಿನಿಂದ ಮಹಾಶಿವರಾತ್ರಿ ಪೂಜೆಗೆ ಇದ್ದ ಅಡೆತಡೆಗಳು ದೂರವಾಗಿದೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆ ತಿಳಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಆಳಂದದಲ್ಲಿ...
Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿ ಸಿಗುತ್ತಿಲ್ಲವೆಂಬ ಆರೋಪ ಕೇಳಿ ಬಂದಿದ್ದು, ಈ ಕುರಿತಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ, ಜೀವ ರಕ್ಷಕ ಔಷಧಗಳ ಕೊರತೆ ಪರಿಸ್ಥಿತಿ ನಿರ್ಮಾಣವಾಗಿರುವುದು ಅತ್ಯಂತ ಗಂಭೀರ ವಿಚಾರ. ಬಡ, ರೋಗ ಪೀಡಿತರ ಆರೈಕೆ ಮಾಡಲಾಗದಷ್ಟು ಈ...