Hubli News: ಮಕ್ಕಳಲ್ಲಿ ಹೃದಯ ಸಂಬಂಧಿ ಸಮಸ್ಯೆಗಳ ಅಪಾಯ ಹೆಚ್ಚುತ್ತಿರುವ ಬಗ್ಗೆ ಹುಬ್ಬಳ್ಳಿ ಕಿಮ್ಸ್‌ನ ಅಧ್ಯಯನ ಇದೀಗ ಗಮನ ಸೆಳೆಯುತ್ತಿದೆ. ದೇಶದಲ್ಲೇ ಮೊದಲ ಬಾರಿಗೆ ಮಕ್ಕಳಲ್ಲಿ ಹೃದಯಾಘಾತಕ್ಕೆ ಪೂರಕವಾಗುವ ಅಂಶಗಳ ಕುರಿತು ಈ ರೀತಿಯ ಅಧ್ಯಯನ ನಡೆಸಲಾಗಿದೆ. ನೋಡಲ್ ಅಧಿಕಾರಿ ಡಾ. ರಾಮ್ ಕವಲಗುಡ್ಡ ನೇತೃತ್ವದಲ್ಲಿ ಅಧ್ಯಯನ ನಡೆದಿದ್ದು, ಕರ್ನಾಟಕ ಸೇರಿದಂತೆ ದೇಶದ 13...
Haveri News: ಹಾನಗಲ್ ತಾಲೂಕಿನ ಗೊಂದಿ ಗ್ರಾಮ ಪಂಚಾಯತಿಯಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೇರಿಕೊಂಡು ಅವ್ಯವಹಾರ ನಡೆಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ...
Hubli News: ಗುರುವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹಲವು ವಿಚಾರಗಳನ್ನು ಪ್ರಸ್ತಾಪಿಸಲು ಬಿಜೆಪಿ ಸಜ್ಜಾಗಿದೆ. ಈ ನಡುವೆ ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಅಭಿವೃದ್ಧಿ ಹಾಗೂ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವುದಾಗಿ ಹೇಳಿದ್ದಾರೆ.
ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ...
Bhatkala News: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ತಡರಾತ್ರಿ ರೌಡಿಶೀಟರ್‌ಗಳ ಮಾರಾಮಾರಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಇಬ್ಬರು ಗುಂಪುಗಳ ನಡುವೆ ನಡೆಯುತ್ತಿದ್ದ ಜಗಳ ಬಿಡಿಸಲು ಹೋದ ಪೊಲೀಸರಿಗೇ ಚಾಕು ಇರಿದಿರುವ ಆರೋಪ ಕೇಳಿಬಂದಿದೆ.
ಘಟನೆಯಲ್ಲಿ ಹವಾಲ್ದಾರ್ ಸಂಗಪ್ಪ ಹಾಗೂ ಕಾನ್ಸ್‌ಟೇಬಲ್ ವಿನಾಯಕ್ ಶಟ್ಟಿ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಇದೇ...
Haveri News: ಹಾವೇರಿ ಜಿಲ್ಲೆಗೆ ಮತ್ತ``ಂದು ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಸೈಯದ್ ಅಜ್ಜಂಪೀರ್ ಖಾದ್ರಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ ಅವರು, ಬಸವರಾಜ ಶಿವಣ್ಣನವರಿಗೆ ಸಚಿವ ಸ್ಥಾನ ನೀಡುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳು ಜಿಲ್ಲೆಯ ಪರವಾಗಿ ಸೂಕ್ತ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಖಾದ್ರಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ರಾಜಕೀಯವಾಗಿ ಮಹತ್ವದ...
Koppala News: ಸಚಿವ ಶಿವರಾಜ್ ತಂಗಡಗಿ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮಕ್ಕೆ ಭೇಟಿ ನೀಡಿದ್ದು, ಈ ವೇಳೆ ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕ``ಂಡ ಘಟನೆ ನಡೆದಿದೆ.
ಕಾರಟಗಿ ತಾಲೂಕಿನ ಮೈಲಾಪುರ ಬಳಿ ಇರುವ ಕಾಲುವೆ ಕಳೆದ ಐದಾರು ತಿಂಗಳ ಹಿಂದೆ ಕುಸಿದಿರುವ ಕಾಲುವೆ ಪರಿಶೀಲನೆ ಮಾಡಲು ತೆರಳಿದ ಶಿವರಾಜ್ ತಂಗಡಗಿ ತಡೆದು ರೈತರು...
Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ. ಆದ್ರೆ, ಜನರ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡು ಮೌಢ್ಯತೆಯ ಜಾಲ ಬೀಸುವವರು ಮಾತ್ರ ಇನ್ನೂ ಕಡಿಮೆಯಾಗಿಲ್ಲ.
ದೇವರ ಹೆಸರಿನಲ್ಲಿ ಭಕ್ತರ ನಂಬಿಕೆಗೆ ಕನ್ನ ಹಾಕಿ, ಸಮಸ್ಯೆಗಳಿಗೆ ಪರಿಹಾರ ನೀಡುವ ನೆಪದಲ್ಲಿ...
Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು ಕುಷ್ಟಗಿ ತಾಲ್ಲೂಕಿನ ತಾವರಗೇರಾ ಪಟ್ಟಣದ ಜಾರಕಿಹೊಳಿ ಫೌಂಡೇಶನ್‌ನ ಬುದ್ಧ ವಿಹಾರದಲ್ಲಿ ನಡೆಯಿತು.
ಶಿಬಿರದಲ್ಲಿ ಕಲ್ಯಾಣ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 371ಜೆ ಕಲಂಗೆ ಸಂಬಂಧಿಸಿದ ಅಭ್ಯರ್ಥಿಗಳು ಹಾಗೂ...
Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವುದಾಗಿದೆ.
ಸಾರ್ವಜನಿಕರು ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಗೌರವ ಹಾಗೂ ವಿಶ್ವಾಸದ ವಾತಾವರಣ ನಿರ್ಮಾಣವಾಗಬೇಕು. ಅರಣ್ಯ ಸಂರಕ್ಷಣೆ ಎಷ್ಟು ಮುಖ್ಯವೋ, ಜನರ ಹಕ್ಕುಗಳು ಮತ್ತು ಗೌರವವೂ ಅಷ್ಟೇ ಮುಖ್ಯ....
Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ, ಕನಕಗಿರಿ ಹಾಗೂ ಕುಷ್ಟಗಿ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ಬೆಳೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು.
ಪ್ರವಾಸದ ವೇಳೆ ವಿವಿಧ...